ಜಸ್ ಪ್ರೀತ್ ಬುಮ್ರಾ 
ಕ್ರಿಕೆಟ್

ಜಾವಗಲ್ ಶ್ರೀನಾಥ್, ಇರ್ಫಾನ್ ದಾಖಲೆ ಮುರಿದ ಬುಮ್ರಾ, ಏಕದಿನ ಕ್ರಿಕೆಟ್‌ನಲ್ಲಿ ಶತಕ ಸಾಧನೆ!

ವಿಶ್ವದ ಏಕದಿನ ಕ್ರಿಕೆಟ್ ನಲ್ಲಿ ನಂಬರ್ 1 ಬೌಲರ್ ಆಗಿರುವ ಟೀಂ ಇಂಡಿಯಾದ ವೇಗಿ ಜಸ್ ಪ್ರೀತ್ ಬುಮ್ರಾ ಜಾವಗಲ್ ಶ್ರೀನಾಥ್, ಇರ್ಫಾನ್ ಪಠಾಣ್ ದಾಖಲೆಯನ್ನು ಮುರಿದಿದ್ದಾರೆ.

ಲಂಡನ್: ವಿಶ್ವದ ಏಕದಿನ ಕ್ರಿಕೆಟ್ ನಲ್ಲಿ ನಂಬರ್ 1 ಬೌಲರ್ ಆಗಿರುವ ಟೀಂ ಇಂಡಿಯಾದ ವೇಗಿ ಜಸ್ ಪ್ರೀತ್ ಬುಮ್ರಾ ಜಾವಗಲ್ ಶ್ರೀನಾಥ್, ಇರ್ಫಾನ್ ಪಠಾಣ್ ದಾಖಲೆಯನ್ನು ಮುರಿದಿದ್ದಾರೆ.
ವಿಶ್ವಕಪ್ ನಲ್ಲಿ ಭರ್ಜರಿ ಪ್ರದರ್ಶನ ನೀಡುತ್ತಿರುವ ಜಸ್ ಪ್ರೀತ್ ಬುಮ್ರಾ ಲಂಕಾ ವಿರುದ್ಧದ ಪಂದ್ಯದಲ್ಲಿ 1 ವಿಕೆಟ್ ಪಡೆಯುವ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್ ನಲ್ಲಿ ವೇಗವಾಗಿ 100 ವಿಕೆಟ್ ಪಡೆದ 2ನೇ ಭಾರತೀಯ ಎಂಬ ಖ್ಯಾತಿಗೆ ಭಾಜನರಾಗಿದ್ದಾರೆ.
ಏಕದಿನ ಕ್ರಿಕೆಟ್ ನಲ್ಲಿ ವೇಗವಾಗಿ 100 ವಿಕೆಟ್ ಪಡೆದ ಸಾಧನೆ
ಮೊಹಮ್ಮದ್ ಶಮಿ - 56 ಪಂದ್ಯದಲ್ಲಿ 100 ವಿಕೆಟ್
ಜಸ್ ಪ್ರೀತ್ ಬುಮ್ರಾ - 57 ಪಂದ್ಯದಲ್ಲಿ 100 ವಿಕೆಟ್
ಇರ್ಫಾನ್ ಪಠಾಣ್ - 59 ಪಂದ್ಯದಲ್ಲಿ 100 ವಿಕೆಟ್
ಜಹೀರ್ ಖಾನ್ - 65 ಪಂದ್ಯದಲ್ಲಿ 100 ವಿಕೆಟ್
ಅಜಿತ್ ಅಗರ್ಕರ್ - 67 ಪಂದ್ಯದಲ್ಲಿ 100 ವಿಕೆಟ್
ಜಾವಗಲ್ ಶ್ರೀನಾಥ್ - 68 ಪಂದ್ಯದಲ್ಲಿ 100 ವಿಕೆಟ್

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಕೇಸ್: ಮೂವರ ಬಂಧನ

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

SCROLL FOR NEXT