ಜೇಮ್ಸ್ ಪ್ಯಾಟಿನ್ಸನ್ 
ಕ್ರಿಕೆಟ್

ಆಸ್ಟ್ರೇಲಿಯಾ ಸ್ಪಿನ್ನರ್ ಜೇಮ್ಸ್ ಪ್ಯಾಟಿನ್ಸನ್ ಗೆ ಒಂದು ಟೆಸ್ಟ್ ಪಂದ್ಯ ನಿಷೇಧ

ಆಸ್ಟ್ರೇಲಿಯಾ ತಂಡದ ಜೇಮ್ಸ್ ಪ್ಯಾಟಿನ್ಸನ್ ಅವರನ್ನು ಪಾಕಿಸ್ತಾನ ವಿರುದ್ಧ ದಿ ಗಬ್ಬಾದಲ್ಲಿ ನಡೆಯುವ ಮೊದಲನೇ ಟೆಸ್ಟ್ ಪಂದ್ಯಕ್ಕೆ ಕ್ರಿಕೆಟ್ ಆಸ್ಟ್ರೇಲಿಯಾ ಅಮಾನತು ಮಾಡಿದೆ.

ಬ್ರಿಸ್ಬೇನ್: ಆಸ್ಟ್ರೇಲಿಯಾ ತಂಡದ ಜೇಮ್ಸ್ ಪ್ಯಾಟಿನ್ಸನ್ ಅವರನ್ನು ಪಾಕಿಸ್ತಾನ ವಿರುದ್ಧ ದಿ ಗಬ್ಬಾದಲ್ಲಿ ನಡೆಯುವ ಮೊದಲನೇ ಟೆಸ್ಟ್ ಪಂದ್ಯಕ್ಕೆ ಕ್ರಿಕೆಟ್ ಆಸ್ಟ್ರೇಲಿಯಾ ಅಮಾನತು ಮಾಡಿದೆ.

ಮೂಲಗಳ ಪ್ರಕಾರ, ಜೇಮ್ಸ್ ಪ್ಯಾಟಿನ್ಸನ್ ಅವರು ಕಳೆದ ವಾರ ನಡೆದಿದದ್ ಮಾರ್ಷ್ ಶೆಫೀಲ್ಡ್ ಶೀಲ್ಡ್ ಪಂದ್ಯದ ವೇಳೆ ಕ್ರಿಕೆಟ್ ಆಸ್ಟ್ರೇಲಿಯಾ ನಿಯಮವನ್ನು ಉಲ್ಲಂಘಿಸಿದ್ದರು. ಕಳೆದ 18 ತಿಂಗಳಲ್ಲಿ ಪ್ಯಾಟಿನ್ಸನ್ ಅವರು ಮೂರನೇ ಬಾರಿ ಈ ನಿಯಮನ್ನು ಉಲ್ಲಂಘಿಸಿದ್ದಾರೆ. ಹಾಗಾಗಿ, ಅವರಿಗೆ ಒಂದು ಪಂದ್ಯ ನಿಷೇಧ ಶಿಕ್ಷೆ ನೀಡಲಾಗಿದೆ.

ಕ್ರಿಕೆಟ್ ಆಸ್ಟ್ರೇಲಿಯಾ ಹೇಳಿಕೆ ಪ್ರಕಾರ, ಜೇಮ್ಸ್ ಪ್ಯಾಟಿನ್ಸನ್ ಅವರು ಪಂದ್ಯದಲ್ಲಿ ತಪ್ಪು ಎಸಗಿದ ತಕ್ಷಣ ತೀರ್ಪುಗಾರರು ಹಾಗೂ ಎದುರಾಳಿ ಆಟಗಾರರ ಬಳಿ ತಕ್ಷಣ ಕ್ಷಮೆಯಾಚಿಸಿದರು. ಸನ್ನಿವೇಶದ ಭರದಲ್ಲಿ ತಪ್ಪು ಎಸಗಿದ್ದೇನೆ. ದಯವಿಟ್ಟು ಕ್ಷಮಿಸಿ ಎಂದು ಅವರು ಹೇಳಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಸಿದ್ದರಾಮಯ್ಯ ಬ್ರೇಕ್ ಫಾಸ್ಟ್ ಮೀಟಿಂಗ್; ಸಿಎಂ ಸ್ಥಾನಕ್ಕೆ ರಾಜೀನಾಮೆ?, ದಿಢೀರ್ ಮುಂಬೈಗೆ ತೆರಳಿದ ರಾಜ್ಯಪಾಲ ಗೆಹ್ಲೋಟ್..!

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

SCROLL FOR NEXT