ಸಂಗ್ರಹ ಚಿತ್ರ 
ಕ್ರಿಕೆಟ್

ಕ್ರಿಕೆಟ್‍ನಲ್ಲಿ ಇಂತಹ ಕ್ರಿಯೆಟಿವಿಟಿನಾ ನೀವೂ ಹಿಂದೆಂದೂ ನೋಡಿರಲು ಸಾಧ್ಯವಿಲ್ಲ, ವಿಡಿಯೋ ನೋಡಿ ನಕ್ತೀರಾ!

ಸದ್ಯ ಭಾರತದಲ್ಲಿ ಕ್ರಿಕೆಟ್ ಮೇನಿಯಾ ತುಂಬಾ ಜೋರಾಗಿಯೇ ಇದೆ. ಭಾರತದಲ್ಲಿ ಕ್ರಿಕೆಟ್ ಗೆ ಇರುವಷ್ಟು ಮತಹ್ವ ಮತ್ಯಾವ ಕ್ರೀಡೆಗೂ ಇಲ್ಲ. ಇನ್ನು ಕೆಲ ದಿನಗಳಲ್ಲೇ ವಿಶ್ವಕಪ್ ಮಹಾಸಮರ ಶುರುವಾಗಲಿದ್ದು...

ಸದ್ಯ ಭಾರತದಲ್ಲಿ ಕ್ರಿಕೆಟ್ ಮೇನಿಯಾ ತುಂಬಾ ಜೋರಾಗಿಯೇ ಇದೆ. ಭಾರತದಲ್ಲಿ ಕ್ರಿಕೆಟ್ ಗೆ ಇರುವಷ್ಟು ಮತಹ್ವ ಮತ್ಯಾವ ಕ್ರೀಡೆಗೂ ಇಲ್ಲ. ಇನ್ನು ಕೆಲ ದಿನಗಳಲ್ಲೇ ವಿಶ್ವಕಪ್ ಮಹಾಸಮರ ಶುರುವಾಗಲಿದ್ದು ಈ ಮಧ್ಯೆ ಕೆಲ ಗಲ್ಲಿ ಹುಡುಗರು ಕ್ರಿಕೆಟ್ ಆಡುವ ವೇಳೆ ರನ್ ಕದಿಯಲು ಬೈಕ್ ಬಳಸಿರುವ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಇತ್ತೀಚೆಗೆ ಕೆಲ ಹುಡುಗರು ಗಲ್ಲಿ ಕ್ರಿಕೆಟ್ ಆಡುವಾಗ ವಿಭಿನ್ನ ಐಡಿಯಾಗಳನ್ನು ಮಾಡುತ್ತಿದ್ದಾರೆ. ಈ ವಿಡಿಯೋಗಳು ಇದೀಗ ವೈರಲ್ ಆಗುತ್ತಿವೆ. ಇನ್ನು ಕೆಲ  ಹುಡುಗರು ಗಲ್ಲಿ ಕ್ರಿಕೆಟ್ ವೇಳೆ ರನ್ ಕದಿಯಲು ಬೈಕ್ ಅನ್ನು ಬಳಸಿರುವುದು ನಗು ಬರಿಸುತ್ತದೆ. 
ಈ ಗಲ್ಲಿ ಹುಡುಗರು ಕುರಿತು ಯಾವುದೇ ಮಾಹಿತಿ ಇಲ್ಲದಿದ್ದರೂ ಅವರ ಕ್ರಿಯೆಟಿವ್ ಐಡಿಯಾ ಸಖತ್ ವರ್ಕೌಟ್ ಆಗಿದೆ. ಚೆಂಡನ್ನು ಬಾರಿಸಿದ ನಂತರ ಇಬ್ಬರು ಬ್ಯಾಟ್ಸ್ ಮನ್ ಗಳು ರನ್ ಕದಿಯಲು ಬೈಕ್ ಗಳನ್ನು ಬಳಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜೀನಾಮೆ ಬಗ್ಗೆ ಖುದ್ದು ಸುಳಿವು ನೀಡಿದ CM ಸಿದ್ದರಾಮಯ್ಯ; ಸಾಮಾಜಿಕ ಮಾಧ್ಯಮದಲ್ಲಿ ಮಹತ್ವದ ಪೋಸ್ಟ್​!

ಮಮತಾಗೆ ಬಿಗ್ ಶಾಕ್; TMC ವಿಭಜನೆ? ತೃಣಮೂಲ ಕಾಂಗ್ರೆಸ್ ನ 50 ಶಾಸಕರು, 20 ಸಂಸದರು ಬಿಜೆಪಿ ಸೇರ್ಪಡೆ?

KPCCಗೆ ಮೇಜರ್ ಸರ್ಜರಿ: ನಟಿ ಭಾವನಾ, ನಿಕೇತ್ ರಾಜ್ ಮೌರ್ಯ ಸೇರಿ 31 ಪದಾಧಿಕಾರಿಗಳಿಗೆ ಗೇಟ್‌ಪಾಸ್‌!

ನಾವು ಕಳವಳ ವ್ಯಕ್ತಪಡಿಸಿದೆವು, ಆದ್ರೆ ಸಿದ್ದರಾಮಯ್ಯ ಸೈಲೆಂಟ್ ಆಗಿದ್ದರು: ಸಚಿವ ಎಚ್.ಕೆ.ಪಾಟೀಲ್

ಗ್ಯಾಂಗ್ ರೇಪ್ ಪ್ರಕರಣ: ವಿವಾದಿತ ದೇವಮಾನವ Asaram Bapu ಖುಲಾಸೆ

SCROLL FOR NEXT