ಭಯಾನಕ ವಿಡಿಯೋ: ಚೆಂಡು ಬಡಿದು ಗಂಭೀರವಾಗಿ ಗಾಯಗೊಂಡ ಕ್ರಿಕೆಟಿಗ!
ಕ್ಯಾಚ್ ಹಿಡಿಯುವ ಸಂದರ್ಭದಲ್ಲಿ ಚೆಂಡು ಬಡಿದು ಕ್ರಿಕೆಟಿಗನೋರ್ವ ಗಂಭೀರವಾಗಿ ಗಾಯಗೊಂಡಿದ್ದು ಮುಖವೆಲ್ಲಾ ರಕ್ತಸಿಕ್ತವಾಗಿದೆ.
ಕ್ಯಾಚ್ ಹಿಡಿಯುವ ಸಂದರ್ಭದಲ್ಲಿ ಚೆಂಡು ಬಡಿದು ಕ್ರಿಕೆಟಿಗನೋರ್ವ ಗಂಭೀರವಾಗಿ ಗಾಯಗೊಂಡಿದ್ದು ಮುಖವೆಲ್ಲಾ ರಕ್ತಸಿಕ್ತವಾಗಿದೆ.
ವೆಸ್ಟ್ರನ್ ಆಸ್ಟ್ರೇಲಿಯಾ ಮಾರ್ಶ್ ಏಕದಿನ ದಿನ ಕಪ್ ನಲ್ಲಿ ಈ ದುರ್ಘಟನೆ ಸಂಭವಿಸಿದೆ. ಬ್ಯಾಟ್ಸ್ ಮನ್ ಸಿಡಿಸಿದ ಚೆಂಡನ್ನು ಹಿಡಿಯಲು ಹೋದ ಅಸ್ಟೋನ್ ಅಗರ್ ಗಾಯಗೊಂಡಿರುವ ಆಟಗಾರ.
ಚೆಂಡು ತಗುಲಿದ್ದ ಮೂಗು, ಕಣ್ಣ ಮತ್ತು ಅಣೆಗೆ ಗಂಭೀರ ಗಾಯವಾಗಿ ಮೈದಾನದಲ್ಲೇ ಕುಸಿದು ಬಿದ್ದರು. ಕೂಡಲೇ ಸಹ ಆಟಗಾರರು ತಂಡದ ವೈದ್ಯರನ್ನು ಕರೆಸಿದರು. ವೈದ್ಯರು ಅಸ್ಟೋನ್ ರನ್ನು ಕಂಡುಕೊಂಡು ಪೆವಿಲಿಯನ್ ಗೆ ಕೊರೆದೊಯ್ದು ಚಿಕಿತ್ಸೆ ನೀಡಿದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.