ಕ್ರಿಕೆಟ್

ಆರ್‌ಸಿಬಿ ವಿರುದ್ಧ 2016ರಲ್ಲಿ ಪ್ರಶಸ್ತಿ ಜಯಿಸಿದ್ದು ಐಪಿಎಲ್‌ನ ನೆಚ್ಚಿನ ಕ್ಷಣ: ಡೇವಿಡ್ ವಾರ್ನರ್

Vishwanath S

ನವದೆಹಲಿ: 2016ರಲ್ಲಿ ಸನ್ ರೈರರ್ಸ್ ಹೈದರಾಬಾದ್ ತಂಡ ಪ್ರಶಸ್ತಿ ಜಯಿಸಿದ್ದು, ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್) ನ ನೆಚ್ಚಿನ ಹಾಗೂ ಸ್ಮರಣೀಯ ಕ್ಷಣವಾಗಿದೆ ಎಂದು ಆಸ್ಟ್ರೇಲಿಯಾ ತಂಡದ ಆರಂಭಿಕ ಬ್ಯಾಟ್ಸ್ ಮನ್ ಡೇವಿಡ್ ವಾರ್ನರ್ ಬಹಿರಂಗ ಪಡಿಸಿದ್ದಾರೆ.

2016ರಲ್ಲಿ ಸನ್ ರೈಸರ್ಸ್ ಹೈದರಾಬಾದ್ ತಂಡದ ನಾಯಕರಾಗಿದ್ದ ವಾರ್ನರ್,  ಫೈನಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಸೋಲಿಸಿ ತಂಡಕ್ಕೆ ಚಾಂಪಿಯನ್ ಪಟ್ಟ ಗೆದ್ದುಕೊಡುವಲ್ಲಿ ಮಹತ್ವದ ಪಾತ್ರವಹಿಸಿದ್ದರು.

ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಪಂದ್ಯವೊಂದರಲ್ಲಿ ಚೆಂಡು ವಿರೂಪಗೊಳಿಸಿದ್ದ ಪ್ರಕರಣದಲ್ಲಿ ಸಿಕ್ಕಿಬಿದ್ದಿದ್ದು ಇದೀಗ ಶಿಕ್ಷೆ ಅನುಭವಿಸಿ ಹೊರಬಂದಿದ್ದು ಅಂತಾರಾಷ್ಟ್ರೀಯ ಕ್ರಿಕೆಟ್ ಪಂದ್ಯಗಳಲ್ಲಿ ಆಡುತ್ತಿದ್ದಾರೆ.

SCROLL FOR NEXT