ಯುವರಾಜ್ ಸಿಂಗ್ 
ಕ್ರಿಕೆಟ್

ವಿಶ್ವಕಪ್: ಟೀಂ ಇಂಡಿಯಾ ತಂಡದಲ್ಲಿರುವ ಬೆಸ್ಟ್ ಬೌಲರ್, ಯುವರಾಜ್ ಹೇಳಿದ್ದು ಯಾರನ್ನ?

ವಿಶ್ವಕಪ್ ಮಹಾಸಮರಕ್ಕೆ ಕೌಂಟ್ ಡೌನ್ ಶುರುವಾಗಿದ್ದು ಈ ಮಧ್ಯೆ ಟೀಂ ಇಂಡಿಯಾ ತಂಡದಲ್ಲಿ ಹಲವು ಯುವ ಹಾಗೂ ಸ್ಟಾರ್ ವೇಗಿಗಳು ಮಿಂಚಲು ರೆಡಿಯಾಗಿದ್ದಾರೆ.

ಮುಂಬೈ: ವಿಶ್ವಕಪ್ ಮಹಾಸಮರಕ್ಕೆ ಕೌಂಟ್ ಡೌನ್ ಶುರುವಾಗಿದ್ದು ಈ ಮಧ್ಯೆ ಟೀಂ ಇಂಡಿಯಾ ತಂಡದಲ್ಲಿ ಹಲವು ಯುವ ಹಾಗೂ ಸ್ಟಾರ್ ವೇಗಿಗಳು ಮಿಂಚಲು ರೆಡಿಯಾಗಿದ್ದಾರೆ. 2011ರ ವಿಶ್ವಕಪ್ ಹೀರೋ ಯುವರಾಜ್ ಸಿಂಗ್ ಇದೀಗ ಬೆಸ್ಟ್ ಬೌಲರ್ ಹೆಸರು ಬಹಿರಂಗ ಪಡಿಸಿದ್ದಾರೆ.
ಟೀಂ ಇಂಡಿಯಾದ ಯುವ ವೇಗಿ ಜಸ್ ಪ್ರೀತ್ ಬುಮ್ರಾ ವಿಶ್ವಕಪ್ ಟೂರ್ನಿಯಲ್ಲಿರುವ ಬೆಸ್ಟ್ ಬೌಲರ್ ಎಂದು ಯುವರಾಜ್ ಸಿಂಗ್ ಹೇಳಿದ್ದಾರೆ. ಉತ್ತಮ ಫಾರ್ಮ್ ನಲ್ಲಿದ್ದಾರೆ. ಸ್ಪೀಡ್, ಲೈನ್ ಅಂಡ್ ಲೆಂಥ್ ಹಾಗೂ ಅಷ್ಟೇ ನಿಖರ ಯಾರ್ಕರ್ ಎಸೆತಗಳಿಂದ ಬುಮ್ರಾ ಎದುರಾಳಿಗಳಿಗೆ ಶಾಕ್ ಮೇಲೆ ಶಾಕ್ ನೀಡುತ್ತಿದ್ದಾರೆ. ಬುಮ್ರಾ ಈ ವಿಶ್ವಕಪ್ ಟೂರ್ನಿಯಲ್ಲಿ ಗರಿಷ್ಠ ವಿಕೆಟ್ ಕಬಳಿಸಲಿದ್ದಾರೆ ಎಂದು ಯುವರಾಜ್ ಹೇಳಿದ್ದಾರೆ.
ಐಸಿಸಿ ಟಾಪ್ ಮೂರು ಬೌಲರ್ ಗಳಲ್ಲಿ ಬುಮ್ರಾ ಅಗ್ರಸ್ಥಾನಲ್ಲಿದ್ದಾರೆ. ಇದರಿಂದ 2019ರ ವಿಶ್ವಕಪ್ ಟೂರ್ನಿಯಲ್ಲಿ ಟೀಂ ಇಂಡಿಯಾ ಫೇವರಿಟ್ ಎನಿಸಿಕೊಂಡಿದೆ. ಬುಮ್ರಾ ಜೊತೆಗೆ ಭುವನೇಶ್ವರ ಕುಮಾರ್ ಹಾಗೂ ಮೊಹಮ್ಮದ್ ಶಮಿ ಕೂಡ ಉತ್ತಮ ಸಾಥ್ ನೀಡಲಿದ್ದಾರೆ ಎಂದು ಯುವಿ ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Chalo Supreme Court: ಭೇಟಿ ಮನವಿ ತಿರಸ್ಕರಿಸಿದ CJI ಸೂರ್ಯಕಾಂತ್; ಸುಪ್ರೀಂ ಕೋರ್ಟ್‌ನತ್ತ ಇಂಡಿಯಾ ಬ್ಲಾಕ್ ಮೆರವಣಿಗೆ!

ಸರ್ಕಾರದ 200 ಅಧಿಕಾರಿಗಳು ವಿರೋಧ ಪಕ್ಷದ ಸಂಪರ್ಕದಲ್ಲಿ: ಪ್ರತಿಭಟನಾ ಜಾಥಾಕ್ಕೂ ಮುನ್ನ ರಾಹುಲ್ ಗಾಂಧಿ ಹೊಸಬಾಂಬ್!

'ಸುಪ್ರೀಂ ಕೋರ್ಟ್‌ಗೆ ಅಲೆದು, ಅಲೆದು ಸಾಕಾಗಿ ಹೋಗಿದೆ'; ಹಿರಿಯ ವಕೀಲ ಕಪಿಲ್ ಸಿಬಲ್ ಅಚ್ಚರಿ ಹೇಳಿಕೆ, ನ್ಯಾಯಾಲಯ ಹೇಳಿದ್ದೇನು?

ಭಾರತೀಯ ನೌಕಾಪಡೆಗೆ ಮತ್ತಷ್ಟು ಬಲ: 3ನೇ ಜಲಾಂತರ್ಗಾಮಿ ನಿಗ್ರಹ ಯುದ್ಧನೌಕೆ 'INS ಮಂಗ್ರೋಲ್' ಸೇರ್ಪಡೆ-Video

ಪ್ರತಿಭಟನಾಕಾರರಿಗೆ ಬಿಗ್ ಶಾಕ್; ಇನ್ಮುಂದೆ ದೆಹಲಿ Jantar Mantarನಲ್ಲಿ ಧರಣಿ ನಡೆಸುವಂತಿಲ್ಲ..!