ಎಂಎಸ್ ಧೋನಿ 
ಕ್ರಿಕೆಟ್

ಎಂಎಸ್ ಧೋನಿ ಮತ್ತೆ ಟೀಂ ಇಂಡಿಯಾದಲ್ಲಿ ಆಡುವುದು ಹೆತ್ತವರಿಗೆ ಇಷ್ಟವಿಲ್ಲ!

ಸಾಂಘಿಕ ಹೋರಾಟದ ನಡುವೆಯೂ ವಿಶ್ವಕಪ್ ಟೂರ್ನಿಯಿಂದ ಟೀಂ ಇಂಡಿಯಾ ಹೊರಕ್ಕೆ ಬಂದಿದೆ. ಇನ್ನು ಉತ್ತಮ ಪ್ರದರ್ಶನ ನೀಡದಿರುವ ಮಾಜಿ ನಾಯಕ ಎಂಎಸ್ ಧೋನಿ...

ಮುಂಬೈ: ಸಾಂಘಿಕ ಹೋರಾಟದ ನಡುವೆಯೂ ವಿಶ್ವಕಪ್ ಟೂರ್ನಿಯಿಂದ ಟೀಂ ಇಂಡಿಯಾ ಹೊರಕ್ಕೆ ಬಂದಿದೆ. ಇನ್ನು ಉತ್ತಮ ಪ್ರದರ್ಶನ ನೀಡದಿರುವ ಮಾಜಿ ನಾಯಕ ಎಂಎಸ್ ಧೋನಿ ನಿವೃತ್ತಿ ಬಗ್ಗೆ ಪದೇ ಪದೇ ಮಾತುಗಳು ಕೇಳಿಬರುತ್ತಿದ್ದು ಮತ್ತೆ ಧೋನಿ ಬ್ಲೂ ಜೆರ್ಸಿ ತೊಡುವುದು ಅವರ ಪೋಷಕರೇ ಇಷ್ಟಪಡುತ್ತಿಲ್ಲ ಎಂದು ಕೇಶವ್ ಬ್ಯಾನರ್ಜಿ ಹೇಳಿದ್ದಾರೆ. 
ಕೇಶವ್ ಬ್ಯಾನರ್ಜಿ ಅವರು ಧೋನಿ ಅವರ ಬಾಲ್ಯದ ಕೋಚ್ ಆಗಿದ್ದರು. ಇವರ ಪ್ರಕಾರ ಸದ್ಯದ ಪರಿಸ್ಥಿತಿಯಲ್ಲಿ ಧೋನಿ ಬ್ಲೂ ಜೆರ್ಸಿ ತೊಡುವುದನ್ನು ಅವರ ಹೆತ್ತವರೇ ಇಷ್ಟಪಡುವುದಿಲ್ಲ ಎಂದಿದ್ದಾರೆ. ಧೋನಿ ಪೋಷಕರು ನಮ್ಮ ಬಳಿ ಮಾತನಾಡಿದ್ದಾರೆ. ದೇಶದ ಎಲ್ಲಾ ಮಾಧ್ಯಮಗಳು ಕೂಡ ಇದನ್ನೇ ಹೇಳುತ್ತಿವೆ. ಧೋನಿ ನಿವೃತ್ತಿಗೆ ಇದು ಉತ್ತಮ ಸಮಯ ಎಂಬ ಅಭಿಪ್ರಾಯ ಎಂದು ಹೆತ್ತವರು ಅಭಿಪ್ರಾಯಪಟ್ಟಿದ್ದಾರೆ ಎಂದರು. 
ಸದ್ಯ ಎಂಎಸ್ ಧೋನಿ ಟೆಸ್ಟ್ ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ್ದರು. ಸದ್ಯ ಏಕದಿನ ಮತ್ತು ಟಿ20 ಕ್ರಿಕೆಟ್ ಮಾದರಿಯಲ್ಲಿ ಮಾತ್ರ ಆಡುತ್ತಿದ್ದಾರೆ. ಇನ್ನು ಬಿಸಿಸಿಐ ಸಹ ಧೋನಿ ಬಗ್ಗೆ ಯಾವುದೇ ಚರ್ಚೆ ನಡೆಸುತ್ತಿಲ್ಲ. ಅವರು ಮುಂದುವರೆದು ಆಡಲಿ ಎಂದು ಹೇಳುತ್ತಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

‘ಪ್ರತಿಭಟನೆ ನಮ್ಮ ಸಾಂವಿಧಾನಿಕ ಹಕ್ಕು’: Jantar Mantar ಧರಣಿಗೆ ದಿನಾಂಕ ನಿಗದಿಪಡಿಸಿ; ದೆಹಲಿ ಪೊಲೀಸರಿಗೆ 24 ಗಂಟೆಗಳ ಗಡುವು ಕೊಟ್ಟ Cockroach Janta Party..!

‘Vote chori’ ಹೈಡ್ರಾಮಾ: "ಭೇಟಿ ಸಾಧ್ಯವಿಲ್ಲ, ಏನಿದ್ದರೂ ಕೋರ್ಟ್ ಮೂಲಕವೇ ಬನ್ನಿ; ರಾಹುಲ್ ಗಾಂಧಿ-ಖರ್ಗೆ ಭೇಟಿ ಮನವಿ ತಿರಸ್ಕರಿಸಿದ CJI ಸೂರ್ಯ ಕಾಂತ್..!

ಹೆಬ್ಬಾಳ ಕಿರು ಸುರಂಗ ಯೋಜನೆ "ಅವೈಜ್ಞಾನಿಕ": 1,350 ಕೋಟಿ ರೂ. ಸಾರ್ವಜನಿಕ ಹಣ ಪೋಲು: ಸಂಸದ ತೇಜಸ್ವಿ ಸೂರ್ಯ ಆಕ್ಷೇಪ

ನಾನೀಗ DCM, ಡಿಕೆ.ಶಿವಕುಮಾರ್ CM, ನಾಯಕತ್ವ ಬದಲಾವಣೆ ಪ್ರಶ್ನೆಯೇ ಇಲ್ಲ: ಡಾ. ಜಿ. ಪರಮೇಶ್ವರ್

ಶಕ್ತಿ, ಜ್ಞಾನ, ಸಂಸ್ಕೃತಿ, ಸಮಾನತೆಯ ಸಂಗಮ ಮೈಸೂರು ದಸರಾ: ಸಿಎಂ ಡಿಕೆ ಶಿವಕುಮಾರ್