ಅಶ್ವಿನ್-ವಿರಾಟ್ ಕೊಹ್ಲಿ 
ಕ್ರಿಕೆಟ್

ಟೆಸ್ಟ್‌ ಶ್ರೇಯಾಂಕದಲ್ಲಿ ಅಶ್ವಿನ್, ರಹಾನೆಗೆ ಬಂಪರ್: 2ನೇ ಸ್ಥಾನದಲ್ಲೇ ಉಳಿದ ಕೊಹ್ಲಿ

ದಕ್ಷಿಣ ಆಫ್ರಿಕಾ ವಿರುದ್ಧ ಭಾರತ ಇನಿಂಗ್ಸ್‌ ಹಾಗೂ 137 ರನ್‌ಗಳಿಂದ ಗೆಲುವಿನ ಎರಡನೇ ಪಂದ್ಯದಲ್ಲಿ ಅದ್ಭುತ ಬೌಲಿಂಗ್ ನಿರ್ವಹಣೆ ತೋರಿದ್ದ ಹಿರಿಯ ಆಫ್ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಅವರು ಸೋಮವಾರ ಐಸಿಸಿ ಬಿಡುಗಡೆ ಮಾಡಿರುವ ಟೆಸ್ಟ್‌ ಶ್ರೇಯಾಂಕದಲ್ಲಿ ಏಳನೇ ಸ್ಥಾನಕ್ಕೆೆ ಜಿಗಿದಿದ್ದಾರೆ.

ಪುಣೆ: ದಕ್ಷಿಣ ಆಫ್ರಿಕಾ ವಿರುದ್ಧ ಭಾರತ ಇನಿಂಗ್ಸ್‌ ಹಾಗೂ 137 ರನ್‌ಗಳಿಂದ ಗೆಲುವಿನ ಎರಡನೇ ಪಂದ್ಯದಲ್ಲಿ ಅದ್ಭುತ ಬೌಲಿಂಗ್ ನಿರ್ವಹಣೆ ತೋರಿದ್ದ ಹಿರಿಯ ಆಫ್ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಅವರು ಸೋಮವಾರ ಐಸಿಸಿ ಬಿಡುಗಡೆ ಮಾಡಿರುವ ಟೆಸ್ಟ್‌ ಶ್ರೇಯಾಂಕದಲ್ಲಿ ಏಳನೇ ಸ್ಥಾನಕ್ಕೆ ಜಿಗಿದಿದ್ದಾರೆ.

ವಿಶಾಖಪಟ್ಟಣಂನಲ್ಲಿ ನಡೆದಿದ್ದ ಮೊದಲನೇ ಟೆಸ್ಟ್‌ ಪಂದ್ಯದ ಜಯದ ಬಳಿಕ ರವಿಚಂದ್ರನ್ ಅಶ್ವಿನ್ ಅವರು ಅಗ್ರ 10ಕ್ಕೆ ಪ್ರವೇಶ ಮಾಡಿದ್ದರು. ಭಾನುವಾರ ಮುಕ್ತಾಯವಾದ ದ್ವಿತೀಯ ಟೆಸ್ಟ್‌ ನಲ್ಲಿ ಒಟ್ಟು ಆರು ವಿಕೆಟ್ ಕಿತ್ತಿದ್ದರು, ಇದರ ಫಲವಾಗಿ ಏಳನೇ ಸ್ಥಾನಕ್ಕೇರಿದ್ದಾರೆ.

ಫಾಫ್ ಡುಪ್ಲೆಸಿಸ್ ಬಳಗದ ವಿರುದ್ಧ ನಡೆಯುತ್ತಿರುವ ಟೆಸ್ಟ್‌ ಸರಣಿಯಿಂದ ಹೊರಗುಳಿದಿದ್ದರೂ ವೇಗಿ ಜಸ್ಪ್ರಿತ್ ಬುಮ್ರಾ ಅವರು ಐಸಿಸಿ ಬೌಲಿಂಗ್ ಶ್ರೇಯಾಂಕದಲ್ಲಿ ಮೂರನೇ ಸ್ಥಾನವನ್ನು ಉಳಿಸಿಕೊಂಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿ ಸಿಟಿ ರೌಂಡ್ಸ್!

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ

ವಿಜಯಪುರದಲ್ಲಿ ಭೀಕರ ಅಪಘಾತ: ಡಿವೈಡರ್‌ಗೆ ಕಾರು ಡಿಕ್ಕಿ; ಇಬ್ಬರು ಪುತ್ರರ ಜೊತೆ ತಾಯಿ ಸ್ಥಳದಲ್ಲೇ ಸಾವು!

'ಮಮತಾರಂತೆ ನಾನು ದುರ್ಬಲ, ಹೇಡಿ CM ಅಲ್ಲ': ಶಾಸಕ ಹುಮಾಯೂನ್ ಕಬೀರ್​ ಬೆವರಿಳಿಸಿದ ಸುವೇಂದು ಅಧಿಕಾರಿ