ಕ್ರಿಕೆಟ್

ಐಪಿಎಲ್ ಮೊದಲು, ಆ ನಂತರ ಟಿ20 ವಿಶ್ವಕಪ್ ಆಯೋಜಿಸಬೇಕು: ಬ್ರೆಂಡನ್ ಮೆಕಲಂ

Vishwanath S

ನವದೆಹಲಿ: ಆಸ್ಟ್ರೇಲಿಯಾದಲ್ಲಿ ನಡೆಯಲಿರುವ ಟಿ-20 ವಿಶ್ವಕಪ್  ಪೂರ್ವ ನಿರ್ಧಾರಿತ ವೇಳಾಪಟ್ಟಿಯಂತೆ ನಡೆಯುವುದು ಕಷ್ಟ.  

ಈ ಟೂರ್ನಿ ಮುಂದಿನ ವರ್ಷದ ಆರಂಭದಲ್ಲಿ ಪ್ರಾರಂಭವಾಗುವ ಸಾಧ್ಯತೆ ಇದೆ ಎಂದು ನ್ಯೂಜಿಲೆಂಡ್‌ನ ಮಾಜಿ ನಾಯಕ ಬ್ರೆಂಡನ್ ಮೆಕಲಮ್ ಅಭಿಪ್ರಾಯಪಟ್ಟಿದ್ದಾರೆ. 

ಐಪಿಎಲ್ ಮಾರ್ಚ್ 29 ರಿಂದ ಪ್ರಾರಂಭವಾಗಬೇಕಿತ್ತು ಆದರೆ ಭಾರತದಲ್ಲಿ ಲಾಕ್ ಡೌನ್ ವಿಧಿಸಲಾಗಿದ್ದರಿಂದ ಐಪಿಎಲ್ ಅನ್ನು ಏಪ್ರಿಲ್ 15 ಕ್ಕೆ ಮುಂದೂಡಲಾಯಿತು ಮತ್ತು ಲಾಕ್ ಡೌನ್ ಅನ್ನು ಮೇ 3ಕ್ಕೆ ವಿಸ್ತರಿಸಿದ್ದರಿಂದ ಐಪಿಎಲ್ ಅನ್ನು ಅನಿರ್ದಿಷ್ಟವಾಗಿ ಮುಂದೂಡಲಾಗಿದೆ.

SCROLL FOR NEXT