ಅಂತಿಮ ಟಿ20: ಹರಿಣ ಪಡೆ ಗೆಲುವಿಗೆ 135 ರನ್ ಗುರಿ 
ಕ್ರಿಕೆಟ್

ಅಂತಿಮ ಟಿ20: ಹರಿಣ ಪಡೆ ಗೆಲುವಿಗೆ 135 ರನ್ ಗುರಿ

ಪ್ರವಾಸಿ ದಕ್ಷಿಣ ಆಫ್ರಿಕಾ ವಿರುದ್ಧದ ಅಂತಿಮ ಟಿ-ಟ್ವೆಂಟಿ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಟೀಂಇಂಡಿಯಾ 20 ಓವರ್‌ಗಳಲ್ಲಿ 9 ವಿಕೆಟ್‌ಗೆ 134 ರನ್ ಗಳಿಸಿದೆ.

ಬೆಂಗಳೂರು: ಪ್ರವಾಸಿ ದಕ್ಷಿಣ ಆಫ್ರಿಕಾ ವಿರುದ್ಧದ ಅಂತಿಮ ಟಿ-ಟ್ವೆಂಟಿ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಟೀಂಇಂಡಿಯಾ 20 ಓವರ್‌ಗಳಲ್ಲಿ 9 ವಿಕೆಟ್‌ಗೆ 134 ರನ್ ಗಳಿಸಿದೆ.

ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಶಿಖರ್‌ ಧವನ್‌ 36(ಎರಡು ಸಿಕ್ಸರ್, 4 ಬೌಂಡರಿ)  ರೋಹಿತ್‌ ಶರ್ಮಾ ಹಾಗೂ ನಾಯಕ ವಿರಾಟ್ ಕೊಹ್ಲಿ  9, ರಿಷಭ್‌ ಪಂತ್‌ 19, ಹಾರ್ದಿಕ್‌ ಪಾಂಡ್ಯ 14, ರವೀಂದ್ರ ಜಡೇಜಾ 19 ತ್ರನ್ ಗಳಿಸಿದ್ದರು.

ದಕ್ಷಿಣ ಆಫ್ರಿಕಾದ ಪರವಾಗಿ ಕಗಿಸೊ ರಬಾಡ  3, ಯೊರ್ನ್‌ ಫಾರ್ಚೂನ್‌, ಬ್ಯೂರಾನ್‌ ಹೆಂಡ್ರಿಕ್ಸ್‌ ತಲಾ 2ತಬ್ರೇಝ್‌ ಶಾಮ್ಸಿ ಇಒಂದು ವಿಕೆಟ್ ಕಬಳಿಸಿದ್ದಾರೆ.

ಇನ್ನು ದಕ್ಷಿಣ ಆಫ್ರಿಕಾ ಗೆಲುವಿಗೆ 135 ರನ್ ಗುರಿ ಮುಟ್ಟಬೇಕಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ಅಧ್ಯಕ್ಷೆ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್