ಸಂಗ್ರಹ ಚಿತ್ರ 
ಕ್ರಿಕೆಟ್

ಭಾರತ-ಇಂಗ್ಲೆಂಡ್ ಕದನ: ಟಾಸ್ ಗೆದ್ದ ಇಂಗ್ಲೆಂಡ್ ಬ್ಯಾಟಿಂಗ್ ಆಯ್ಕೆ, ವಿಜಯ್ ಬದಲಿಗೆ ಪಂತ್‌ಗೆ ಸ್ಥಾನ!

ವಿಶ್ವಕಪ್ ಟೂರ್ನಿಯಲ್ಲಿ ಟೀಂ ಇಂಡಿಯಾ ವಿರುದ್ಧದ ಪಂದ್ಯದಲ್ಲಿ ಟಾಸ್ ಗೆದ್ದ ಇಂಗ್ಲೆಂಡ್ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ. ಇನ್ನು ಟೀಂ ಇಂಡಿಯಾ ಈ ಪಂದ್ಯದಲ್ಲಿ...

ಬರ್ಮಿಂಗ್ ಹ್ಯಾಮ್: ವಿಶ್ವಕಪ್ ಟೂರ್ನಿಯಲ್ಲಿ ಟೀಂ ಇಂಡಿಯಾ ವಿರುದ್ಧದ ಪಂದ್ಯದಲ್ಲಿ ಟಾಸ್ ಗೆದ್ದ ಇಂಗ್ಲೆಂಡ್ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ. ಇನ್ನು ಟೀಂ ಇಂಡಿಯಾ ಈ ಪಂದ್ಯದಲ್ಲಿ ವಿಜಯ್ ಶಂಕರ್ ಬದಲಿಗೆ ರಿಷಬ್ ಪಂತ್ ಗೆ ಸ್ಥಾನ ನೀಡಿದೆ.
ಇಂಗ್ಲೆಂಡ್ ನ ಬರ್ಮಿಂಗ್ ಹ್ಯಾಮ್ ನಲ್ಲಿ ಪಂದ್ಯ ನಡೆಯುತ್ತಿದೆ. ಇನ್ನು ಉಭಯ ತಂಡಗಳ ಆಡುವ 11ರ ಬಳಗದ ಪಟ್ಟಿ ಇಲ್ಲಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಾಲಿವುಡ್ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ

"ಜೀವಕ್ಕೆ ಕುತ್ತು ತರುವ ಹಾದಿ": ರಷ್ಯಾ ಸೇನಾ ನೇಮಕಾತಿ ಆಮಿಷಗಳಿಗೆ ಬಲಿಯಾಗದಂತೆ ನಾಗರಿಕರಿಗೆ ಭಾರತ ಕಟ್ಟುನಿಟ್ಟಿನ ಸೂಚನೆ, 69 ಭಾರತೀಯರ ಬಿಡುಗಡೆಗೆ ಪಟ್ಟು..!

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್