ಕೆಎಲ್ ರಾಹುಲ್-ಬುಮ್ರಾ 
ಕ್ರಿಕೆಟ್

ಐಸಿಸಿ ಏಕದಿನ ರ್ಯಾಂಕಿಂಗ್: ಬುಮ್ರಾ ಕುಸಿತ, ರಾಹುಲ್, ಶ್ರೇಯಸ್ ಜಿಗಿತ

ಭಾರತದ ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ ಅವರು ನ್ಯೂಜಿಲೆಂಡ್ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ವಿಕೆಟ್ ಪಡೆಯುವಲ್ಲಿ ವಿಫಲರಾಗಿದ್ದು, ಇತ್ತೀಚಿನ ಐಸಿಸಿ ಏಕದಿನ ಶ್ರೇಯಾಂಕದಲ್ಲಿ ಅಗ್ರ ಸ್ಥಾನವನ್ನು ಕಳೆದುಕೊಂಡಿದ್ದಾರೆ.

ನವದೆಹಲಿ: ಭಾರತದ ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ ಅವರು ನ್ಯೂಜಿಲೆಂಡ್ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ವಿಕೆಟ್ ಪಡೆಯುವಲ್ಲಿ ವಿಫಲರಾಗಿದ್ದು, ಇತ್ತೀಚಿನ ಐಸಿಸಿ ಏಕದಿನ ಶ್ರೇಯಾಂಕದಲ್ಲಿ ಅಗ್ರ ಸ್ಥಾನವನ್ನು ಕಳೆದುಕೊಂಡಿದ್ದಾರೆ. ಬ್ಯಾಟಿಂಗ್ ನಲ್ಲಿ ಲೋಕೇಶ್ ರಾಹುಲ್ ಮತ್ತು ಶ್ರೇಯಸ್ ಅಯ್ಯರ್ ಶ್ರೇಯಾಂಕದಲ್ಲಿ ಬಡ್ತಿ ಪಡೆದಿದ್ದಾರೆ. 

ಈ ಸರಣಿಯಲ್ಲಿ ಭಾರತದ ನಾಯಕ ವಿರಾಟ್ ಕೊಹ್ಲಿ ನಿರಾಶಾದಾಯಕ ಬ್ಯಾಟಿಂಗ್ ಪ್ರದರ್ಶನ ನೀಡಿದ್ದಾರೆ. ಮತ್ತು ರೇಟಿಂಗ್ ಪಾಯಿಂಟ್‌ಗಳನ್ನು ಕಳೆದುಕೊಂಡರೂ ತಮ್ಮ ಪ್ರಥಮ ಸ್ಥಾನವನ್ನು ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. 

ಭರ್ಜರಿ ಲಯದಲ್ಲಿರುವ ಕನ್ನಡಿಗ ಕೆ.ಎಲ್ ರಾಹುಲ್ ಟೂರ್ನಿಯಲ್ಲಿ ಒಂದು ಶತಕದೊಂದಿಗೆ 204 ರನ್ ಬಾರಿಸಿದ್ದಾರೆ. ಇವರು 13 ಸ್ಥಾನಗಳ ಜಿಗಿತ ಕಂಡಿದ್ದು, 36 ನೇ ಸ್ಥಾನವನ್ನು ಪಡೆದಿದ್ದಾರೆ. ಶ್ರೇಯಸ್ ಅಯ್ಯರ್ 23 ಸ್ಥಾನಗಳನ್ನು ಜಿಗಿದು 62ನೇ ಸ್ಥಾನಕ್ಕೆ ತಲುಪಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕೇಂದ್ರ ಸಚಿವ, ಬಿಜೆಪಿ ನಾಯಕನಿಂದ ಸ್ಟಿಂಗ್ ಆಪರೇಷನ್‌ಗೆ ಸಂಚು: Congress ಶಾಸಕ ಗಣಿಗ ರವಿ ಸ್ಫೋಟಕ ಆರೋಪ; Video

ಉಪ ಚುನಾವಣೆ ಫಲಿತಾಂಶ| ಅಸ್ಸಾಂ, ಪ.ಬಂಗಾಳ, ತಮಿಳುನಾಡು, ಪುದುಚೇರಿಯ ಆರು ಕ್ಷೇತ್ರಗಳಲ್ಲಿ ಮತ ಎಣಿಕೆ ಪ್ರಗತಿಯಲ್ಲಿ

ಬಾಲಿವುಡ್ ನಟ ನಾನಾ ಪಾಟೇಕರ್ ನಿಧನಕ್ಕೆ ಬಿಗ್ ಟ್ವಿಸ್ಟ್: ಅಸಹಜ ಸಾವು ಕೇಸ್ ದಾಖಲಿಸಿದ ಗೋವಾ ಪೊಲೀಸರು!

ರೈಲಿನಲ್ಲಿ 'ನನ್ನ ಸುತ್ತಲೂ ಬರೀ ಪುರುಷರೇ ಇದ್ದಾರೆ': ಆಂಧ್ರದಲ್ಲಿ ಶವವಾಗಿ ಪತ್ತೆಯಾದ ಡ್ಯಾನ್ಸರ್‌ ಕೊನೆಯ ಸಂದೇಶ!

ಬೇಕಾದರೆ ನನ್ನ ವಿರುದ್ಧವೂ ಫಾರ್ಮ್‌ - 7 ಸಲ್ಲಿಸಿ: ಕಾಂಗ್ರೆಸ್'ಗೆ BJP ಸಂಸದ ಯದುವೀರ್ ಒಡೆಯರ್ ಸವಾಲು