ಮಿಸ್ಬಾ ಉಲ್ ಹಕ್ 
ಕ್ರಿಕೆಟ್

ರೀ ಕ್ರಿಕೆಟ್ ಬಗ್ಗೆ ಮಾತನಾಡಿ, ಕಾಶ್ಮೀರ ಕುರಿತು ನಿಮಗೇಕೆ: ಪತ್ರಕರ್ತನ ವಿರುದ್ಧ ಪಾಕ್ ಕೋಚ್ ಮಿಸ್ಬಾ ಗರಂ

ಪುಲ್ವಾಮಾ ದಾಳಿ ಖಂಡಿಸಿ ಟೀಂ ಇಂಡಿಯಾ ಆಟಗಾರರು ಆರ್ಮಿ ಕ್ಯಾಪ್ ಧರಿಸಿ ಸೇನೆಗೆ ಬೆಂಬಲ ನೀಡಿದ್ದರು. ಅದೇ ರೀತಿ ಕಾಶ್ಮೀರ ಸಮಸ್ಯೆಯೊಂದಿಗೆ ನಿಲ್ಲಲು ಪಾಕಿಸ್ತಾನ ಕ್ರಿಕೆಟ್ ತಂಡ ಏನಾದರೂ ಪ್ಲಾನ್ ಮಾಡಿದೆಯಾ ಎಂದು ಪ್ರಶ್ನಿಸಿದ್ದ ಪತ್ರಕರ್ತರನ ವಿರುದ್ಧ ಪಾಕ್ ಕೋಚ್ ಗರಂ ಆಗಿದ್ದಾರೆ.

ಇಸ್ಲಾಮಾಬಾದ್: ಪುಲ್ವಾಮಾ ದಾಳಿ ಖಂಡಿಸಿ ಟೀಂ ಇಂಡಿಯಾ ಆಟಗಾರರು ಆರ್ಮಿ ಕ್ಯಾಪ್ ಧರಿಸಿ ಸೇನೆಗೆ ಬೆಂಬಲ ನೀಡಿದ್ದರು. ಅದೇ ರೀತಿ ಕಾಶ್ಮೀರ ಸಮಸ್ಯೆಯೊಂದಿಗೆ ನಿಲ್ಲಲು ಪಾಕಿಸ್ತಾನ ಕ್ರಿಕೆಟ್ ತಂಡ ಏನಾದರೂ ಪ್ಲಾನ್ ಮಾಡಿದೆಯಾ ಎಂದು ಪ್ರಶ್ನಿಸಿದ್ದ ಪತ್ರಕರ್ತರನ ವಿರುದ್ಧ ಪಾಕ್ ಕೋಚ್ ಗರಂ ಆಗಿದ್ದಾರೆ.

ಶ್ರೀಲಂಕಾ ವಿರುದ್ಧದ ಕ್ರಿಕೆಟ್ ಸರಣಿ ಆರಂಭಕ್ಕೂ ಮುನ್ನ ನಡೆದ ಸುದ್ದಿಗೋಷ್ಠಿ ವೇಳೆ ಪತ್ರಕರ್ತ ಕೇಳಿದ ಪ್ರಶ್ನೆಗೆ ಕೋಪಗೊಂಡ ಪಾಕ್ ಕ್ರಿಕೆಟ್ ತಂಡದ ನೂತನ ಕೋಚ್ ಮಿಸ್ಬಾ ಉಲ್ ಹಕ್, ನಮಗೇಕೆ ಕಾಶ್ಮೀರದ ವಿಚಾರದ ಕುರಿತು ಪ್ರಶ್ನೆ ಕೇಳುತ್ತಿದ್ದೀರಿ. ಇಲ್ಲಿ ಕೇವಲ ಕ್ರಿಕೆಟ್ ಸಂಬಂಧಿಸಿದ ಪ್ರಶ್ನೆಗಳನ್ನು ಮಾತ್ರ ಕೇಳಿ ಎಂದಿದ್ದಾರೆ. 

10 ವರ್ಷಗಳ ನಂತರ ಕರಾಚಿಯಲ್ಲಿ ಶ್ರೀಲಂಕಾ ವಿರುದ್ಧ ಪಂದ್ಯವಾಡಲು ಪಾಕಿಸ್ತಾನ ಸಿದ್ಧವಾಗಿತ್ತು. ಆದರೆ ಮಳೆಯಿಂದಾಗಿ ಮೊದಲ ಪಂದ್ಯ ರದ್ದಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜೀನಾಮೆ ಬಗ್ಗೆ ಖುದ್ದು ಸುಳಿವು ನೀಡಿದ CM ಸಿದ್ದರಾಮಯ್ಯ; ಸಾಮಾಜಿಕ ಮಾಧ್ಯಮದಲ್ಲಿ ಮಹತ್ವದ ಪೋಸ್ಟ್​!

ಮಮತಾಗೆ ಬಿಗ್ ಶಾಕ್; TMC ವಿಭಜನೆ? ತೃಣಮೂಲ ಕಾಂಗ್ರೆಸ್ ನ 50 ಶಾಸಕರು, 20 ಸಂಸದರು ಬಿಜೆಪಿ ಸೇರ್ಪಡೆ?

ಗ್ಯಾಂಗ್ ರೇಪ್ ಪ್ರಕರಣ: ವಿವಾದಿತ ದೇವಮಾನವ Asaram Bapu ಖುಲಾಸೆ

ಹೈಕಮಾಂಡ್ ಅದೇಶ ಪಾಲನೆ: ಗುರುವಾರ ಬೆಳಗ್ಗೆ 10.30ಕ್ಕೆ ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ಸಿಎಂ ಸಿದ್ದರಾಮಯ್ಯ; Video

ಗಡಿಯಲ್ಲಿ ಕಟ್ಟುನಿಟ್ಟಿನ ಕ್ರಮ: 15 ಕಿ.ಮೀ. ಒಳಗಿನ ಅಕ್ರಮ ನಿರ್ಮಾಣ ಕೆಡವಲು ಅಮಿತ್ ಶಾ ಸೂಚನೆ

SCROLL FOR NEXT