ರೋಹಿತ್ ಶರ್ಮಾ 
ಕ್ರಿಕೆಟ್

ವಿಡಿಯೋ: ಪಾಕ್ ಪತ್ರಕರ್ತನ ಪ್ರಶ್ನೆಗೆ ರೋಹಿತ್ ಶರ್ಮಾ ಕೊಟ್ಟ ಅಚ್ಚರಿಯ ಉತ್ತರ ಏನು?

ಐಸಿಸಿ ವಿಶ್ವಕಪ್ ಪಂದ್ಯದಲ್ಲಿ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನದ ವಿರುದ್ಧ ಭರ್ಜರಿ ಗೆಲುವಿಗೆ ಕಾರಣರಾದ ಟೀಂ ಇಂಡಿಯಾ ಉಪ ನಾಯಕ...

ಮ್ಯಾಂಚೆಸ್ಟರ್: ಐಸಿಸಿ ವಿಶ್ವಕಪ್ ಪಂದ್ಯದಲ್ಲಿ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನದ ವಿರುದ್ಧ ಭರ್ಜರಿ ಗೆಲುವಿಗೆ ಕಾರಣರಾದ ಟೀಂ ಇಂಡಿಯಾ ಉಪ ನಾಯಕ ರೋಹಿತ್ ಶರ್ಮಾ ಅವರು ಪಾಕ್ ಪತ್ರಕರ್ತರು ಕೇಳಿದ ಪ್ರಶ್ನೆಗೆ ಅಚ್ಚರಿಯ ಉತ್ತರ ನೀಡಿದ್ದಾರೆ.
ನಿನ್ನೆ ಪಾಕ್ ವಿರುದ್ಧ 140 ರನ್ ಬಾರಿಸಿ ಮ್ಯಾನ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರೋಹಿತ್ ಶರ್ಮಾ ಅವರಿಗೆ, ನೀವು ಪಾಕಿಸ್ತಾನದ ಬ್ಯಾಟ್ಸ್ ಮೆನ್ ಗಳಿಗೆ ಏನು ಸಲಹೆ ನೀಡಲು ಬಯಸುತ್ತೀರಿ? ಎಂದು ಪ್ರಶ್ನಿಸಿದರು.
ಈ ಪ್ರಶ್ನೆಗೆ ನಗುತ್ತಲೇ ಉತ್ತರಿಸಿದ ಹಿಟ್ ಮ್ಯಾನ್, ಒಂದು ವೇಳೆ ನಾನು ಪಾಕಿಸ್ತಾನದ ಕೋಚ್ ಆದರೆ ಖಂಡಿತ ಹೇಳುತ್ತೇನೆ. ಆದರೆ ಈಗ ಏನು ಹೇಳಲಿ? ಎಂದರು. 
ರೋಹಿತ್ ಶರ್ಮಾ ಅವರ ಈ ಉತ್ತರ ಕೇಳಿ ಪತ್ರಿಕಾಗೋಷ್ಠಿಯಲ್ಲಿದ್ದ ಪತ್ರಕರ್ತರು ಜೋರಾಗಿ ನಕ್ಕು ಸುಮ್ಮನಾದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!