ಕ್ರಿಕೆಟ್

ನ್ಯೂಜಿಲ್ಯಾಂಡ್-ಟೀಂ ಇಂಡಿಯಾ ಪಂದ್ಯಕ್ಕೂ ವರುಣ ಕಾಟ, ಸ್ವಿಮ್ಮಿಂಗ್ ಪೂಲ್ ನಂತಾಯ್ತು ಮೈದಾನ!

Vishwanath S
ಲಂಡನ್: ವಿಶ್ವಕಪ್ ಟೂರ್ನಿಯ ನ್ಯೂಜಿಲ್ಯಾಂಡ್ ಮತ್ತು ಟೀಂ ಇಂಡಿಯಾ ನಡುವಿನ ಪಂದ್ಯಕ್ಕೂ ಮಳೆ ಅಡ್ಡಿಪಡಿಸಿದೆ. 
ಲಂಡನ್ ನ ನಾಟಿಂಗ್ ಹ್ಯಾಮ್ ನಲ್ಲಿ ಪಂದ್ಯ ನಡೆಯಬೇಕಿದ್ದು ಮಳೆ ಸುರಿಯುತ್ತಿರುವುದರಿಂದ ಟಾಸ್ ಕೂಡ ಆಗಿಲ್ಲ.
ಈ ಹಿಂದೆ ಮಳೆಯಿಂದಾಗಿ ವೆಸ್ಟ್ ಇಂಡೀಸ್ ಹಾಗೂ ದಕ್ಷಿಣ ಆಫ್ರಿಕಾ,  ಶ್ರೀಲಂಕಾ ಹಾಗೂ ಬಾಂಗ್ಲಾದೇಶ ನಡುವಿನ ಪಂದ್ಯಗಳು ರದ್ದಾಗಿತ್ತು.
SCROLL FOR NEXT