ಸಂಗ್ರಹ ಚಿತ್ರ 
ಕ್ರಿಕೆಟ್

ಮಾನಸಿಕ ಹೊಂದಾಣಿಕೆಯೇ ರೋಹಿತ್ ಯಶಸ್ಸಿನ ಮೂಲಮಂತ್ರ: ವಿಕ್ರಮ್ ರಾಥೋಡ್

ದಕ್ಷಿಣ ಆಫ್ರಿಕಾ ಆರಂಭಿಕ ಬ್ಯಾಟ್ಸ್ ಮನ್ ಆಗಿ ಯಶಸ್ವಿಯಾಗಿರುವ ರೋಹಿತ್ ಶರ್ಮಾ ಅವರ ಮಾನಸಿಕ ಹೊಂದಾಣಿಕೆಯನ್ನು ಭಾರತ ತಂಡದ ಬ್ಯಾಟಿಂಗ್ ಕೋಚ್ ವಿಕ್ರಮ್ ರಾಥೋಡ್ ಅವರು ಶ್ಲಾಘಿಸಿದ್ದಾರೆ.

ರಾಂಚಿ: ದಕ್ಷಿಣ ಆಫ್ರಿಕಾ ಆರಂಭಿಕ ಬ್ಯಾಟ್ಸ್ ಮನ್ ಆಗಿ ಯಶಸ್ವಿಯಾಗಿರುವ ರೋಹಿತ್ ಶರ್ಮಾ ಅವರ ಮಾನಸಿಕ ಹೊಂದಾಣಿಕೆಯನ್ನು ಭಾರತ ತಂಡದ ಬ್ಯಾಟಿಂಗ್ ಕೋಚ್ ವಿಕ್ರಮ್ ರಾಥೋಡ್ ಅವರು ಶ್ಲಾಘಿಸಿದ್ದಾರೆ.

ಬ್ಯಾಟಿಂಗ್ ಲಯ ಮುಂದುವರಿಸಿರುವ ರೋಹಿತ್ ಶರ್ಮಾ ದಕ್ಷಿಣ ಆಫ್ರಿಕಾ ವಿರುದ್ಧ ಮೂರನೇ ಟೆಸ್ಟ್ ಪಂದ್ಯದ ಪ್ರಥಮ ಇನಿಂಗ್ಸ್ ಮೊದಲನೇ ದಿನ ವೃತ್ತಿ ಜೀವನದ ಆರನೇ ಹಾಗೂ ಪ್ರಸಕ್ತ ಸರಣಿಯ ಮೂರನೇ ಶತಕ ಸಿಡಿಸಿ ದಾಖಲೆ ಬರೆದರು. ಇದರೊಂದಿಗೆ ಭಾರತ ಮೊದಲನೇ ದಿನ ಮೂರು ವಿಕೆಟ್ ನಷ್ಟಕ್ಕೆ 224 ರನ್ ಗಳಿಸಿದೆ.

ಮೊದಲನೇ ದಿನದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವಿಕ್ರಮ್ ರಾಥೋಡ್, "ರೋಹಿತ್ ಶರ್ಮಾ ಅನುಭವಿ ಬ್ಯಾಟ್ಸ್ ಮನ್. ಅವರ ಬ್ಯಾಟಿಂಗ್ ತಂತ್ರಗಳಲ್ಲಿ ಬದಲಾವಣೆ ಮಾಡಿಕೊಳ್ಳುವ ಅಗತ್ಯತೆ ಇಲ್ಲ ಎಂದೆನಿಸುತ್ತಿದೆ. ಪಂದ್ಯದ ಯೋಜನೆಗೆ ತಕ್ಕಂತೆ ಮಾನಸಿಕ ಹೊಂದಾಣಿಕೆ ಮಾಡಿಕೊಳ್ಳಬೇಕಷ್ಟೆ. ಅದನ್ನು ಅವರು ಅಳವಡಿಸಿಕೊಂಡಿದ್ದಾರೆ ಎಂದು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT