ಐಪಿಎಲ್ 2019: ಸನ್ ರೈಸರ್ಸ್ ವಿರುದ್ಧ ಕೆಕೆಆರ್ ಗೆ 6 ವಿಕೆಟ್ ಭರ್ಜರಿ ಜಯ! 
ಕ್ರಿಕೆಟ್

ಐಪಿಎಲ್ 2019: ಸನ್ ರೈಸರ್ಸ್ ವಿರುದ್ಧ ಕೆಕೆಆರ್ ಗೆ 6 ವಿಕೆಟ್ ಭರ್ಜರಿ ಜಯ!

ಇಂಡಿಯನ್ ಪ್ರೀಮಿಯರ್ ಲೀಗ್ ೯ಐಪಿಎಲ್) 2019ನೇ ಆವೃತ್ತಿಯ ಭಾನುವಾರದ ಮೊದಲ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್, ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ ಆರು ವಿಕೆಟ್‌ ಅಂತರದ ಭರ್ಜರಿ ಗೆಲುವು ಸಾಧಿಸಿದೆ.

ಕೋಲ್ಕತ್ತಾ: ಇಂಡಿಯನ್ ಪ್ರೀಮಿಯರ್ ಲೀಗ್ ೯ಐಪಿಎಲ್) 2019ನೇ ಆವೃತ್ತಿಯ ಭಾನುವಾರದ ಮೊದಲ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್, ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ ಆರು ವಿಕೆಟ್‌ ಅಂತರದ ಭರ್ಜರಿ ಗೆಲುವು ಸಾಧಿಸಿದೆ.

ಎರಡು ಬಾರಿಯ ಚಾಂಪಿಯನ್ ಕೆಕೆಆರ್ 19.4 ಓವರ್ ಗಳಲ್ಲಿ ನಾಲ್ಕು ವಿಕೆಟ್ ನಷ್ಟಕ್ಕೆ 183 ರನ್ ಗಳಿಸಿ ಸನ್ ರೈಸರ್ಸ್ ಗೆಲುವಿನ ಆಸೆಗೆ ತಣ್ಣೀರೆರಚಿದೆ. 

ಈ ಮೊದಲು ಟಾಸ್ ಸೋತು ಬ್ಯಾಟಿಂಗ್‌ಗಿಳಿದ ಹೈದರಾಬಾದ್ ಪರ ಡೇವಿಡ್ ವಾರ್ನರ್ ಭರ್ಜರಿ ಅರ್ಧಶತಕ (85), ಬೈರ್‌ಸ್ಟೋವ್ (39), ವಿಜಯ್ ಶಂಕರ್ (40), ಯೂಸುಫ್ ಪಠಾಣ್ (1) ಹಾಗೂ ಮನೀಶ್ ಪಾಂಡೆ (8) ರನ್ ಗಳಿಸಿದ್ದು ನಿಗದಿತ ಇಪ್ಪತ್ತು ಓವರ್ ಗಳಲ್ಲಿ ,ಊರು ವಿಕೆಟ್ ನಷ್ಟಕ್ಕೆ 181 ರನ್ ಗಳಿಸಿತ್ತು.

ಹೈದರಾಬಾದ್ ಒಡ್ಡಿದ 182 ರನ್ ಗುರಿ ಬೆನ್ನತ್ತಿದ ಕೋಲ್ಕತಾ ಆರಂಭ ಅಷ್ಟೇನೂ ಉತ್ತಮವಾಗಿರಲಿಲ್ಲ. ಬಹು ನಿರೀಕ್ಷಿತ ಆಟಗಾರ ಕ್ರಿಸ್ ಲಿನ್ ಸಿಕ್ಸರ್ (7),  ಬೇಗನೇ ಪೊಎವಿಲಿಯನ್ ಹಾದಿ ಹಿಡಿದರು. 

ಇನ್ನು ಕೆಕೆಆರ್ ಪರ ನಿತೀಶ್ ರಾಣಾ (68), ರಾಬಿನ್ ಉತ್ತಪ್ಪ (35), ದಿನೇಶ್ ಕಾರ್ತಿಕ್ (2), ಆಂಡ್ರೆ ರುಸೆಲ್ (49) ಹಾಗೂ ಶುಭಾನ್ ಗಿಲ್ (18) ರನ್ ಗಳಿಸಿ ತಂಡವನ್ನು ಗೆಲುವಿನ ಹಾದಿಗೆ ತಂದಿದ್ದರು.

ಹೈದರಾಬಾದ್ ಪರ ಶಕೀಬ್ ಅಲ್ ಹಸನ್, ಸಂದೀಪ್ ಶರ್ಮಾ, ಸಿದ್ದಾರ್ಥ್ ಕೌಲ್ ಹಾಗೂ ರಶೀದ್ ಖಾನ್ ತಲಾ ಒಂದೊಂದು ವಿಕೆಟ್ ಗಳಿಸಿದರೆ ಆ ಮುನ್ನ ಬೌಇಲಿಂಗ್ ನಡೆಸಿದ್ದ ಕೆಕೆಆರ್ ಪರ ಆಂಡ್ರೆ ರೌಸೆಲ್ 2, ಪಿಯೂಶ್ ಚಾವ್ಲಾ 1 ವಿಕೆಟ್ ಕಿತ್ತು ಮಿಂಚಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಾಲಿವುಡ್ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ

"ಜೀವಕ್ಕೆ ಕುತ್ತು ತರುವ ಹಾದಿ": ರಷ್ಯಾ ಸೇನಾ ನೇಮಕಾತಿ ಆಮಿಷಗಳಿಗೆ ಬಲಿಯಾಗದಂತೆ ನಾಗರಿಕರಿಗೆ ಭಾರತ ಕಟ್ಟುನಿಟ್ಟಿನ ಸೂಚನೆ, 69 ಭಾರತೀಯರ ಬಿಡುಗಡೆಗೆ ಪಟ್ಟು..!

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್