ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕ್ರಿಕೆಟ್

ಬಾಂಗ್ಲಾದೇಶ, ದಕ್ಷಿಣ ಆಫ್ರಿಕಾ ವಿರುದ್ಧದ ಭಾರತ ಕ್ರಿಕೆಟ್ ಸರಣಿಗೆ ವೇಳಾಪಟ್ಟಿ ಪ್ರಕಟ!

ಸದ್ಯ ವಿಶ್ವಕಪ್ ಟೂರ್ನಿಯಲ್ಲಿ ಟೀಂ ಇಂಡಿಯಾ ಆಡುತ್ತಿದ್ದು ಟೂರ್ನಿ ಬಳಿಕ ಸ್ವದೇಶದಲ್ಲಿ ನಡೆಯಲಿರುವ ಬಾಂಗ್ಲಾದೇಶ ಮತ್ತು ದಕ್ಷಿಣ ಆಫ್ರಿಕಾ ವಿರುದ್ಧದ ಕ್ರಿಕೆಟ್ ಸರಣಿಗೆ ಬಿಸಿಸಿಐ ವೇಳಾಪಟ್ಟಿ ಪ್ರಕಟಿಸಿದೆ.

ಸಂಗ್ರಹ ಚಿತ್ರ
Vishwanath S
Updated On : 3 Jun 2019, 10:53 am
ಮುಂಬೈ: ಸದ್ಯ ವಿಶ್ವಕಪ್ ಟೂರ್ನಿಯಲ್ಲಿ ಟೀಂ ಇಂಡಿಯಾ ಆಡುತ್ತಿದ್ದು ಟೂರ್ನಿ ಬಳಿಕ ಸ್ವದೇಶದಲ್ಲಿ ನಡೆಯಲಿರುವ ಬಾಂಗ್ಲಾದೇಶ ಮತ್ತು ದಕ್ಷಿಣ ಆಫ್ರಿಕಾ ವಿರುದ್ಧದ ಕ್ರಿಕೆಟ್ ಸರಣಿಗೆ ಬಿಸಿಸಿಐ ವೇಳಾಪಟ್ಟಿ ಪ್ರಕಟಿಸಿದೆ.
ಸೆಪ್ಟೆಂಬರ್ 15ರಿಂದ ದಕ್ಷಿಣ ಆಫ್ರಿಕಾ ವಿರುದ್ಧ ಫ್ರೀಡಂ ಟ್ರೋಫಿ ಆರಂಭವಾಗಲಿದೆ. ಆಫ್ರಿಕಾ ವಿರುದ್ಧ ಮೂರು ಟೆಸ್ಟ್ ಮತ್ತು ಮೂರು ಟಿ20 ಪಂದ್ಯಗಳನ್ನು ಆಡಲಿದೆ. ಅಕ್ಟೋಬರ್ 23ರಂದು ಮುಕ್ತಾಯಗೊಳ್ಳಲಿದ್ದು ನಂತರ ಬಾಂಗ್ಲಾದೇಶ ವಿರುದ್ಧದ ಕ್ರಿಕೆಟ್ ಸರಣಿ ಆರಂಭಗೊಳ್ಳಲಿದೆ. 
2019ರ ಡಿಸೆಂಬರ್ 6ರಿಂದ ವೆಸ್ಟ್ ಇಂಡೀಸ್ ವಿರುದ್ಧ 3 ಟಿ20 ಮತ್ತು ಏಕದಿನ ಸರಣಿ ಆರಂಭಗೊಳ್ಳಲಿದ್ದು 2020ರ ಜನವರಿಯಲ್ಲಿ ಸರಣಿ ಮುಕ್ತಾಯಗೊಳ್ಳಲಿದೆ. ನಂತರ ಜಿಂಬಾಬ್ವೆ ವಿರುದ್ಧ ಕ್ರಿಕೆಟ್ ಸರಣಿ ಆರಂಭಗೊಳ್ಳಲಿದೆ.

Advertisement

Advertisement

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement