ವಿಶ್ವಕಪ್ ಪಂದ್ಯಕ್ಕೂ ಮುನ್ನ ವಿರಾಟ್ ಕೊಹ್ಲಿಗೆ ಗಾಯ! 
ಕ್ರಿಕೆಟ್

ವಿಶ್ವಕಪ್ ಪಂದ್ಯಕ್ಕೂ ಮುನ್ನ ವಿರಾಟ್ ಕೊಹ್ಲಿಗೆ ಗಾಯ!

ವಿಶ್ವಕಪ್ ಪಂದ್ಯಕ್ಕೂ ಮುನ್ನ ವಿರಾಟ್ ಕೊಹ್ಲಿ ಹೆಬ್ಬರಳಿಗೆ ಗಾಯ ಆಗಿದೆ.

ನವದೆಹಲಿ: ವಿಶ್ವಕಪ್ ಪಂದ್ಯಕ್ಕೂ ಮುನ್ನ ವಿರಾಟ್ ಕೊಹ್ಲಿ ಹೆಬ್ಬರಳಿಗೆ ಗಾಯ ಆಗಿದೆ. 
ಜೂ.೦5 ರಂದು  ದಕ್ಷಿಣ ಆಫ್ರಿಕಾದ ವಿರುದ್ಧ ಭಾರತ ಮೊದಲ ಐಸಿಸಿ ವಿಶ್ವಕಪ್ ಪಂದ್ಯವನ್ನಾಡಲಿದ್ದು, ಇದಕ್ಕೂ ಮುನ್ನ ವಿರಾಟ್ ಕೊಹ್ಲಿಗೆ ತರಬೇತಿ ವೇಳೆ ಗಾಯಗೊಂಡಿದ್ದಾರೆ. 
ಫೀಲ್ಡಿಂಗ್ ವೇಳೆ ವಿರಾಟ್ ಕೊಹ್ಲಿ ಗಾಯಗೊಂಡಿದ್ದು, ಇತ್ತೀಚಿನ ವರದಿಯ ಪ್ರಕಾರ ವಿರಾಟ್ ಕೊಹ್ಲಿ ವಿಶ್ವಕಪ್ ಪಂದ್ಯವನ್ನಾಡಲು ಫಿಟ್ ಆಗಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಜನರು ಬಿಜೆಪಿ, ಮೋದಿ ಅವರೊಂದಿಗಿದ್ದಾರೆ': 2029ರ ಚುನಾವಣೆಯಲ್ಲಿ ಮತ್ತೊಂದು 'ಭಾರಿ ಸೋಲಿಗೆ' ಸಿದ್ಧರಾಗಿ: ರಾಹುಲ್ ಗಾಂಧಿ ವಿರುದ್ಧ ಅಮಿತ್ ಶಾ ವಾಗ್ದಾಳಿ

'ನನ್ನ ಜೊತೆ ಮಲಗಿದ್ರೆ ಸಿನಿಮಾ ಅವಕಾಶ’: ಚಿಕ್ಕ ವಯಸ್ಸಿಗೆ ಚಿತ್ರರಂಗ ಬಿಟ್ಟಿದ್ದೇಕೆ; ಸೌಥ್ ನಿರ್ದೇಶಕನ ಬಗ್ಗೆ ನಟಿ ಶಾಕಿಂಗ್ ಹೇಳಿಕೆ!

3 ಬಾರಿ ಸಿಎಂ ಕೂಡ ಸುರಕ್ಷಿತವಾಗಿಲ್ಲ: ಮಮತಾ ಬ್ಯಾನರ್ಜಿ ಮೇಲೆ ಚಾಕುವಿನಿಂದ ದಾಳಿಗೆ ಯತ್ನ; ಮಹಿಳೆ ಬಂಧನ

ವಿಚಿತ್ರವಾದ್ರೂ ಸತ್ಯ: ಅಪ್ರಾಪ್ತೆಯನ್ನು ಹಿಂಬಾಲಿಸಿ ಲೈಂಗಿಕ ದೌರ್ಜನ್ಯ; ರೋಬೋಟ್ ವಶಕ್ಕೆ ಪಡೆದ ಪೊಲೀಸರು!

'ಏನೇನ್ ದಾಖಲೆ ಇದೆ ಎಲ್ಲಾ ತರಿಸುತ್ತೇನೆ': HDK 'ಸ್ಟಿಂಗ್' ಆರೋಪಕ್ಕೆ CM ಡಿಕೆಶಿ ಶಾಕಿಂಗ್ ರಿಯಾಕ್ಷನ್!