ಕ್ರಿಕೆಟ್

ದಕ್ಷಿಣ ಆಫ್ರಿಕಾ-ಟೀಂ ಇಂಡಿಯಾ ನಡುವಿನ ಮೊದಲ ಟಿ20 ಪಂದ್ಯ ಮಳೆಯಿಂದ ರದ್ದು!

Vishwanath S

ಧರ್ಮಶಾಲಾ: ಟೀಂ ಇಂಡಿಯಾ ಹಾಗೂ ದಕ್ಷಿಣ ಆಫ್ರಿಕಾ ನಡುವಿನ ಮೊದಲ ಟಿ20 ಪಂದ್ಯ ಮಳೆಯಿಂದಾಗಿ ರದ್ದಾಗಿದೆ. 

ಧರ್ಮಶಾಲೆಯಲ್ಲಿ ಎಡಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ನಡೆಯಬೇಕಿದ್ದ ಮೊದಲ ಟಿ20 ಪಂದ್ಯ ರದ್ದಾಗಿದೆ.

SCROLL FOR NEXT