ವರುಣನ ಅಡ್ಡಿ 
ಕ್ರಿಕೆಟ್

ಅಂಡರ್ 19 ವಿಶ್ವಕಪ್: ಸೋಲಿನ ಸುಳಿಯಲ್ಲಿದ್ದ ಭಾರತ, ಪಂದ್ಯಕ್ಕೆ ಮಳೆ ಅಡ್ಡಿ

ಅಂಡರ್ 19 ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಬಾಂಗ್ಲಾದೇಶಕ್ಕೆ ಗೆಲ್ಲಲು 15 ರನ್ ಬಾಕಿ ಇರುವಾಗ ಮಳೆಯ ಬಂದ ಕಾರಣ ಪಂದ್ಯವನ್ನು ಕೆಲ ಕಾಲ ಸ್ಥಗಿತಗೊಳಿಸಲಾಗಿದೆ.

ಪೊಚೆಫ್‌ಸ್ಟ್ರೂಮ್: ಅಂಡರ್ 19 ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಬಾಂಗ್ಲಾದೇಶಕ್ಕೆ ಗೆಲ್ಲಲು 15 ರನ್ ಬಾಕಿ ಇರುವಾಗ ಮಳೆಯ ಬಂದ ಕಾರಣ ಪಂದ್ಯವನ್ನು ಕೆಲ ಕಾಲ ಸ್ಥಗಿತಗೊಳಿಸಲಾಗಿದೆ.

ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಭಾರತ 47.2 ಓವರ್ ಗಳಲ್ಲಿ 177 ರನ್ ಗಳಿಗೆ ಆಲೌಟ್ ಆಯಿತು. 178 ರನ್ ಗಳ ಗುರಿ ಬೆನ್ನಟ್ಟಿದ ಬಾಂಗ್ಲಾ 7 ವಿಕೆಟ್ ನಷ್ಟಕ್ಕೆ 163 ರನ್ ಬಾರಿಸಿತ್ತು. ಈ ವೇಳೆ ಮಳೆ ಬಂದ ಕಾರಣ ಪಂದ್ಯವನ್ನು ಸ್ಥಗಿತಗೊಳಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ