ಕ್ರಿಕೆಟ್

ವರ್ಷದ ಸಿಯೆಟ್ ಅಂತಾರಾಷ್ಟ್ರೀಯ ಕ್ರಿಕೆಟಿಗ ಪ್ರಶಸ್ತಿಗೆ ವಿರಾಟ್ ಕೊಹ್ಲಿ ಭಾಜನ

Nagaraja AB
ಮುಂಬೈ: ವಿಶ್ವಕಪ್ ಕ್ರಿಕೆಟ್ ಪಂದ್ಯಾವಳಿಗೆ ಕೆಲ ದಿನಗಳು ಬಾಕಿ ಇರುವಂತೆಯೇ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಸಿಯೆಟ್  ವರ್ಷದ ಅಂತಾರಾಷ್ಟ್ರೀಯ ಕ್ರಿಕೆಟಿಗ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ಈ ಮಧ್ಯೆ  ಮಹಿಳಾ ಕ್ರಿಕೆಟ್ ತಂಡದ ಸ್ಮೃತಿ ಮಂಧಾನ ಸಿಯೆಟ್  ಅಂತಾರಾಷ್ಟ್ರೀಯ ಮಹಿಳಾ ಕ್ರಿಕೆಟ್ ಆಟಗಾರ್ತಿ ಪ್ರಶಸ್ತಿಗೆ ಭಾಜನರಾಗಿದ್ದಾರೆ.
SCROLL FOR NEXT