ಕನ್ನಡದ ಸ್ಟಾರ್ ಕ್ರಿಕೆಟಿಗ ಕರುಣ್ ನಾಯರ್ ಮದುವೆ ಮಹೂರ್ತ ಫಿಕ್ಸ್ 
ಕ್ರಿಕೆಟ್

ಕನ್ನಡದ ಸ್ಟಾರ್ ಕ್ರಿಕೆಟಿಗ ಕರುಣ್ ನಾಯರ್ ಮದುವೆ ಮಹೂರ್ತ ಫಿಕ್ಸ್

ಕರ್ನಾಟಕದ ಸ್ಟಾರ್ ಕ್ರಿಕೆಟಿಗ, ಮಧ್ಯಮ ಕ್ರಮಾಂಕದ ಬ್ಯಾಟ್ಸ್ ಮನ್ ಕರುಣ್ ನಾಯರ್ ತಮ್ಮ ಗೆಳತಿಯೊಡನೆ ಹಸೆಮಣೆ ಏರಲು ಸಜ್ಜಾಗಿದ್ದಾರೆ. ಕೆಲ ತಿಂಗಳ ಹಿಂದಷ್ಟೇ ನಿಶ್ಚಿತಾರ್ಥ ಮಾಡಿಕೊಂಡಿದ್ದ ಕರುಣ್ ಗೆಳತಿ ಸನಾಯ ಟಂಕರಿವಾಲಾ ಅವರನ್ನು ವರಿಸಲಿದ್ದಾರೆ.

ಮುಂದಿನ ವರ್ಷ ಜನವರಿ 16ರಂದು ರಾಜಸ್ಥಾನದ ಉದಯಪುರದಲ್ಲಿ ಈ ಜೋಡಿಯ ವಿವಾಹ ನೆರವೇರಲಿದೆ. ಜನವರಿ 18ರಂದು ಬೆಂಗಳೂರಿನಲ್ಲಿ ಆರತಕ್ಷತೆ ನಡೆಯಲಿದೆ. 

ರಾಜಸ್ಥಾನದ ಜೋಧ್ ಪುರ್ ಕರುಣ್ ನಾಯರ್ ಜನ್ಮಸ್ಥಳವಾಗಿದ್ದು ಅವರ ಕುಟುಂಬವೀಗ ಕರ್ನಾಟಕದಲ್ಲಿ ನೆಲೆಸಿದೆ.ಭಾರತದ ಪರ ಆರು ಟೆಸ್ಟ್ ಎರಡು ಏಕದಿನ ಪಂದ್ಯಗಳನ್ನಾಡಿದ್ದಾರೆ.

ಕನ್ನಡಿಗರಾದ ಕರುಣ್ ನಾಯರ್ ಟೆಸ್ಟ್ ನಲ್ಲಿ ತ್ರಿಶತಕ ಬಾರಿಸಿದ ಭಾರತದ ಎರಡನೇ ಬ್ಯಾಟ್ಸ್ ಮನ್ ಎಂಬ ಹಿರಿಮೆ ಹೊಂದಿದ್ದಾರೆ.ಇನ್ನು ಐಪಿಎಲ್ ಪಂದ್ಯಾವಳಿಯಲ್ಲಿ ಕರುಣ್ ಐಪಿಎಲ್ ನಲ್ಲಿ ಕಿಂಗ್ಸ್ ಇಲೆವೆನ್ ಪಂಜಾಬ್ ಪರ ಆಡುತ್ತಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!