ಸಾರಾ ಟೇಲರ್ 
ಕ್ರಿಕೆಟ್

ಚೆಂದುಳ್ಳಿ ಚೆಲುವೆ, ಇಂಗ್ಲೆಂಡ್ ಆಟಗಾರ್ತಿ ಸಾರಾ ಟೇಲರ್ ಕ್ರಿಕೆಟ್‌ಗೆ ವಿದಾಯ

ಇಂಗ್ಲೆಂಡ್ ಮಹಿಳಾ ಕ್ರಿಕೆಟ್ ತಂಡದ ವಿಕೆಟ್ ಕೀಪರ್ ಸಾರಾ ಟೇಲರ್ ಅವರು ಅಂತಾರಾಷ್ಟ್ರೀಯ ಕ್ರಿಕೆಟ್ ವೃತ್ತಿ ಜೀವನಕ್ಕೆ ವಿದಾಯ ಘೋಷಿಸಿದ್ದಾರೆ.

ಲಂಡನ್: ಇಂಗ್ಲೆಂಡ್ ಮಹಿಳಾ ಕ್ರಿಕೆಟ್ ತಂಡದ ವಿಕೆಟ್ ಕೀಪರ್ ಸಾರಾ ಟೇಲರ್ ಅವರು ಅಂತಾರಾಷ್ಟ್ರೀಯ ಕ್ರಿಕೆಟ್ ವೃತ್ತಿ ಜೀವನಕ್ಕೆ ವಿದಾಯ ಘೋಷಿಸಿದ್ದಾರೆ.

13 ವರ್ಷಗಳ ಕಾಲ ಕ್ರಿಕೆಟ್ ವೃತ್ತಿ ಜೀವನ ಸವೆಸಿರುವ ಅವರು ಅದ್ಭುತ ಬ್ಯಾಾಟ್ಸ್‌‌ವುಮೆನ್ ಹಾಗೂ ಕೌಶಲಭರಿತ ವಿಕೆಟ್ ಕೀಪರ್ ಆಗಿದ್ದಾರೆ. ಅಲ್ಲದೇ ವಿಶ್ವಕಪ್ ಹಾಗೂ ಮಹಿಳಾ ಆ್ಯಷಸ್ ಟ್ರೋಫಿ ವಿಜೇತ ತಂಡದಲ್ಲಿದ್ದರು. 

ಮಹಿಳಾ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಎರಡನೇ ಅತಿ ಹೆಚ್ಚು ರನ್ ದಾಖಲಿಸಿದ ಇಂಗ್ಲೆಂಡ್‌ನ ಎರಡನೇ ಆಟಗಾರ್ತಿಯಾಗಿದ್ದಾರೆ. ಟೆಸ್ಟ್‌, ಏಕದಿನ ಹಾಗೂ ಟಿ-20 ಕ್ರಿಕೆಟ್‌ನಲ್ಲಿ ವಿಕೆಟ್ ಹಿಂದೆ 232 ಮಂದಿಯನ್ನು ಔಟ್ ಮಾಡಿದ್ದರು.  

ಇತ್ತೀಚಿಗೆ ಅವರು ಖಿನ್ನತೆಗೆ ಒಳಗಾಗಿದ್ದಾರೆ. ಹಾಗಾಗಿ ಅವರು ಕ್ರಿಕೆಟ್ ವೃತ್ತಿ ಜೀವನಕ್ಕೆ ವಿದಾಯ ಘೋಷಿಸಿದ್ದಾರೆ. ಇದು ನನ್ನ ಕಠಿಣ ನಿರ್ಧಾರವಾಗಿದ್ದು, ಸರಿಯಾದ ಸಮಯದಲ್ಲಿ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದೇನೆ ಎಂದು ಎನಿಸುತ್ತಿದೆ. ನನ್ನ ಕ್ರಿಕೆಟ್ ವೃತ್ತಿ ಜೀವನದಲ್ಲಿ ಸಹ ಆಟಗಾರ್ತಿಯರು, ಇಂಗ್ಲೆಂಡ್ ಕ್ರಿಕೆಟ್ ಮಂಡಳಿ, ಪ್ರೋತ್ಸಾಹಿಗಳು ಹಾಗೂ ಸ್ನೇಹಿತರು ಎಂದೂ ನನಗೆ ಬೇಸರ ಆಗುವ ರೀತಿ ನಡೆದುಕೊಂಡಿಲ್ಲ ಎಂದು ಸಾರಾ ಟೇಲರ್ ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

10 Years Of Surgical Strike: ಭಯೋತ್ಪಾದನೆಗೆ ಶೂನ್ಯ ಸಹಿಷ್ಣುತೆ ನೀತಿ; ಭಾರತದ ದಿಟ್ಟ ನಿಲುವಿಗೆ ಹೊಸ ಉದಾಹರಣೆ: ಪ್ರಧಾನಿ ಮೋದಿ

ಉತ್ತರ ಪ್ರದೇಶದಲ್ಲಿ ವರುಣನ ರೌದ್ರಾವತಾರ; 63 ಜಿಲ್ಲೆಗಳಲ್ಲಿ ವಾಡಿಕೆಗಿಂತ ಅಧಿಕ ಮಳೆ, ಅವಾಂತರಕ್ಕೆ 10 ಮಂದಿ ಬಲಿ, 17 ಜನರಿಗೆ ಗಾಯ..!

ಪಂಜಾಬ್ LPU ಕ್ಯಾಂಪಸ್‌ನಲ್ಲಿ ಭೀಕರ ಹಿಂಸಾಚಾರ: ಕಿಡಿ ಹೊತ್ತಿಸಿದ ಸಾಮಾಜಿಕ ಜಾಲತಾಣದ ಸುಳ್ಳು ವದಂತಿ! ಅತ್ಯಾಚಾರ ಆರೋಪ ತಳ್ಳಿಹಾಕಿದ ಪೊಲೀಸರು

ಇನ್ನು ನಿಮ್ಮ ಆಟ ನಡೆಯಲ್ಲ, ಉಗ್ರವಾದ ನಿಲ್ಲಿಸಿ-ಬುದ್ಧಿ ಕಲಿಯಿರಿ: ಸುಳ್ಳು ಹೇಳಿದ ‘ಸರಣಿ ಭಯೋತ್ಪಾದಕ’ Pakಗೆ ವಿಶ್ವಸಂಸ್ಥೆಯಲ್ಲಿ ಭಾರತ ತಿರುಗೇಟು..!

'ಅವರ ಹತ್ತಿರ ದುಡ್ಡೇ ಇಲ್ಲ, ಸಂಕಷ್ಟದಲ್ಲಿದ್ದಾರೆ': ಸಂಧಾನ ಪ್ರಸ್ತಾಪ ಕಸದ ಬುಟ್ಟಿಗೆ ಎಸೆದು, Iran ಸ್ಥಿತಿ ಲೇವಡಿ ಮಾಡಿದ ಡೊನಾಲ್ಡ್ ಟ್ರಂಪ್..!