ಡೇವಿಡ್ ಮಲನ್ 
ಕ್ರಿಕೆಟ್

2ನೇ ಟಿ20 ಪಂದ್ಯ: ಭರ್ಜರಿ ಸಿಕ್ಸ್, ಚೆಂಡು ಕ್ರೀಡಾಂಗಣದಿಂದ ಹೊರಕ್ಕೆ, ವಿಡಿಯೋ!

ಡೇವಿಡ್ ಮಲನ್ ಸಿಡಿಸಿದ ಚೆಂಡು ಕ್ರೀಡಾಂಗಣದಿಂದ ಹೊರಗೆ ಹೋಗಿದ್ದು ಇತ್ತೀಚೆಗೆ ಅತೀ ದೂರದ ಸಿಕ್ಸರ್ ಎಂಬ ಖ್ಯಾತಿಗೆ ಭಾಜನವಾಗಿದೆ.

ವೆಲ್ಲಿಂಗ್ಟನ್: ಡೇವಿಡ್ ಮಲನ್ ಸಿಡಿಸಿದ ಚೆಂಡು ಕ್ರೀಡಾಂಗಣದಿಂದ ಹೊರಗೆ ಹೋಗಿದ್ದು ಇತ್ತೀಚೆಗೆ ಅತೀ ದೂರದ ಸಿಕ್ಸರ್ ಎಂಬ ಖ್ಯಾತಿಗೆ ಭಾಜನವಾಗಿದೆ. 

ವೆಲ್ಲಿಂಗ್ಟನ್ ನಲ್ಲಿ ನಡೆದ ಪಂದ್ಯದಲ್ಲಿ ನ್ಯೂಜಿಲ್ಯಾಂಡ್ ವಿರುದ್ಧ ಇಂಗ್ಲೆಂಡ್ 21 ರನ್ ಗಳಿಂದ ಸೋಲು ಕಂಡಿದೆ. ಆದರೆ ಇದೇ ಪಂದ್ಯದಲ್ಲಿ ಇಂಗ್ಲೆಂಡ್ ಬ್ಯಾಟ್ಸ್ ಮನ್ ಮಲನ್ ಸಿಡಿಸಿದ ದೈತ್ಯಕಾರದ ಸಿಕ್ಸ್ ಪ್ರೇಕ್ಷಕರನ್ನು ರಂಜಿಸಿದೆ. 

ನ್ಯೂಜಿಲ್ಯಾಂಡ್ ತಂಡದ ಜೇಮ್ಸ್ ನಿಶಾಮ್ ಎಸೆತದಲ್ಲಿ ಮಲನ್ ಭರ್ಜರಿ ಸಿಕ್ಸರ್ ಬಾರಿಸಿದರು. ಆದರೆ ಚೆಂಡು ಕ್ರೀಡಾಂಗಣದಿಂದ ಹೊರಕ್ಕೆ ಚಿಮ್ಮಿದ್ದು ಈ ವಿಡಿಯೋ ಇದೀಗ ವೈರಲ್ ಆಗಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬಹ್ರೇನ್‌ ರಾಜನ ಜೊತೆಗೆ ಪ್ರಧಾನಿ ಮೋದಿ ಮಾತುಕತೆ: ಕೊಲ್ಲಿದೇಶಗಳ ಇಂಧನ ಮೂಲಸೌಕರ್ಯದ ಮೇಲಿನ ದಾಳಿಗೆ ಖಂಡನೆ!

ಕಪ್ಪಾಗಿರುವುದಕ್ಕೆ BCCI ಅವಕಾಶ ನೀಡ್ತಿಲ್ಲ: ಕಾಮೆಂಟರಿ ಪ್ಯಾನಲ್ ಗೆ ದಿಢೀರ್ ನಿವೃತ್ತಿ ಘೋಷಿಸಿದ ಭಾರತದ ಮಾಜಿ ಕ್ರಿಕೆಟಿಗ!

ನವದೆಹಲಿ: ನ್ಯೂಸ್ ಏಜೆನ್ಸಿ UNI ಕಚೇರಿಯ ಸಿಬ್ಬಂದಿ ಹೊರಹಾಕಿ, ಬೀಗ ಜಡಿದ ಪೊಲೀಸರು! Video

ಜಗತ್ತಿನಾದ್ಯಂತ ಜನರಲ್ಲಿ ಭೀತಿ ಸೃಷ್ಟಿಸಿದ ಇರಾನ್! ಮಧ್ಯಪ್ರಾಚ್ಯದಲ್ಲಿನ ಸಂಘರ್ಷ ವಿಶ್ವದಾದ್ಯಂತ ವಿಸ್ತರಿಸುವ ಸಾಧ್ಯತೆ?

ಪಶ್ಚಿಮ ಏಷ್ಯಾ ಸಂಘರ್ಷ: ಗಲ್ಫ್‌ನಲ್ಲಿ ಆರು ಭಾರತೀಯರು ಸಾವು, ಒಬ್ಬರು ನಾಪತ್ತೆ; MEA

SCROLL FOR NEXT