ಸಾಂದರ್ಭಿಕ ಚಿತ್ರ 
ಕ್ರಿಕೆಟ್

ಸೈಯದ್ ಮುಷ್ತಾಕ್ ಅಲಿ ಟಿ-20 ಪಂದ್ಯಗಳಿಗೆ ಬೆಂಗಳೂರು ಆತಿಥ್ಯ

ಕೊರೋನಾವೈರಸ್ ಕಾರಣದಿಂದಾಗಿ ಮುಂದೂಡಲಾಗಿದ್ದ ದೇಶಿ ಕ್ರಿಕೆಟ್ ಋುತುವಿಗೆ ಚಾಲನೆ ನೀಡಲು ಬಿಸಿಸಿಐ ಮುಂದಾಗಿದೆ. 

ಬೆಂಗಳೂರು: ಕೊರೋನಾವೈರಸ್ ಕಾರಣದಿಂದಾಗಿ ಮುಂದೂಡಲಾಗಿದ್ದ ದೇಶಿ ಕ್ರಿಕೆಟ್ ಋುತುವಿಗೆ ಚಾಲನೆ ನೀಡಲು ಬಿಸಿಸಿಐ ಮುಂದಾಗಿದೆ. 

ಮುಂದಿನ ತಿಂಗಳು (ಜನವರಿ) 10 ರಿಂದ 31ರ ವರೆಗೆ, ಸೈಯದ್ ಮುಷ್ತಾಕ್ ಅಲಿ ಟಿ-20 ಕ್ರಿಕೆಟ್ ಟೂರ್ನಿಯ ಎಲೀಟ್ ಎ ಗುಂಪಿನ ಪಂದ್ಯ ಬೆಂಗಳೂರಿನಲ್ಲಿ ನಡೆಯಲಿವೆ. 

ದೇಶದ ಆರು ಮೈದಾನದಲ್ಲಿ ಈ ಪಂದ್ಯಗಳು ನಡೆಯಲಿವೆ ಎಂದು ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಕಾರ್ಯದರ್ಶಿ ಜಯ್ ಶಾ ಹೇಳಿದ್ದಾರೆ. 

ಎಲೀಟ್ ಎ ಗುಂಪಿನ ಪಂದ್ಯ ಬೆಂಗಳೂರಿನಲ್ಲಿ ನಡೆಯಲಿವೆ. ಎಲೀಟ್ ಬಿ ಗುಂಪಿನ ಪಂದ್ಯ ಕೋಲ್ಕತ್ತಾ, ಎಲೀಟ್ ಸಿ ಗುಂಪಿನ ಪಂದ್ಯ ವಡೋದರಾದಲ್ಲಿ, ಎಲೀಡ್ ಡಿ ಗುಂಪಿನ ಪಂದ್ಯಗಳಿಗೆ ಇಂದೋರ್ ಆತಿಥ್ಯ ನೀಡಲಿದೆ. ಉಳಿದಂತೆ ಎಲೀಟ್ ಇ ಗುಂಪಿನ ಪಂದ್ಯ ಮುಂಬೈನಲ್ಲಿ, ಚೆನ್ನೈನಲ್ಲಿ ಪ್ಲೇಟ್ ಗುಂಪಿನ ಪಂದ್ಯ ನಡೆಯಲಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಭಾರತಕ್ಕೂ ತಟ್ಟಿದ ಮಧ್ಯಪ್ರಾಚ್ಯ ಸಂಘರ್ಷ ಎಫೆಕ್ಟ್: ಪೆಟ್ರೋಲ್-ಡೀಸೆಲ್ ದರ ಲೀಟರ್‌ಗೆ ರೂ.3 ಏರಿಕೆ, 4 ವರ್ಷಗಳ ಬಳಿಕ ಇಂಧನ ದರ ಪರಿಷ್ಕರಣೆ..!

ಮಧ್ಯಪ್ರಾಚ್ಯ ಯುದ್ಧ ಎಫೆಕ್ಟ್: ಪೆಟ್ರೋಲ್-ಡೀಸೆಲ್ ಬಳಿಕ CNG ದರವೂ ಹೆಚ್ಚಳ..!

ಮದ್ಯ ಪ್ರಿಯರಿಗೆ ಗುಡ್ ನ್ಯೂಸ್: ಬೀರ್, ವಿಸ್ಕಿ ದರ ಇಳಿಕೆ ಮಾಡಿದ ರಾಜ್ಯ ಸರ್ಕಾರ

ಹಿಜಾಬ್ ನಿಷೇಧ ಹಿಂಪಡೆದ ಸರ್ಕಾರ: ನ್ಯಾಯಾಂಗಕ್ಕೆ ಮಾಡಿದ ಅವಮಾನ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕಿಡಿ

ಕರೆಯದ ಕಾರ್ಯಕ್ರಮಕ್ಕೆ ಹೆಂಗಪ್ಪ ಬರಲಿ: ಪಿತೂರಿ ಮಾಡುವುದನ್ನು ಬಿಟ್ಟು ಬೆಳೆಯುವವರನ್ನು ಪ್ರೋತ್ಸಾಹಿಸಿ; ಜೆಸಿ ಮಾಧುಸ್ವಾಮಿ

SCROLL FOR NEXT