ಎಬಿ ಡಿವಿಲಿಯರ್ಸ್ 
ಕ್ರಿಕೆಟ್

ಬಿಗ್‌ಬ್ಯಾಶ್‌ನಿಂದ ಹಿಂದೆ ಸರಿದ ಸ್ಫೋಟಕ ಬ್ಯಾಟ್ಸ್‌ಮನ್ ಎಬಿ ಡಿವಿಲಿಯರ್ಸ್

ಬಿಗ್‌ಬ್ಯಾಶ್‌ ಲೀಗ್ ಟಿ20 ಟೂರ್ನಿಯಿಂದ ಹಿಂದೆ ಸರಿಯಲು ದಕ್ಷಿಣ ಆಫ್ರಿಕಾ ದಿಗ್ಗಜ ಆಟಗಾರ ಎಬಿ ಡಿವಿಲಿಯರ್ಸ್ ನಿರ್ಧರಿಸಿದ್ದಾರೆ.

ಮೆಲ್ಬರ್ನ್: ಬಿಗ್‌ಬ್ಯಾಶ್‌ ಲೀಗ್ ಟಿ20 ಟೂರ್ನಿಯಿಂದ ಹಿಂದೆ ಸರಿಯಲು ದಕ್ಷಿಣ ಆಫ್ರಿಕಾ ದಿಗ್ಗಜ ಆಟಗಾರ ಎಬಿ ಡಿವಿಲಿಯರ್ಸ್ ನಿರ್ಧರಿಸಿದ್ದಾರೆ.
ಬಿಗ್‌ಬ್ಯಾಶ್‌ ಟೂರ್ನಿಯ ಅಂತಿಮ ಹಂತದಲ್ಲಿ ಆಡುವುದಾಗಿ ಡಿವಿಲಿಯರ್ಸ್ ಆಯೋಜಕರಿಗೆ ಈ ಮೊದಲು ತಿಳಿಸಿದ್ದರು. ಆದರೆ, ಕ್ರಿಕೆಟ್ ಆಸ್ಟ್ರೇಲಿಯಾ ಐಪಿಎಲ್ ಮಾದರಿಯಲ್ಲಿ 14 ಪಂದ್ಯಗಳ ಲೀಗ್ ಹಂತ ನಡೆಸಲು ನಿರ್ಧರಿಸಿರುವ ಕಾರಣ ಟೂರ್ನಿಯಲ್ಲಿ ಆಡದಿರಲು ಡಿವಿಲಿಯರ್ಸ್ ತೀರ್ಮಾನಿಸಿದ್ದಾರೆ.
ಆಸ್ಟ್ರೇಲಿಯಾ ತಂಡ ತವರಿನಲ್ಲಿ ನ್ಯೂಜಿಲ್ಯಾಂಡ್ ವಿರುದ್ದ ಟೆಸ್ಟ್ ಮತ್ತು ಏಕದಿನ ಸರಣಿಗಾಗಿ ಭಾರತ ಪ್ರವಾಸ ಕೈಗೊಳ್ಳಲಿದ್ದು, ಬಿಗ್ ಬ್ಯಾಶ್ ಲೀಗ್ ಈ ವೇಳೆಯೇ ಬರುವುದರಿಂದ ಆಸ್ಟ್ರೇಲಿಯಾದ ಬಹಳಷ್ಟು ತಾರಾ ಆಟಗಾರರು ಟೂರ್ನಿಗೆ ಗೈರಾಗಲಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್‌ನ ಸರ್ವೋಚ್ಚ ನಾಯಕ ಖಮೇನಿ ಹತ್ಯೆಗೆ ರಾತ್ರಿ ಬದಲು ಬೆಳಗ್ಗೆ ಕಾರ್ಯಾಚರಣೆ: ಗುಪ್ತಚರ ಸಂಸ್ಥೆ CIA ನೆರವಾಗಿದ್ದು ಹೇಗೆ ಗೊತ್ತಾ?

ಖಮೇನಿ ಹತ್ಯೆಗೆ ರಷ್ಯಾ ಅಧ್ಯಕ್ಷ ಪುಟಿನ್ ಕೆಂಡಾಮಂಡಲ: ಹೇಳಿದ್ದೇನು?

ವಿಶ್ವಕಪ್ ವಿಜೇತೆ ರಿಚಾ ಘೋಷ್ ಭಾರತೀಯಳಲ್ವ: ಬಂಗಾಳದ ಮತದಾರರ ಪಟ್ಟಿಯಲ್ಲಿ 'ಶಂಕಿತ' ಎಂದು ಪಟ್ಟಿ ಮಾಡಲಾಗಿದೆ!

Ali Khamenei Death: ಖಮೇನಿಗೂ ಚಿಕ್ಕಬಳ್ಳಾಪುರಕ್ಕೂ ಇರುವ ನಂಟೇನು: ಮಿನಿ ಇರಾನ್ ಅಲಿಪುರದಲ್ಲಿ ಭಾರೀ ಪ್ರತಿಭಟನೆ, ಶೋಕಾಚರಣೆ!

'ಹೊಸ ಬಗೆಯ ದಾಳಿ ಮಾಡ್ತೇವೆ..' ಇರಾನ್ ಪ್ರತಿದಾಳಿಗೆ ಟ್ರಂಪ್ ಎಚ್ಚರಿಕೆ, ಖಮೇನಿ ಹತ್ಯೆಗೆ ಸಂಭ್ರಮ-ಶೋಕಾಚರಣೆ, ಬೃಹತ್ ಪರೇಡ್.. ಪ್ರತಿಮೆ ಧ್ವಂಸ!

SCROLL FOR NEXT