ಎಂಎಸ್ ಧೋನಿ-ಮುಷ್ತಾಕ್ 
ಕ್ರಿಕೆಟ್

ಧೋನಿಯೊಂದಿಗೆ ಬಿಸಿಸಿಐ ಉತ್ತಮವಾಗಿ ನಡೆದುಕೊಳ್ಳಲಿಲ್ಲ: ಸಕ್ಲೈನ್ ಮುಷ್ತಾಕ್

ಟೀಂ ಇಂಡಿಯಾ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಅವರನ್ನು ಭಾರತ ಕ್ರಿಕೆಟ್ ನಿಯಂತ್ರಣಾ ಮಂಡಳಿ(ಬಿಸಿಸಿಐ) ಉತ್ತಮವಾಗಿ ನಡೆಸಿಕೊಂಡಿಲ್ಲ ಎಂದು ಪಾಕಿಸ್ತಾನದ ಮಾಜಿ ಸ್ಪಿನ್ನರ್ ಸಕ್ಲೈನ್ ​​ಮುಷ್ತಾಕ್ ಹೇಳಿದ್ದಾರೆ.

ಇಸ್ಲಾಮಾಬಾದ್: ಟೀಂ ಇಂಡಿಯಾ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಅವರನ್ನು ಭಾರತ ಕ್ರಿಕೆಟ್ ನಿಯಂತ್ರಣಾ ಮಂಡಳಿ(ಬಿಸಿಸಿಐ) ಉತ್ತಮವಾಗಿ ನಡೆಸಿಕೊಂಡಿಲ್ಲ ಎಂದು ಪಾಕಿಸ್ತಾನದ ಮಾಜಿ ಸ್ಪಿನ್ನರ್ ಸಕ್ಲೈನ್ ​​ಮುಷ್ತಾಕ್ ಹೇಳಿದ್ದಾರೆ.

ಧೋನಿ ವಿದಾಯ ಪಂದ್ಯವಿಲ್ಲದೆ ಅಂತಾರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತರಾದರು, ಆದರೆ ಧೋನಿ ಅವರು ಭಾರತ ಜೆರ್ಸಿಯಲ್ಲಿ ಕೊನೆಯ ಬಾರಿಗೆ ಆಡುವುದನ್ನು ನೋಡಬೇಕೆಂದು ಅವರ ಅಭಿಮಾನಿಗಳೆಲ್ಲರೂ ಬಯಸಿದ್ದರು ಎಂದು ಮುಷ್ತಾಕ್ ಹೇಳಿದ್ದಾರೆ.

ಧೋನಿಯಂತ ದಿಗ್ಗಜ ಆಟಗಾರರನ್ನು ಸರಿಯಾದ ಮಾರ್ಗದಲ್ಲಿ ಕಳುಹಿಸಿಕೊಡುವಲ್ಲಿ ವಿಫಲವಾಗಿದೆ. ಧೋನಿ ನಿವೃತ್ತಿ ಈ ರೀತಿ ಆಗಬಾರದಿತ್ತು. ಇದು ನನ್ನ ಮನಸ್ಸಿನ ಮಾತು. ಬಿಸಿಸಿಐ ಧೋನಿಯನ್ನು ಈ ರೀತಿ ನಡೆಸಿಕೊಂಡಿರುವುದಕ್ಕೆ ಬಹಳ ನೋವಾಗಿದೆ ಎಂದು ಮುಷ್ತಾಕ್ ತಮ್ಮ ಯೂಟ್ಯೂಬ್ ಚಾನಲ್ ನಲ್ಲಿ ಹೇಳಿದ್ದಾರೆ. 

ಎಂಎಸ್ ಧೋನಿ ಅವರು ಆಗಸ್ಟ್ 15ರಂದು ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ್ದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel