ಕೊಹ್ಲಿ-ಲಾಥಮ್ 
ಕ್ರಿಕೆಟ್

ಟೀಂ ಇಂಡಿಯಾವನ್ನು ಕ್ಲೀನ್ ಸ್ವೀಪ್ ಮಾಡೆ ಮಾಡ್ತೀವಿ: ನ್ಯೂಜಿಲ್ಯಾಂಡ್ ನಾಯಕ ಲಾಥಮ್

ಎರಡನೇ ಏಕದಿನ ಪಂದ್ಯದಲ್ಲಿ ಭಾರತ ವಿರುದ್ಧ 22 ರನ್‌ಗಳ ಗೆಲುವು ಸಾಧಿಸಿದ ನಂತರ ನ್ಯೂಜಿಲೆಂಡ್ ನಾಯಕ ಟಾಮ್ ಲಾಥಮ್ ಸಂತಸ ವ್ಯಕ್ತ ಪಡಿಸಿದ್ದು, ಈ ಗೆಲುವು ಅದ್ಭುತವಾಗಿದೆ ಎಂದು ಹೇಳಿದರು.

ಆಕ್ಲೆಂಡ್: ಎರಡನೇ ಏಕದಿನ ಪಂದ್ಯದಲ್ಲಿ ಭಾರತ ವಿರುದ್ಧ 22 ರನ್‌ಗಳ ಗೆಲುವು ಸಾಧಿಸಿದ ನಂತರ ನ್ಯೂಜಿಲೆಂಡ್ ನಾಯಕ ಟಾಮ್ ಲಾಥಮ್ ಸಂತಸ ವ್ಯಕ್ತ ಪಡಿಸಿದ್ದು, ಈ ಗೆಲುವು ಅದ್ಭುತವಾಗಿದೆ ಎಂದು ಹೇಳಿದರು.

ಎರಡನೇ ಪಂದ್ಯದಲ್ಲಿ ಭಾರತವನ್ನು 22 ರನ್‌ಗಳಿಂದ ಸೋಲಿಸಿದ ನ್ಯೂಜಿಲೆಂಡ್ ಮೂರು ಪಂದ್ಯಗಳ ಸರಣಿಯಲ್ಲಿ 2-0 ಮುನ್ನಡೆ ಸಾಧಿಸಿತು. ನ್ಯೂಜಿಲೆಂಡ್ ನಾಯಕ ಕೇನ್ ವಿಲಿಯಮ್ಸನ್ ಮೊದಲ ಎರಡು ಏಕದಿನ ಪಂದ್ಯಗಳಿಂದ ಹೊರಗುಳಿದಿದ್ದರು, ಅವರ ಅನುಪಸ್ಥಿತಿಯಲ್ಲಿ ಲಾಥಮ್ ತಂಡವನ್ನು ಮುನ್ನಡೆಸಿದ್ದರು.

"ಇದು ದೊಡ್ಡ ಗೆಲುವು. ಬ್ಯಾಟ್ಸ್‌ಮನ್‌ಗಳು ತಂಡಕ್ಕೆ ಅತ್ಯುತ್ತಮ ಪ್ರದರ್ಶನ ನೀಡಿದರು ಮತ್ತು ಈ ಪಂದ್ಯದಲ್ಲಿ ಬೌಲರ್‌ಗಳು ಅದ್ಭುತವಾಗಿ ಬೌಲಿಂಗ್ ಮಾಡಿದರು ಮತ್ತು ಸರಣಿಯಲ್ಲಿ ಅಜೇಯ ಮುನ್ನಡೆ ಸಾಧಿಸುವಲ್ಲಿ ಯಶಸ್ವಿಯಾಯಿತು” ಎಂದು ಲಾಥಮ್ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ