ಆರ್‌ಸಿಬಿ 
ಕ್ರಿಕೆಟ್

ಬ್ರೈಸ್ಟೋವ್, ವಾರ್ನರ್ ಭರ್ಜರಿ ಶತಕ; ಆರ್‌ಸಿಬಿಗೆ 232 ರನ್ ಬೃಹತ್ ಟಾರ್ಗೆಟ್!

ಐಪಿಎಲ್ ಪಂದ್ಯಾವಳಿಯಲ್ಲಿ ಬ್ರೈಸ್ಟೋವ್ ಮತ್ತು ಡೇವಿಡ್ ವಾರ್ನರ್ ಭರ್ಜರಿ ಶತಕದ ನೆರವಿನಿಂದ ಸನ್ ರೈಸರ್ಸ್ ಹೈದರಾಬಾದ್ ತಂಡ ನಿಗದಿತ ಓವರ್ ನಲ್ಲಿ 2 ವಿಕೆಟ್ ನಷ್ಟಕ್ಕೆ 231 ರನ್ ಗಳ ಬೃಹತ್ ಮೊತ್ತ ಪೇರಿಸಿದೆ.

ಹೈದರಾಬಾದ್: ಐಪಿಎಲ್ ಪಂದ್ಯಾವಳಿಯಲ್ಲಿ ಬ್ರೈಸ್ಟೋವ್ ಮತ್ತು ಡೇವಿಡ್ ವಾರ್ನರ್ ಭರ್ಜರಿ ಶತಕದ ನೆರವಿನಿಂದ ಸನ್ ರೈಸರ್ಸ್ ಹೈದರಾಬಾದ್ ತಂಡ ನಿಗದಿತ ಓವರ್ ನಲ್ಲಿ 2 ವಿಕೆಟ್ ನಷ್ಟಕ್ಕೆ 231 ರನ್ ಗಳ ಬೃಹತ್ ಮೊತ್ತ ಪೇರಿಸಿದೆ.
ಹೈದರಾಬಾದ್ ನಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು(ಆರ್ಸಿಬಿ) ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತು. ಇದರಿಂದಾಗಿ ಮೊದಲು ಬ್ಯಾಟಿಂಗ್ ಮಾಡಿದ ಸನ್ ರೈಸರ್ಸ್ ಹೈದರಾಬಾದ್ ತಂಡದ ಬ್ರೈಸ್ಟೋವ್(114) ಮತ್ತು ಡೇವಿಡ್ ವಾರ್ನರ್ ಅಜೇಯ 100 ರನ್ ಪೇರಿಸಿದ್ದು ಪರಿಣಾಮ ತಂಡ 231 ರನ್ ಪೇರಿಸಿದ್ದು ಆರ್ಸಿಬಿಗೆ 232 ರನ್ ಗಳ ಬೃಹತ್ ಮೊತ್ತದ ಗುರಿ ನೀಡಿದೆ.
ಆರ್ಸಿಬಿ ಪರ ಬೌಲಿಂಗ್ ನಲ್ಲಿ ಯಜುವೇಂದ್ರ ಚಹಾಲ್ 1 ವಿಕೆಟ್ ಪಡೆದರೆ ಇನ್ನುಳಿದ ಯಾವ ಬೌಲರ್ ಸಹ ವಿಕೆಟ್ ಪಡೆಯುವಲ್ಲಿ ವಿಫಲರಾಗಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕಾಗ್ನಿಜಂಟ್, ಇನ್ಫೋಸಿಸ್, ಟಿಸಿಎಸ್, ವಿಪ್ರೋ ಎಚ್‌ಸಿಎಲ್ ಗೆ ಅಮೆರಿಕ ಶಾಕ್: ಗ್ರೀನ್ ಕಾರ್ಡ್ ಕಾರ್ಯಕ್ರಮದಿಂದ ಅಮಾನತು!

Sting operation ಮೂಲಕ ನಿಮ್ಮನ್ನು ಸಿಲುಕಿಸಲು ಯತ್ನಿಸಿರುವುದು ನಿಜವೇ ಆಗಿದ್ದರೆ ತನಿಖೆಗೆ ಆದೇಶಿಸಿ: ಸಿಎಂ ಡಿಕೆ.ಶಿವಕುಮಾರ್'ಗೆ HDK ಸವಾಲು

ಮತ ಕಳ್ಳತನದಿಂದಲೇ ಮೋದಿ ಪ್ರಧಾನಿಯಾಗಿದ್ದು, ಗೆಲ್ಲಲಾಗದ ರಾಜ್ಯಗಳಲ್ಲೂ BJP ಗೆಲುವು ಸಾಧಿಸಿದು: ಅಭಿಜೀತ್ ದೀಪ್ಕೆ

ರಾಜ್ಯದ ಬಾಕಿ ಹಣದ ಬಗ್ಗೆ ನಿರ್ಮಲಾ ಸೀತಾರಾಮನ್ ಜೊತೆ ಚರ್ಚೆ: GST ಮಂಡಳಿ ಸಭೆ ಬಳಿಕ CM ಡಿಕೆ.ಶಿವಕುಮಾರ್ ಹರ್ಷ

ಉತ್ತರ ಭಾರತ ವ್ಯಕ್ತಿಯಿಂದ ಡಿಕೆಶಿ ಸಿಲುಕಿಸಲು ಯತ್ನ: ಸಚಿವ ಸತೀಶ್ ಜಾರಕಿಹೊಳಿ