ಸಚಿನ್ ತೆಂಡೂಲ್ಕರ್ 
ಕ್ರಿಕೆಟ್

ದೇಶದಲ್ಲಿ ಕೊರೋನಾ ಆರ್ಭಟ: 47ನೇ ಹುಟ್ಟುಹಬ್ಬ ಆಚರಿಸಿಕೊಳ್ಳದಿರಲು ಸಚಿನ್ ತೆಂಡೂಲ್ಕರ್ ನಿರ್ಧಾರ

ದೇಶದಲ್ಲಿ ಕೊರೋನಾ ಮಹಾಮಾರಿ ನೂರಾರು ಜನರನ್ನು ಬಲಿ ಪಡೆದುಕೊಳ್ಳುತ್ತಿರುವ ಹಿನ್ನೆಲೆಯಲ್ಲಿ ಭಾರತದ ಕ್ರಿಕೆಟ್ ದಂತಕತೆ ಸಚಿವ್ ತೆಂಡೂಲ್ಕರ್ ಅವರು ತಮ್ಮ 47ನೇ ವರ್ಷದ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳದಿರಲು ನಿರ್ಧರಿಸಿದ್ದಾರೆ.  

ಮುಂಬೈ; ದೇಶದಲ್ಲಿ ಕೊರೋನಾ ಮಹಾಮಾರಿ ನೂರಾರು ಜನರನ್ನು ಬಲಿ ಪಡೆದುಕೊಳ್ಳುತ್ತಿರುವ ಹಿನ್ನೆಲೆಯಲ್ಲಿ ಭಾರತದ ಕ್ರಿಕೆಟ್ ದಂತಕತೆ ಸಚಿವ್ ತೆಂಡೂಲ್ಕರ್ ಅವರು ತಮ್ಮ 47ನೇ ವರ್ಷದ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳದಿರಲು ನಿರ್ಧರಿಸಿದ್ದಾರೆ. 

ಇದೇ ಏಪ್ರಿಲ್ 24 ರಂದು ಸಚಿನ್ ಅವರು 47ನೇ ವರ್ಷಕ್ಕೆ ಕಾಲಿರಿಸುತ್ತಿದ್ದಾರೆ. ಆದರೆ, ದೇಶ ಕೊರೋನಾ ಪಿಡುಗಿನ ವಿರುದ್ಧ ಹೋರಾಟ ನಡೆಸುತ್ತಿದ್ದು, ಕೊರೋನಾ ವಿರುದ್ಧ ಹೋರಾಟ ಮಾಡುತ್ತಿರುವವರಿಗ ಗೌರವ ಸೂಚಿಸಿ ಸಚಿನ್ ಅವರು ಹುಟ್ಟುಹಬ್ಬ ಆಚರಿಸಿಕೊಳ್ಳದಿರಲು ನಿರ್ಧರಿಸಿದ್ದಾರೆಂದು ತಿಳಿದುಬಂದಿದೆ. 

ಇದು ಹುಟ್ಟುಹಬ್ಬ ಆಚರಿಸಿಕೊಳ್ಳಲು ಸೂಕ್ತ ಸಮಯವಲ್ಲ. ಹುಟ್ಟುಹಬ್ಬ ಆಚರಿಸದೆ ಕೊರೋನಾ ವೈರಸ್ ವಿರುದ್ಧ ಹೋರಾಡುತ್ತಿರುವ ವೈದ್ಯರು, ನರ್ಸ್ ಗಳು, ಅರೆ ವೈದ್ಯರು, ಪೊಲೀಸರು, ರಕ್ಷಣಾ ಸಿಬ್ಬಂದಿಗೆ ಗೌವರ ಸೂಚಿಸುವುದು ಅರ್ಥಪೂರ್ಣವಾಗಿದೆ ಎಂದು ಸಚಿನ್ ಭಾವಿಸಿದ್ದಾರೆಂದು ಮೂಲಗಳು ಮಾಹಿತಿ ನೀಡಿವೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕಾಗ್ನಿಜಂಟ್, ಇನ್ಫೋಸಿಸ್, ಟಿಸಿಎಸ್, ವಿಪ್ರೋ ಎಚ್‌ಸಿಎಲ್ ಗೆ ಅಮೆರಿಕ ಶಾಕ್: ಗ್ರೀನ್ ಕಾರ್ಡ್ ಕಾರ್ಯಕ್ರಮದಿಂದ ಅಮಾನತು!

ರಿಯಾದ್ ವಿಮಾನ ನಿಲ್ದಾಣದ ಮೇಲೆ ದಾಳಿ: ರಿಯಾದ್ ಗೆ ತೆರಳಬೇಕಿದ್ದ ಭಾರತೀಯ ವಿಮಾನಗಳು ರದ್ದು

ರಾಜ್‌ಘಟ್‌ನಲ್ಲಿ 'ಇಂಡಿಯಾ' ನಾಯಕರಿಂದ ಧರಣಿ; ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡುವವರೆಗೂ 'ವೋಟ್ ಚೋರಿ' ಹೋರಾಟ ಮುಂದುವರಿಸಲು ಪ್ರತಿಜ್ಞೆ!

ಅಂಬಾನಿ ಭಾರತದ ನಿಜವಾದ ಬಾಸ್?: ಭಾರತದಲ್ಲಿ ಸ್ಟಾರ್ ಲಿಂಕ್ ಸೇವೆ ಆರಂಭ ವಿಳಂಬಕ್ಕೆ ಎಲಾನ್ ಮಸ್ಕ್ ಹತಾಶೆ!

SIR ಕಾನೂನುಬದ್ಧ: ಪ್ರತಿಪಕ್ಷಗಳ ಪ್ರತಿಭಟನೆ ನಡುವೆ CEC ಜ್ಞಾನೇಶ್ ಬೆಂಬಲಕ್ಕೆ ನಿಂತ 42 ನಿವೃತ್ತ ನ್ಯಾಯಾಧೀಶರು!