ಸಂಗ್ರಹ ಚಿತ್ರ 
ಕ್ರಿಕೆಟ್

ಭಾರತ, ಇಂಗ್ಲೆಂಡ್ ಟೆಸ್ಟ್ ಮತ್ತು ಏಕದಿನ ರ್ಯಾಂಕಿಂಗ್ ನಲ್ಲಿ ಅಗ್ರಸ್ಥಾನ!

ಐಸಿಸಿ ಬಿಡುಗಡೆ ಮಾಡಿರುವ ವಾರ್ಷಿಕ ರ್ಯಾಂಕಿಂಗ್ ಪಟ್ಟಿಯಲ್ಲಿ ಭಾರತ ಮತ್ತು ಇಂಗ್ಲೆಂಡ್ ತಂಡಗಳು ಟೆಸ್ಟ್ ಮತ್ತು ಏಕದಿನ ರ್ಯಾಂಕಿಂಗ್ ನಲ್ಲಿ ಅಗ್ರಸ್ಥಾನವನ್ನು ಅಲಂಕರಿಸಿವೆ.

ದುಬೈ: ಐಸಿಸಿ ಬಿಡುಗಡೆ ಮಾಡಿರುವ ವಾರ್ಷಿಕ ರ್ಯಾಂಕಿಂಗ್ ಪಟ್ಟಿಯಲ್ಲಿ ಭಾರತ ಮತ್ತು ಇಂಗ್ಲೆಂಡ್ ತಂಡಗಳು ಟೆಸ್ಟ್ ಮತ್ತು ಏಕದಿನ ರ್ಯಾಂಕಿಂಗ್ ನಲ್ಲಿ ಅಗ್ರಸ್ಥಾನವನ್ನು ಅಲಂಕರಿಸಿವೆ. 
ಟೆಸ್ಟ್ ರ್ಯಾಂಕಿಂಗ್ ನಲ್ಲಿ ಭಾರತ 116 ಅಂಕಗಳೊಂದಿಗೆ ಅಗ್ರಸ್ಥಾನದಲ್ಲಿದ್ದು 108 ಅಂಕಗಳೊಂದಿಗೆ ನ್ಯೂಜಿಲ್ಯಾಂಡ್ ಎರಡನೇ ಸ್ಥಾನದಲ್ಲಿದೆ. 104 ಅಂಕಗಳನ್ನು ಗಳಿಸಿರುವ ಇಂಗ್ಲೆಂಡ್ 5 ಸ್ಥಾನದಲ್ಲಿದೆ.
ಏಕದಿನ ಅಂತಾರಾಷ್ಟ್ರೀಯ ರ್ಯಾಂಕಿಂಗ್ ನಲ್ಲಿ ಇಂಗ್ಲೆಂಡ್ 123 ಅಂಗಳೊಂದಿಗೆ ಅಗ್ರಸ್ಥಾನ ಅಲಂಕರಿಸಿದ್ದರೆ ಕೇವಲ 3 ಅಂಕಗಳ ಹಿನ್ನಡೆಯೊಂದಿಗೆ ಭಾರತ ಎರಡನೇ ಸ್ಥಾನದಲ್ಲಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ