ಐಸಿಸಿ ವಿಶ್ವಕಪ್ 2019: ವೆಸ್ಟ್ ಇಂಡೀಸ್ ವಿರುದ್ಧ ಇಂಗ್ಲೆಂಡ್ ಗೆ 8 ವಿಕೆಟ್ ಗಳ ಜಯ! 
ಕ್ರಿಕೆಟ್

ಐಸಿಸಿ ವಿಶ್ವಕಪ್ 2019: ವೆಸ್ಟ್ ಇಂಡೀಸ್ ವಿರುದ್ಧ ಇಂಗ್ಲೆಂಡ್ ಗೆ 8 ವಿಕೆಟ್ ಗಳ ಜಯ!

ಐಸಿಸಿ ವಿಶ್ವಕಪ್ ಟೂರ್ನಿಯಲ್ಲಿ ಇಂಗ್ಲೆಂಡ್ ನ ಜೋಯ್ ರೂಟ್ ಎರಡನೇ ಶತಕ ದಾಖಲಿಸಿದ್ದು, ವೆಸ್ಟ್ ಇಂಡೀಸ್ ವಿರುದ್ಧ ತಂಡದ ಗೆಲುವಿನಲ್ಲಿ ನಿರ್ಣಾಯಕ ಪಾತ್ರ ವಹಿಸಿದ್ದಾರೆ.

ಐಸಿಸಿ ವಿಶ್ವಕಪ್ ಟೂರ್ನಿಯಲ್ಲಿ ಇಂಗ್ಲೆಂಡ್ ನ ಜೋಯ್ ರೂಟ್ ಎರಡನೇ ಶತಕ ದಾಖಲಿಸಿದ್ದು, ವೆಸ್ಟ್ ಇಂಡೀಸ್ ವಿರುದ್ಧ ತಂಡದ ಗೆಲುವಿನಲ್ಲಿ ನಿರ್ಣಾಯಕ ಪಾತ್ರ ವಹಿಸಿದ್ದಾರೆ. 
ವೆಸ್ಟ್ ಇಂಡೀಸ್ ತಂಡಕ್ಕೆ ಇಂಗ್ಲೆಂಡ್ ವಿರುದ್ಧದ ಪಂದ್ಯದಲ್ಲಿ ತಮ್ಮದೇ ತಂತ್ರ ತಿರುಗುಬಾಣವಾಗಿ ಪರಿಣಮಿಸಿದ್ದು, ಸೋಲನ್ನು ಕಂಡಿದೆ. 
ಈ ವರೆಗೂ ಗೆದ್ದಿರುವ ಪಾಕಿಸ್ತಾನದ ವಿರುದ್ಧದ ಒಂದೇ ಪಂದ್ಯ- ವೆಸ್ಟ್ ಇಂಡ್ ಇಂಡೀಸ್ ಬೌಲರ್ ಗಳು ಬೌನ್ಸರ್ ಗಳ ಮೂಲಕವೇ ಪಾಕಿಸ್ತಾನ ಬ್ಯಾಟ್ಸ್ ಮನ್ ಗಳನ್ನು ಕಾಡಿದ್ದರು. ಈ ಪಂದ್ಯದಲ್ಲಿ ಈ ತಂತ್ರವೇ ವೆಸ್ಟ್ ಇಂಡೀಸ್ ತಂಡಕ್ಕೂ ತಿರುಮಂತ್ರವಾಗಿ ಪರಿಣಮಿಸಿ ಸೋಲು ಕಂಡಿದೆ. 
ವೆಸ್ಟ್ ಇಂಡೀಸ್ ತಂಡ 44.4 ಓವರ್ ಗಳಲ್ಲಿ ತನ್ನೆಲ್ಲಾ ವಿಕೆಟ್ ಕಳೆದುಕೊಂಡು 212 ರನ್ ಗಳ ಸಾಧಾರಣ ರನ್ ಗಳಿಸಿತ್ತು. ಇಂಗ್ಲೆಂಡ್ ತಂಡ 33.1 ಓವರ್ ಗಳಲ್ಲಿ 2 ವಿಕೆಟ್ ನಷ್ಟಕ್ಕೆ 213 ರನ್ ಗಳಿಸಿ 8 ವಿಕೆಟ್ ಗಳ ಸುಲಭದ ಜಯ ದಾಖಲಿಸಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಇದು 'ತುರ್ತು ಪರಿಸ್ಥಿತಿಯಂತಹ ಸ್ಥಿತಿ'; ಹೋರಾಟ ಈಗಷ್ಟೇ ಆರಂಭ; ದೇಶಾದ್ಯಂತ CJP ಪ್ರತಿಭಟನೆ ನಡೆಯಲಿದೆ: ಸೌರವ್ ದಾಸ್

'ಸುಳ್ಳಿನ ದಾಳಿಯಿಂದ ನನ್ನ ಕುಗ್ಗಿಸಲು ಸಾಧ್ಯವಿಲ್ಲ': ವಾಟ್ಸಪ್ ಸ್ಟೇಟಸ್ ಮೂಲಕ HDKಗೆ ಹಾಸನ ಡಿಸಿ ಲತಾಕುಮಾರಿ ಟಾಂಗ್

'ಪ್ರೇಮದ ಊರಲಿ' ಚಿತ್ರ ವೀಕ್ಷಣೆಗೆ ಹೋಗಿದ್ದವರಿಗೆ ಶಾಕ್; ಮನೆಯಲ್ಲಿ ಕಳ್ಳ ಲಾಕ್, ಸಿಕ್ಕಿಬಿದ್ದಿದ್ದೇ ರೋಚಕ!

ಸಿಜೆಪಿ ಪ್ರತಿಭಟನೆ: ಮೆಟ್ರೋ, ಇಂಟರ್ನೆಟ್ ಸೇವೆ ಸ್ಥಗಿತ, ಅಕ್ರಮ ಬಂಧನಕ್ಕೆ ಸುಪ್ರೀಂ ಕೋರ್ಟ್ ಬ್ರೇಕ್; ಕೇಂದ್ರಕ್ಕೆ ಸೂಚನೆ

'ಸತ್ತ ಮೇಲೂ ಕಾಡ್ತಿದ್ದಾನೆ'; ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನಲ್ಲೂ ನಾನಾ ಪಾಟೇಕರ್ ಹೆಸರು ಎಳೆತಂದ ತನುಶ್ರೀ ದತ್ತಾ; ನೆಟ್ಟಿಗರ ಆಕ್ರೋಶ!