4ನೇ ಏಕದಿನ ಪಂದ್ಯದಲ್ಲಿ ಭಾರತದ ವಿರುದ್ಧ ಆಸ್ಟ್ರೇಲಿಯಾಗೆ 4 ವಿಕೆಟ್ ಗಳ ಗೆಲುವು: ಸರಣಿ ಸಮಬಲ 
ಕ್ರಿಕೆಟ್

4ನೇ ಏಕದಿನ ಪಂದ್ಯದಲ್ಲಿ ಭಾರತದ ವಿರುದ್ಧ ಆಸ್ಟ್ರೇಲಿಯಾಗೆ 4 ವಿಕೆಟ್ ಗಳ ಗೆಲುವು: ಸರಣಿ ಸಮಬಲ

ಮೊಹಾಲಿಯಲ್ಲಿ ನಡೆದ ಭಾರತ-ಆಸ್ಟ್ರೇಲಿಯಾ ವಿರುದ್ಧ ನಡೆದ ನಾಲ್ಕನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ವಿರುದ್ಧ ಆಸ್ಟ್ರೇಲಿಯಾ ಜಯಗಳಿಸಿದ್ದು ಸರಣಿಯಲ್ಲಿ 2-2 ಸಮಬಲ ಸಾಧಿಸಿದೆ.

ಮೊಹಾಲಿ: ಮೊಹಾಲಿಯಲ್ಲಿ ನಡೆದ ಭಾರತ-ಆಸ್ಟ್ರೇಲಿಯಾ ವಿರುದ್ಧ ನಡೆದ ನಾಲ್ಕನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ವಿರುದ್ಧ ಆಸ್ಟ್ರೇಲಿಯಾ ಜಯಗಳಿಸಿದ್ದು ಸರಣಿಯಲ್ಲಿ 2-2 ಸಮಬಲ ಸಾಧಿಸಿದೆ. 
ಭಾರತ ನೀಡಿದ್ದ 359 ರನ್ ಗಳ ಗುರಿಯನ್ನು ಸುಲಭವಾಗಿ ತಲುಪಿರುವ ಆಸ್ಟ್ರೇಲಿಯಾ ಇನ್ನೂ 2 ಓವರ್ ಬಾಕಿ ಇರುವಾಗಲೇ  ಭಾರತ ದ ವಿರುದ್ಧ ನಾಲ್ಕು ವಿಕೆಟ್ ಗಳ ಜಯ ಗಳಿಸಿದ್ದು  2-2 ಅಂತರದಿಂದ ಸರಣಿ ಸಮಬಲ ಮಾಡಿಕೊಂಡಿದೆ. 
ಆಸ್ಟ್ರೇಲಿಯಾ ಪರ ಉಸ್ಮಾ ಖವಾಜ 91 ರನ್ ಹಾಗೂ ಪೀಟರ್ ಹ್ಯಾಂಡ್ಸ್‌ಕಾಂಬ್ ಆಕರ್ಷಕ ಶತಕ (117 ರನ್) ಗಳ ನೆರವಿನಿಂದ  ಭಾರತದ ವಿರುದ್ಧದ ಆಸ್ಟ್ರೇಲಿಯಾ ಗೆಲುವು ಸಾಧ್ಯವಾಯಿತು.  

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?