ಭಾರತ-ಬಾಂಗ್ಲಾ 
ಕ್ರಿಕೆಟ್

ಭಾರತ ಆಟಗಾರರ ಮುಂದೆ ಬಾಂಗ್ಲಾ ಕ್ರಿಕೆಟಿಗರ ದುರ್ವತನೆ: ಗಂಭೀರವಾಗಿ ಪರಿಗಣಿಸಿದ ಐಸಿಸಿ ಯಾವ ಕ್ರಮ ಕೈಗೊಳ್ಳುತ್ತೇ?

ಅಂಡರ್ 19 ವಿಶ್ವಕಪ್ ಫೈನಲ್ ಗೆದ್ದ ಬೆನ್ನಲ್ಲೇ ಬಾಂಗ್ಲಾದೇಶ ಕ್ರಿಕೆಟಿಗರು ಮೈದಾನದಲ್ಲಿ ಆಕ್ರಮಣಕಾರಿಯಾಗಿ ಸಂಭ್ರಮಾಚರಣೆ ನಡೆಸಿದ್ದ ಇದನ್ನು ಐಸಿಸಿ ಗಂಭೀರವಾಗಿ ಪರಿಗಣಿಸಿದೆ.

ಪೊಚೆಫ್‌ಸ್ಟ್ರೂಮ್: ಅಂಡರ್ 19 ವಿಶ್ವಕಪ್ ಫೈನಲ್ ಗೆದ್ದ ಬೆನ್ನಲ್ಲೇ ಬಾಂಗ್ಲಾದೇಶ ಕ್ರಿಕೆಟಿಗರು ಮೈದಾನದಲ್ಲಿ ಆಕ್ರಮಣಕಾರಿಯಾಗಿ ಸಂಭ್ರಮಾಚರಣೆ ನಡೆಸಿದ್ದ ಇದನ್ನು ಐಸಿಸಿ ಗಂಭೀರವಾಗಿ ಪರಿಗಣಿಸಿದೆ.

ಫೈನಲ್ ಪಂದ್ಯ ಗೆದ್ದ ನಂತರ ಬಾಂಗ್ಲಾ ಆಟಗಾರರು ಭಾರತ ಆಟಗಾರರ ಮುಂದೆ ಉದ್ಧಟತನ ಮೆರೆದಿದ್ದರು. ಭಾರತೀಯ ಆಟಗಾರರನ್ನು ಕಿಚಾಯಿಸಿದ್ದು ಅಲ್ಲದೆ ದೈಹಿಕ ಹಲ್ಲೆಗೂ ಮುಂದಾಗಿದ್ದು ಇದನ್ನು ಐಸಿಸಿ ಗಂಭೀರವಾಗಿ ಪರಿಗಣಿಸಿದೆ ಎಂದು ಟೀಂ ಇಂಡಿಯಾ ವ್ಯವಸ್ಥಾಪಕ ಅನಿಲ್ ಪಟೇಲ್ ಹೇಳಿದ್ದಾರೆ.

ಮೊದಲಿಗೆ ಮೈದಾನದಲ್ಲಿ ಏನಾಗುತ್ತಿದೆ ಎಂಬುದು ಗೊತ್ತಾಗಲಿಲ್ಲ. ಆದರೆ ಪ್ರತಿಯೊಬ್ಬರಿಗೂ ಖಂಡಿತಾ ಗಾಬರಿಯಾಯಿತು. ಕೆಲ ಹೊತ್ತಿನ ನಂತರ ಐಸಿಸಿಯ ಅಧಿಕಾರಿಗಳು ಪಂದ್ಯದ ಕೊನೆಯ ಕೆಲ ಹೊತ್ತಿನ ವಿಡಿಯೋಗಳನ್ನು ಪರಿಶೀಲಿಸಿದ ಬಳಿಕ ನಮಗೂ ವಾಸ್ತವವನ್ನು ತಿಳಿಸಿದರು ಎಂದು ಹೇಳಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಪಾಕಿಸ್ತಾನ-ಅಫ್ಘಾನಿಸ್ತಾನ ಯುದ್ಧ: 58 ಪಾಕ್ ಸೈನಿಕರು ಹತ, ತಾಲಿಬಾನ್ ಸರ್ಕಾರದ 'ದೊಡ್ಡ' ಹೇಳಿಕೆ

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

'ಬ್ಲೂ ಸ್ಟಾರ್ ಆಪರೇಷನ್' ಕಾರ್ಯಾಚರಣೆ ತಪ್ಪಿಗೆ ಇಂದಿರಾ ಗಾಂಧಿ ಪ್ರಾಣ ತೆತ್ತರು: ಪಿ ಚಿದಂಬರಂ

ದೇಶದ ಮುಸ್ಲಿಂರನ್ನು ಗುರಿಯಾಗಿಸಿಕೊಳ್ಳುವ ಬಿಜೆಪಿ ಅಫ್ಘಾನಿಸ್ತಾನದ ಜೊತೆ ಸಂಬಂಧ ಬೆಳೆಸುವುದು 'ಬೂಟಾಟಿಕೆ': ಮೆಹಬೂಬಾ ಮುಫ್ತಿ

20 ವರ್ಷ ಸಾಕಿ ಬೆಳೆಸಿದ 'ಅಶ್ವತ್ಥ'ಕ್ಕೆ ಕಿಡಿಗೇಡಿಗಳ ಕೊಡಲಿ ಪೆಟ್ಟು, ಬಿಕ್ಕಿ ಬಿಕ್ಕಿ ಅತ್ತ 'ವೃಕ್ಷಮಾತೆ', ಇಬ್ಬರ ಬಂಧನ, video viral

SCROLL FOR NEXT