ಟೀಂ ಇಂಡಿಯಾ 
ಕ್ರಿಕೆಟ್

2ನೇ ಟಿ20: ಟೀಂ ಇಂಡಿಯಾಗೆ 195 ರನ್ ಗಳ ಬೃಹತ್ ಮೊತ್ತ ನೀಡಿ ಆಸ್ಟ್ರೇಲಿಯಾ!

ಮೊದಲ ಟಿ20 ಪಂದ್ಯದಲ್ಲಿ ರೋಚಕ ಗೆಲುವು ಸಾಧಿಸಿದ್ದ ಟೀಂ ಇಂಡಿಯಾಗೆ ಎರಡನೇ ಟಿ20 ಪಂದ್ಯದಲ್ಲಿ ಆಸ್ಟ್ರೇಲಿಯಾ ಬೃಹತ್ ಮೊತ್ತದ ಗುರಿ ನೀಡಿದೆ.

ಸಿಡ್ನಿ: ಮೊದಲ ಟಿ20 ಪಂದ್ಯದಲ್ಲಿ ರೋಚಕ ಗೆಲುವು ಸಾಧಿಸಿದ್ದ ಟೀಂ ಇಂಡಿಯಾಗೆ ಎರಡನೇ ಟಿ20 ಪಂದ್ಯದಲ್ಲಿ ಆಸ್ಟ್ರೇಲಿಯಾ ಬೃಹತ್ ಮೊತ್ತದ ಗುರಿ ನೀಡಿದೆ. 

ಸಿಡ್ನಿಯಲ್ಲಿ ನಡೆದ ಎರಡನೇ ಟಿ20 ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಆಸ್ಟ್ರೇಲಿಯಾ ನಿಗದಿತ ಓವರ್ ನಲ್ಲಿ 5 ವಿಕೆಟ್ ನಷ್ಟಕ್ಕೆ 194 ರನ್ ಪೇರಿಸಿದೆ. ಆಸ್ಟ್ರೇಲಿಯಾ ಪರ ವಾಡೆ 58, ಸ್ಟೀವನ್ ಸ್ಮಿತ್ 46, ಮ್ಯಾಕ್ಸ್ ವೆಲ್ 22, ಹೆನ್ರಿಕ್ಸ್ 26 ಹಾಗೂ ಸ್ಟೋಯ್ನಿಸ್ ಅಜೇಯ 16 ರನ್ ಪೇರಿಸಿದ್ದಾರೆ. 

ಟೀಂ ಇಂಡಿಯಾ ಪರ ನಟರಾಜನ್ ನಿರ್ದಿಷ್ಠ ಬೌಲಿಂಗ್ ದಾಳಿ ನಡೆಸಿ ನಾಲ್ಕು ಓವರ್ ಗಳಲ್ಲಿ 20 ರನ್ ಗೆ 2 ವಿಕೆಟ್ ಪಡೆದಿದ್ದಾರೆ. ಇನ್ನುಳಿದಂತೆ ಯಜುವೇಂದ್ರ ಚಹಾಲ್ ಮತ್ತು ದೀಪಕ್ ಚಹಾರ್ ಕ್ರಮವಾಗಿ 51 ಮತ್ತು 48 ರನ್ ಹೊಡೆಸಿಕೊಂಡಿದ್ದಾರೆ. ಹೀಗಾಗಿ ಆಸ್ಟ್ರೇಲಿಯಾ ಬೃಹತ್ ಮೊತ್ತ ಕಲೆ ಹಾಕಲು ಸಾಧ್ಯವಾಯಿತು. 

ಮೂರು ಪಂದ್ಯಗಳ ಟಿ20 ಸರಣಿಯಲ್ಲಿ ಟೀಂ ಇಂಡಿಯಾ ಮೊದಲ ಪಂದ್ಯದಲ್ಲಿ ಗೆಲುವು ಸಾಧಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!

ಚು.ಆಯೋಗದ ವಿರುದ್ಧ INDIA ಪ್ರತಿಭಟನೆ; 'ಕೈ' ನಾಯಕರು ಪೊಲೀಸ್ ವಶಕ್ಕೆ: ವ್ಯಾನ್ ನಿಂದ ಇಳಿದು ರಾಹುಲ್ ಜೊತೆ ಮರದ ಕೆಳಗೆ ಕುಳಿತ ಪ್ರಿಯಾಂಕ!

ಬೆಂಗಳೂರಿನಲ್ಲಿ 5 ಪ್ರತ್ಯೇಕ ಕಮಿಷನರೇಟ್‌ ಸ್ಥಾಪನೆ; 1,022 ಹೊಸ ಹುದ್ದೆ ಸೃಷ್ಟಿಗೆ ಸಚಿವ ಸಂಪುಟ ಅಸ್ತು

ಹಬ್ಬಗಳ ಹೊತ್ತಲ್ಲೆ ಕಾಂಗ್ರೆಸ್‌ನಿಂದ ಜನತೆಗೆ ಮತ್ತೊಂದು ಶಾಕ್: Nandini ಹಾಲಿನ ದರ ಲೀಟರ್‌ಗೆ 8 ರೂ. ಏರಿಕೆಗೆ ಸಂಪುಟ ಸಮ್ಮತಿ!

ನೈಸ್ ಯೋಜನೆ ನನ್ನ ಕೂಸಾದರೆ, ಸೂಲಗಿತ್ತಿ ಯಾರು? ನನ್ನ ಕಿಡ್ನಿಗೆ ಸಮಸ್ಯೆ ಇರಬಹುದು, ಬ್ರೇನ್‌ಗೆ ಅಲ್ಲ: ಕಾಂಗ್ರೆಸ್ ವಿರುದ್ಧ ಗುಡುಗಿದ ದೇವೇಗೌಡ