ಆಸ್ಟ್ರೇಲಿಯಾ ವಿರುದ್ಧ ಭಾರತಕ್ಕೆ 36 ರನ್ ಗಳ ಭರ್ಜರಿ ಜಯ 
ಕ್ರಿಕೆಟ್

ಆಸ್ಟ್ರೇಲಿಯಾ ವಿರುದ್ಧ ಭಾರತಕ್ಕೆ 36 ರನ್ ಗಳ ಭರ್ಜರಿ ಜಯ

ಐಸಿಸಿ ವಿಶ್ವಕಪ್ 2019 ರ ಆಸ್ಟ್ರೇಲಿಯಾ ವಿರುದ್ಧದ ಪಂದ್ಯದಲ್ಲಿ ಭಾರತ 36 ರನ್ ಗಳ ಭರ್ಜರಿ ಜಯ ದಾಖಲಿಸಿದೆ.

ಐಸಿಸಿ ವಿಶ್ವಕಪ್ 2019 ರ ಆಸ್ಟ್ರೇಲಿಯಾ ವಿರುದ್ಧದ ಪಂದ್ಯದಲ್ಲಿ ಭಾರತ 36 ರನ್ ಗಳ ಭರ್ಜರಿ ಜಯ ದಾಖಲಿಸಿದೆ. 
ಕೆನ್ನಿಂಗ್ ಟನ್ ಓವಲ್ ನಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಭಾರತ ನಿಗದಿತ 50 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 352 ರನ್ ಗಳಿಸಿತ್ತು. 
ಭಾರತ ನೀಡಿದ ಬೃಹತ್ ಮೊತ್ತದ ಬೆನ್ನಟ್ಟಿದ ಆಸ್ಟ್ರೇಲಿಯಾ 63 ರನ್ ಗಳಿಸುತ್ತಿದ್ದಂತೆಯೇ ಆರಂಭಿಕ ಅಘಾತ ಎದುರಿಸಿತ್ತು. ಭಾರತೀಯ ಬೌಲರ್ ಗಳ ಎದುರಿಸಲು ವಿಫಲರಾದ ಆಸ್ಟ್ರೇಲಿಯಾ ತಂಡದ ಬ್ಯಾಟ್ಸ್ ಮನ್ ಗಳು ಪೆವಿಲಿಯನ್ ಪರೇಡ್ ನಡೆಸಿದರು.  ಸ್ಕೋರ್ ಕಾರ್ಡ್/ ವಿವರ ಹೀಗಿದೆ.
ಅಂತಿಮವಾಗಿ ನಿಗದಿತ 50 ಓವರ್ ಗಳಲ್ಲಿ 10 ವಿಕೆಟ್ ಗಳನ್ನು ಕಳೆದುಕೊಂಡು 316 ರನ್ ಗಳನ್ನಷ್ಟೇ ಗಳಿಸಲು ಸಾಧ್ಯವಾಗಿ, ಭಾರತ 36 ರನ್ ಗಳ ಗೆಲುವು ದಾಖಲಿಸಿತು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಜಮ್ಮು-ಕಾಶ್ಮೀರ: ಬುಡ್ಗಾಮ್‌ ಎನ್ ಕೌಂಟರ್ ನಲ್ಲಿ ಉಗ್ರನ ಹತ್ಯೆ; AK ರೈಫಲ್ ಮತ್ತಿತರ ಶಸ್ತ್ರಾಸ್ತ್ರಗಳು ವಶ!

ಈ ಬಾರಿಯ 'ಯುವ ದಸರಾ' ಉದ್ಘಾಟನೆಗೆ ಖ್ಯಾತ ನೃತ್ಯ ನಿರ್ದೇಶಕ ಪ್ರಭುದೇವಗೆ ಆಹ್ವಾನ!

India without Politics: ‘ಹನುಮಾನ್ ಅಂಶ್’ ನೋಡಲು ಚಪ್ಪಲಿ ಬಿಚ್ಚಿ ಕುಳಿತ ಮುಸ್ಲಿಂ ವ್ಯಕ್ತಿ; video ವೈರಲ್

10 ದಿನಗಳ ಬಳಿಕ ಸುರಂಗದಿಂದ ಕಾರ್ಮಿಕರ ಪವಾಡ ಸದೃಶ ರಕ್ಷಣೆ; ‘ಜಗತ್ತು ಈವರೆಗೆ ಕಂಡು ಕೇಳರಿಯದ ರಕ್ಷಣಾ ಕಾರ್ಯಾಚರಣೆ’; ತಜ್ಞ Arnold Dix

'ಭಾರತ ಕೂಡ ಸೋತಿದೆ' ಎಂದ PCB, ಮೊಹ್ಸಿನ್ ನಕ್ವಿಗೆ ಮುಟ್ಟಿ ನೋಡಿಕೊಳ್ಳುವಂತೆ ತಿರುಗೇಟು ಕೊಟ್ಟ Iceland Cricket Board