ಕೇಂದ್ರ ಗೃಹ ಸಚಿವ ಅಮಿತ್‌ ಶಾ 
ಕ್ರಿಕೆಟ್

ಫಿರೋಜ್ ಷಾ ಕೋಟ್ಲಾ ಕ್ರೀಡಾಂಗಣಕ್ಕೆ ಅರುಣ್ ಜೇಟ್ಲಿ ಹೆಸರು, ಪೆವಿಲಿಯನ್ ಗೆ ಕೊಹ್ಲಿ ಹೆಸರು

ಇಲ್ಲಿನ ಫಿರೋಜ್ ಷಾ ಕೋಟ್ಲಾ ಕ್ರೀಡಾಂಗಣಕ್ಕೆ ಮಾಜಿ ಕೇಂದ್ರ ಸಚಿವ ಅರುಣ್ ಜೇಟ್ಲಿ ಅವರ ಹೆಸರನ್ನಿಟ್ಟು ಡಿಡಿಸಿಎ ಗುರುವಾರ ಅಧಿಕೃತ ಘೋಷಣೆ ಮಾಡಿದೆ.

ನವದೆಹಲಿ: ಇಲ್ಲಿನ ಫಿರೋಜ್ ಷಾ ಕೋಟ್ಲಾ ಕ್ರೀಡಾಂಗಣಕ್ಕೆ ಮಾಜಿ ಕೇಂದ್ರ ಸಚಿವ ಅರುಣ್ ಜೇಟ್ಲಿ ಅವರ ಹೆಸರನ್ನಿಟ್ಟು ಡಿಡಿಸಿಎ ಗುರುವಾರ ಅಧಿಕೃತ ಘೋಷಣೆ ಮಾಡಿದೆ.

ಇಲ್ಲಿನ ಜವಾಹರಲಾಲ್ ನೆಹರೂ ಕ್ರೀಡಾಂಗಣದಲ್ಲಿನ ವೇಟ್‌ಲಿಫ್ಟಿಂಗ್ ಹಾಲ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೋಟ್ಲಾ ಅಂಗಳಕ್ಕೆ ಜೇಟ್ಲಿ ಅವರ ಹೆಸರನ್ನು ಇಡಲಾಯಿತು. ಅರುಣ್ ಜೇಟ್ಲಿ ಅವರು ಡಿಡಿಸಿಎ ಅಧ್ಯಕ್ಷರಾಗಿ 1999-2003ರ ವರೆಗೆ ಕಾರ್ಯ ನಿರ್ವಹಿಸಿದ್ದರು.

ಇದೇ ಸಮಾರಂಭದಲ್ಲಿ ಮೈದಾನದ ಒಂದು ಪೆವಿಲಿಯನ್ ಗೆ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಅವರ ಹೆಸರನ್ನು ಇಡಲಾಯಿತು.

ಕಾರ್ಯಕ್ರಮದಲ್ಲಿ ಕೇಂದ್ರ ಗೃಹ ಸಚಿವ ಅಮಿತ್‌ ಶಾ, ರೈಲ್ವೇ ಸಚಿವ ಪಿಯೂಶ್‌ ಗೋಯಲ್‌, ಕ್ರೀಡಾ ಸಚಿವ ಕಿರಣ್‌ ರಿಜಿಜು ಮತ್ತು ಬಿಸಿಸಿಐನ ಹಾಲಿ ಮತ್ತು ಮಾಜಿ ಅಧಿಕಾರಿಗಳು ಪಾಲ್ಗೊಂಡಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test Day 3: ಫಾಲೋ ಆನ್ ಭೀತಿಯಲ್ಲಿ ಲಂಕಾಪಡೆ, ಮಳೆಯಿಂದಾಗಿ 3ನೇ ದಿನದಾಟ ಮೊಟಕು!

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!

ಕೊಡಗಿನಲ್ಲಿ ಭಾರಿ ಮಳೆ: ಹಾರಂಗಿ ಜಲಾಶಯಕ್ಕೆ ಹೆಚ್ಚಿದ ಒಳಹರಿವು, ತಲಕಾವೇರಿಯಲ್ಲೂ ದಾಖಲೆಯ ವರ್ಷಧಾರೆ!