ವಿರಾಟ್ ಕೊಹ್ಲಿ 
ಕ್ರಿಕೆಟ್

ಮೊದಲು ಬ್ಯಾಟಿಂಗ್ ಮಾಡಿದ ನಿರ್ಧಾರ ಸಮರ್ಥಿಸಿಕೊಂಡ ನಾಯಕ ವಿರಾಟ್ ಕೊಹ್ಲಿ

ದಕ್ಷಿಣ ಆಫ್ರಿಕಾ ವಿರುದ್ಧ ಮೂರನೇ ಹಾಗೂ ಅಂತಿಮ ಟಿ-20 ಪಂದ್ಯದಲ್ಲಿ ಭಾರತ ಹೀನಾಯ ಸೋಲು ಅನುಭವಿಸಿದ ಬಳಿಕ ಮಾತನಾಡಿದ ನಾಯಕ ವಿರಾಟ್ ಕೊಹ್ಲಿ ಮೊದಲು ಬ್ಯಾಟಿಂಗ್ ಮಾಡುವ ನಿರ್ಧಾರವನ್ನು ಸಮರ್ಥಿಸಿಕೊಂಡರು.

ಬೆಂಗಳೂರು: ದಕ್ಷಿಣ ಆಫ್ರಿಕಾ ವಿರುದ್ಧ ಮೂರನೇ ಹಾಗೂ ಅಂತಿಮ ಟಿ-20 ಪಂದ್ಯದಲ್ಲಿ ಭಾರತ ಹೀನಾಯ ಸೋಲು ಅನುಭವಿಸಿದ ಬಳಿಕ ಮಾತನಾಡಿದ ನಾಯಕ ವಿರಾಟ್ ಕೊಹ್ಲಿ ಮೊದಲು ಬ್ಯಾಟಿಂಗ್ ಮಾಡುವ ನಿರ್ಧಾರವನ್ನು ಸಮರ್ಥಿಸಿಕೊಂಡರು.

ಭಾನುವಾರದ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಭಾರತ ನಿಗದಿತ 20 ಓವರ್ ಗಳಿಗೆ 9 ವಿಕೆಟ್ ನಷ್ಟಕ್ಕೆ 134 ಸಾಧಾರಣ ಮೊತ್ತ ಕಲೆ ಹಾಕಿತ್ತು. ಬಳಿಕ, ಗುರಿ ಹಿಂಬಾಲಿಸಿದ್ದ ಪ್ರವಾಸಿ ದಕ್ಷಿಣ ಆಫ್ರಿಕಾ ತಂಡ 16.5 ಓವರ್ ಗಳಿಗೆ ಒಂದು ವಿಕೆಟ್ ನಷ್ಟಕ್ಕೆ 140 ರನ್ ಗಳಿಸಿ ಸುಲಭ ಜಯ ಸಾಧಿಸಿತು. ಇದರೊಂದಿಗೆ ಮೂರು ಪಂದ್ಯಗಳ ಟಿ-20 ಸರಣಿ 1-1 ಸಮಬಲವಾಯಿತು.

ಪಂದ್ಯದಲ್ಲಿ ಭಾರತ ಸೋಲುತಿದ್ದಂತೆ ಟಾಸ್ ಗೆದ್ದು ಭಾರತ ಮೊದಲು ಫೀಲ್ಡಿಂಗ್ ಆಯ್ಕೆ ಮಾಡಬೇಕಿತ್ತು ಎಂಬಂತೆ ಎಲ್ಲೆಡೆ ಗುಸು-ಗುಸು ಶುರುವಾಗಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಮೂವರು ಸಾವು; ಕೊಚ್ಚಿ ಹೋದ ಸೇತುವೆ

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

SCROLL FOR NEXT