ಕ್ರಿಕೆಟ್

ನನ್ನ ವೃತ್ತಿ ಜೀವನದ ಶ್ರೇಷ್ಠ ಕ್ಯಾಚ್‌ ಇದಲ್ಲ, 'ಅದು' ಎಂದ ಬೆನ್ ಸ್ಟೋಕ್ಸ್

Srinivasamurthy VN
ಲಂಡನ್: ದಕ್ಷಿಣ ಆಫ್ರಿಕಾ ವಿರುದ್ಧ ಗುರುವಾರ ನಡೆದಿದ್ದ ಐಸಿಸಿ ವಿಶ್ವಕಪ್‌ ಉದ್ಘಾಟನಾ ಪಂದ್ಯದಲ್ಲಿ ಒಂದೇ ಕೈಯಲ್ಲಿ ಅದ್ಭುತವಾಗಿ ಕ್ಯಾಚ್‌ ಹಿಡಿದದ್ದು ವೃತ್ತಿ ಜೀವನದ ಶ್ರೇಷ್ಠ ಕ್ಯಾಚ್‌ ಅಲ್ಲ ಎಂದು ಸ್ವತಃ ಇಂಗ್ಲೆಂಡ್‌ನ ಬೆನ್‌ ಸ್ಟೋಕ್ಸ್‌ ಹೇಳಿಕೊಂಡಿದ್ದಾರೆ. 
ನಿಮ್ಮ ವೃತ್ತಿ ಜೀವನದ ಶ್ರೇಷ್ಠ ಕ್ಯಾಚ್‌ ಇದೇನಾ ಎಂದು ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಬೆನ್‌ ಸ್ಟೋಕ್ಸ್‌, "ನನ್ನ ವೃತ್ತಿ ಜೀವನದ ಶ್ರೇಷ್ಠ ಕ್ಯಾಚ್‌ ಆಸ್ಟ್ರೇಲಿಯಾ ವಿರುದ್ಧ ಹಿಡಿದಿದ್ದು" ಎಂದು ಹೇಳಿದರು.
SCROLL FOR NEXT