ಭಾರತ 
ಕ್ರಿಕೆಟ್

ಮೊದಲ ಟೆಸ್ಟ್: ಬಾಂಗ್ಲಾ ವಿರುದ್ಧ ಇನ್ನಿಂಗ್ಸ್ ಮತ್ತು 130 ರನ್​ಗಳಿಂದ ಭಾರತಕ್ಕೆ ಭರ್ಜರಿ ಜಯ

ಪ್ರವಾಸಿ ಬಾಂಗ್ಲಾದೇಶ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಇನ್ನಿಂಗ್ಸ್ ಮತ್ತು 130 ರನ್​ಗಳಿಂದ ಭರ್ಜರಿ ಜಯ ಗಳಿಸಿದೆ.

ಇಂದೋರ್: ಪ್ರವಾಸಿ ಬಾಂಗ್ಲಾದೇಶ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಇನ್ನಿಂಗ್ಸ್ ಮತ್ತು 130 ರನ್​ಗಳಿಂದ ಭರ್ಜರಿ ಜಯ ಗಳಿಸಿದೆ.

ಇಂದೋರ್ ನಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಮೊದಲ ಇನ್ನಿಂಗ್ಸ್ನಲ್ಲಿ ಬಾಂಗ್ಲಾದೇಶ 150 ರನ್ ಗಳಿಗೆ ಆಲೌಟ್ ಆಗಿತ್ತು. ನಂತರ ಇನ್ನಿಂಗ್ಸ್ ಆರಂಭಿಸಿದ್ದ ಟೀಂ ಇಂಡಿಯಾ ಪರ ಮಾಯಾಂಕ್ ಅಗರವಾಲ್(243) ದ್ವಿಶತಕದ ನೆರವಿನೊಂದಿಗೆ ಭಾರತ 493 ರನ್​ಗಳಿಂದ ಡಿಕ್ಲೇರ್ ಮಾಡಿಕೊಂಡಿತ್ತು. 

ಬಾಂಗ್ಲಾದೇಶ 343 ರನ್ ಗಳ ಹಿನ್ನಡೆಯೊಂದಿಗೆ ಎರಡನೇ ಆರಂಭಿಸಿದ್ದ ಬಾಂಗ್ಲಾದೇಶ 213 ರನ್​ಗಳಿಗೆ ಆಲೌಟ್ ಆಗಿದ್ದು 130 ರನ್ ಗಳಿಂದ ಸೋಲಿಗೆ ಶರಣಾಗಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸ್ಟಿಂಗ್‌ ಆಪರೇಷನ್‌ ಪ್ರಕರಣ: ಮುಂದಿನ ನಿರ್ಧಾರ ಸಿಎಂ ಡಿಕೆ ಶಿವಕುಮಾರ್`ಗೆ ಬಿಟ್ಟ ಸಂಪುಟ, ಸಾಕ್ಷ್ಯಾಧಾರ ಮೇಲೆ ಮುಂದಿನ ಕ್ರಮ!

15 ವರ್ಷದ ಹಳೆ ವಿಡಿಯೋ ಅದಂತೆ, ರಾಜಕೀಯ ತೆವಲಿಗೆ ಮಾಡುತ್ತಿದ್ದಾರೆ: ಬಿಕೆ ಹರಿಪ್ರಸಾದ್ ಗರಂ

'ಕುಟುಂಬದ ಕನಸು ನನಸು': ‘ಜೈಲರ್ 2’ ಬಿಡುಗಡೆ ಬೆನ್ನಲ್ಲೇ ನಟಿ ಮೇಘನಾ ರಾಜ್ ಮಾತು!

ನೀಲಿ ಡ್ರಮ್‌ ಪ್ರಕರಣ: ಮರಣದಂಡನೆ ಶಿಕ್ಷೆ ಪ್ರಕಟ ಬಳಿಕ ಊಟ-ನಿದ್ರೆ ಬಿಟ್ಟು ಕಂಗಾಲಾಗಿರುವ ಮುಸ್ಕಾನ್-ಸಾಹಿಲ್!

'ಬಲಿತ ದಲಿತ'ನೇ, ನಿಮಗೆ, ನಿಮ್ಮಪ್ಪನಿಗೆ ಇನ್ನೆಷ್ಟು ವರ್ಷ ಮೀಸಲು ಕ್ಷೇತ್ರಗಳು ಬೇಕು?: ಖರ್ಗೆ ವಿರುದ್ಧ ಕುಮಾರಸ್ವಾಮಿ ಕೆಂಡಾಮಂಡಲ