ಸಾಂದರ್ಭಿಕ ಚಿತ್ರ 
ಕ್ರಿಕೆಟ್

ಗಾಯಾಳು ಡೇಲ್ ಸ್ಟೇಯ್ನ್ ವಿಶ್ವಕಪ್ ನಿಂದ ಹೊರಗೆ, ಬ್ಯೂರಾನ್ ಹೆಂಡ್ರಿಕ್ಸ್ ಬದಲಿ ಆಟಗಾರ

ದಕ್ಷಿಣ ಆಫ್ರಿಕಾ ಆಟಗಾರ ಡೇಲ್ ಸ್ಟೇಯ್ನ್ ಗಾಯಗೊಂಡಿದ್ದು, ವಿಶ್ವಕಪ್ ಕ್ರಿಕೆಟ್ ಟೂರ್ನಿ 2019ರಿಂದ ಹೊರ ನಡೆದಿದ್ದಾರೆ.

ನವದೆಹಲಿ: ದಕ್ಷಿಣ ಆಫ್ರಿಕಾ ಆಟಗಾರ ಡೇಲ್ ಸ್ಟೇಯ್ನ್ ಗಾಯಗೊಂಡಿದ್ದು, ವಿಶ್ವಕಪ್ ಕ್ರಿಕೆಟ್ ಟೂರ್ನಿ 2019ರಿಂದ ಹೊರ ನಡೆದಿದ್ದಾರೆ.
ಡೇಲ್ ಸ್ಟೇಯ್ನ್ ಶೇಕಡಾ 85 ರಷ್ಟು ಪಿಟ್ ಆಗಿದ್ದಾರೆ.ಸಂಪೂರ್ಣ ಸದೃಢತೆಯ ಸನ್ನಿಹದಲ್ಲಿದ್ದಾರೆ ಎಂದು ದಕ್ಷಿಣ ಆಫ್ರಿಕಾ ತರಬೇತುದಾರ ಒಟ್ಟಿಸ್ ಗಿಬ್ಸಾನ್  ಹೇಳಿಕೆ ನೀಡಿದ್ದ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ.ಮೊದಲ ಎರಡು ಪಂದ್ಯಗಳಲ್ಲಿ ಸೋತಿರುವ ದಕ್ಷಿಣ ಆಫ್ರಿಕಾ ಬುಧವಾರ ಸೌಥ್‌ಹ್ಯಾಮ್ಟನ್‌ ನಲ್ಲಿ ಭಾರತ ವಿರುದ್ಧ ಆಡಲಿದೆ.
ಭುಜದ ಗಾಯದಿಂದಾಗಿ ಈ ಬಾರಿಯ ಐಪಿಎಲ್ ನಲ್ಲಿ ಎರಡು ಪಂದ್ಯಗಳಲ್ಲಿ ಆಡಿದ್ದ 36 ವರ್ಷದ ಡೇಲ್ ಸ್ಟೇಯ್ನ್ ಬಹುತೇಕ ಪಂದ್ಯಗಳಿಂದ ಹೊರಗೆ ಉಳಿದಿದ್ದರು. ಇದೇ ಕಾರಣದಿಂದಾಗಿ  ಇಂಗ್ಲೆಂಡ್ ನಿಂದ ನಿರ್ಗಮಿಸಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!