ವಿಜಯ್ ಶಂಕರ್ 
ಕ್ರಿಕೆಟ್

ವಿಶ್ವಕಪ್: ಪಾದಾರ್ಪಣೆ ಪಂದ್ಯದಲ್ಲಿ ಇತಿಹಾಸ ಬರೆದ ವಿಜಯ್ ಶಂಕರ್, ವಿಡಿಯೋ ವೈರಲ್!

ವಿಶ್ವಕಪ್ ಟೂರ್ನಿಯಲ್ಲಿ ಟೀಂ ಇಂಡಿಯಾ ಪರ ಪಾದಾರ್ಪಣೆ ಪಂದ್ಯದಲ್ಲೇ ವಿಜಯ್ ಶಂಕರ್ ಅಪರೂಪದ ಸಾಧನೆ ಮಾಡಿದ್ದಾರೆ.

ವಿಶ್ವಕಪ್ ಟೂರ್ನಿಯಲ್ಲಿ ಟೀಂ ಇಂಡಿಯಾ ಪರ ಪಾದಾರ್ಪಣೆ ಪಂದ್ಯದಲ್ಲೇ ವಿಜಯ್ ಶಂಕರ್ ಅಪರೂಪದ ಸಾಧನೆ ಮಾಡಿದ್ದಾರೆ. 
ವೇಗಿ ವಿಜಯ್ ಶಂಕರ್ ಮೊದಲ ಎಸೆತದಲ್ಲೇ ಇಮಾಮ್ ಉಲ್ ಹಕ್ ರನ್ನು ಔಟ್ ಮಾಡಿದ್ದಾರೆ. ಈ ದಾಖಲೆ ಬರೆದ ಮೊದಲ ಭಾರತೀಯ ಹಾಗೂ ಮೂರನೇ ಆಟಗಾರ ಎಂಬ ಖ್ಯಾತಿಗೆ ಭಾಜನರಾಗಿದ್ದಾರೆ. 
ಇಂಗ್ಲೆಂಡ್ ನ ಓಲ್ಡ್ ಟ್ರಾಫೋರ್ಡ್ ನಲ್ಲಿ ನಡೆದ ಪಂದ್ಯದಲ್ಲಿ ಪಾಕಿಸ್ತಾನ ವಿರುದ್ಧ ವಿಶ್ವಕಪ್ ಗೆ ಪಾದಾರ್ಪಣೆ ಮಾಡಿದ್ದರು. 
ಆಸ್ಟ್ರೇಲಿಯಾ ತಂಡದ ವೇಗಿ ಇಯಾನ್ ಜೋಸೆಫ್ ಹರ್ವೆರಿ 2003ರಲ್ಲಿ ಹಾಗೂ ಬರ್ಮುಡಾ ತಂಡದ ವೇಗಿ ಮಲಚಿ ಜೋನೆಸ್ 2007ರಲ್ಲಿ ಮೊದಲ ಎಸೆತದಲ್ಲೇ ವಿಕೆಟ್ ಪಡೆದ ಸಾಧನೆ ಮಾಡಿದ್ದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ತೆರಿಗೆ ನೀತಿ ಚರ್ಚೆಗಳು ವಲಯ ಹಿತಾಸಕ್ತಿ ಮೀರಬೇಕು: ಒಟ್ಟಾರೆ ಆರ್ಥಿಕತೆಯ ಅಗತ್ಯತೆಗಳ ಮೇಲೆ ಗಮನ ಹರಿಸಬೇಕು- ನಿರ್ಮಲಾ ಸೀತಾರಾಮನ್

ಸಚಿನ್ ತೆಂಡುಲ್ಕರ್‌ರ ದೀರ್ಘಕಾಲೀನ ODI ದಾಖಲೆ ಮುರಿದ ಬ್ರೆಂಡನ್ ಟೇಲರ್; ಆದ್ರೆ ಒಂದು ಟ್ವಿಸ್ಟ್ ಇದೆ!

ಉಮರ್ ಖಾಲಿದ್ ನ್ಯಾಷನಲಿಸ್ಟ್ ಹೇಳಿಕೆ: KPCC ಅಧ್ಯಕ್ಷ ಬಿಕೆ ಹರಿಪ್ರಸಾದ್ ವಿರುದ್ಧ ದೂರು

ಇದೇ ಮೊದಲ ಬಾರಿಗೆ ಮೆಕ್ಕಾ ಬಳಿ ಮೊಳಗಿದ ಸೈರನ್: ಹೌತಿ ಡ್ರೋನ್ ಹೊಡೆದುರುಳಿಸಿದ ಸೌದಿ ಅರೇಬಿಯಾ!

ಸಕಲೇಶಪುರದ ಲಾಡ್ಜ್‌ ನಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಯುವತಿ ಸಾವು!