ಟೀಂ ಇಂಡಿಯಾ 
ಕ್ರಿಕೆಟ್

ರೋಹಿತ್ ಬಿಟ್ರು, ಪೂಜಾರ ಬಿಡಲಿಲ್ಲ; ವಿಡಿಯೋ ವೈರಲ್!

ಬಾಂಗ್ಲಾದೇಶ ವಿರುದ್ಧದ ಐತಿಹಾಸಿಕ ಹಗಲು-ರಾತ್ರಿ ಟೆಸ್ಟ್ ಪಂದ್ಯದಲ್ಲಿ ರೋಹಿತ್ ಶರ್ಮಾ ಡೈವ್ ಮಾಡಿ ಒಂದೇ ಕೈಯಲ್ಲಿ ಅದ್ಭುತವಾಗಿ ಕ್ಯಾಚ್ ಹಿಡಿದಿದ್ದರು. ಇದಾದ ನಂತರ ಸುಲಭವಾಗಿ ಕೈಗೆ ಬಂದ ಕ್ಯಾಚ್ ಅನ್ನು ರೋಹಿತ್ ಬಿಟ್ಟರೂ ಚೇತೇಶ್ವರ ಪೂಜಾರ ಬಿಡಲಿಲ್ಲ. ಈ ಕ್ಯಾಚ್ ವಿಡಿಯೋ ಇದೀಗ ವೈರಲ್ ಆಗಿದೆ.

ಕೋಲ್ಕತ್ತಾ: ಬಾಂಗ್ಲಾದೇಶ ವಿರುದ್ಧದ ಐತಿಹಾಸಿಕ ಹಗಲು-ರಾತ್ರಿ ಟೆಸ್ಟ್ ಪಂದ್ಯದಲ್ಲಿ ರೋಹಿತ್ ಶರ್ಮಾ ಡೈವ್ ಮಾಡಿ ಒಂದೇ ಕೈಯಲ್ಲಿ ಅದ್ಭುತವಾಗಿ ಕ್ಯಾಚ್ ಹಿಡಿದಿದ್ದರು. ಇದಾದ ನಂತರ ಸುಲಭವಾಗಿ ಕೈಗೆ ಬಂದ ಕ್ಯಾಚ್ ಅನ್ನು ರೋಹಿತ್ ಬಿಟ್ಟರೂ ಚೇತೇಶ್ವರ ಪೂಜಾರ ಬಿಡಲಿಲ್ಲ. ಈ ಕ್ಯಾಚ್ ವಿಡಿಯೋ ಇದೀಗ ವೈರಲ್ ಆಗಿದೆ. 

ಕೋಲ್ಕತ್ತಾದ ಈಡೆನ್ ಗಾರ್ಡನ್ ನಲ್ಲಿ ಎರಡನೇ ಟೆಸ್ಟ್ ಪಂದ್ಯ ನಡೆಯುತ್ತಿದ್ದು ಮೊದಲು ಬ್ಯಾಟಿಂಗ್ ಮಾಡಿದ್ದ ಬಾಂಗ್ಲಾದೇಶ 106 ರನ್ ಗಳಿಗೆ ಆಲೌಟ್ ಆಗಿ ಸಂಕಷ್ಟಕ್ಕೆ ಸಿಲುಕಿದೆ. 

ಮೊಹಮ್ಮದ್ ಶಮಿ ಬೌಲಿಂಗ್ ನಲ್ಲಿ ಬಾಂಗ್ಲಾ ಬ್ಯಾಟ್ಸ್ ಮನ್ ಅಬು ಜಯೇದ್ 2ನೇ ಸ್ಲಿಪ್ ನತ್ತ ಡ್ರೈವ್ ಮಾಡಿದರು. ಎರಡನೇ ಸ್ಲಿಪ್ ನಲ್ಲಿದ್ದ ರೋಹಿತ್ ಶರ್ಮಾ ಅವರ ಕೈಗೆ ಸುಲಭವಾಗಿ ಕ್ಯಾಚ್ ಬಂದಿತ್ತು. ಆದರೆ ರೋಹಿತ್ ಕೈಯಿಂದ ಮಿಸ್ಸಾಗಿ ಚೆಂಡು ಹಿಂದಕ್ಕೆ ಚಿಮ್ಮಿತ್ತು. ಈ ವೇಳೆ ಮೊದಲ ಸ್ಲಿಪ್ ನಲ್ಲಿದ್ದ ಚೇತೇಶ್ವರ ಪೂಜಾರ ಸುಲಭವಾಗಿ ಕ್ಯಾಚ್ ಹಿಡಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಹುಲ್-ಪ್ರಿಯಾಂಕಾ ವಶಕ್ಕೆ ಪಡೆದ ದೆಹಲಿ ಪೊಲೀಸರು: 9 ಗಂಟೆಗಳ ಇಂಡಿಯಾ ಕೂಟದ ಧರಣಿಗೆ ಬ್ರೇಕ್!

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!

ಚು.ಆಯೋಗದ ವಿರುದ್ಧ INDIA ಪ್ರತಿಭಟನೆ; 'ಕೈ' ನಾಯಕರು ಪೊಲೀಸ್ ವಶಕ್ಕೆ: ವ್ಯಾನ್ ನಿಂದ ಇಳಿದು ರಾಹುಲ್ ಜೊತೆ ಮರದ ಕೆಳಗೆ ಕುಳಿತ ಪ್ರಿಯಾಂಕ!

ಕಲಬುರಗಿಯಲ್ಲಿ ಶಾಕಿಂಗ್ ಘಟನೆ: ತೊಗರಿ ಹೊಲದಲ್ಲಿ ತರಬೇತಿ ವಿಮಾನ ತುರ್ತು ಭೂಸ್ಪರ್ಶ!

ಪ್ರಿಯಕರನೊಂದಿಗೆ ಸೇರಿ ಪತಿ ಹತ್ಯೆ: ಚಾಟ್​ನಿಂದ ಕೊಲೆ ರಹಸ್ಯ ಬಯಲು; ಹೃದಯಾಘಾತದ ಕಥೆ ಕಟ್ಟಿದ್ದ ಪತ್ನಿ ಬಂಧನ!