ಸಂಗ್ರಹ ಚಿತ್ರ 
ಕ್ರಿಕೆಟ್

ರಣಜಿ ಟ್ರೋಫಿ: ಕ್ವಾರ್ಟರ್ ಫೈನಲ್ಸ್ ನಲ್ಲಿ ರಾಜ್ಯಕ್ಕೆ ಜಮ್ಮು ಕಾಶ್ಮೀರ ಎದುರಾಳಿ

ರಣಜಿ ಟೂರ್ನಿ ಕ್ರಿಕೆಟ್ ಪಂದ್ಯದಲ್ಲಿ ಸ್ಥಿರ ಪ್ರದರ್ಶನ ನೀಡಿರುವ ಕರ್ನಾಟಕ ತಂಡ, ಮಹತ್ವದ ಪಂದ್ಯದಲ್ಲಿ ಬರೋಡಾ ವಿರುದ್ಧ ಜಯ ಸಾಧಿಸಿ ಕ್ವಾರ್ಟರ್ ಫೈನಲ್ಸ್ ಹಂತ ಪ್ರವೇಶಿಸಿದೆ. ಎಂಟರ ಘಟ್ಟದ ಹೋರಾಟದಲ್ಲಿ ರಾಜ್ಯ ತಂಡ ಜಮ್ಮು ಕಾಶ್ಮೀರ್ ವಿರುದ್ಧ ಕಾದಾಟ ನಡೆಸಲಿದೆ.

ಬೆಂಗಳೂರು: ರಣಜಿ ಟೂರ್ನಿ ಕ್ರಿಕೆಟ್ ಪಂದ್ಯದಲ್ಲಿ ಸ್ಥಿರ ಪ್ರದರ್ಶನ ನೀಡಿರುವ ಕರ್ನಾಟಕ ತಂಡ, ಮಹತ್ವದ ಪಂದ್ಯದಲ್ಲಿ ಬರೋಡಾ ವಿರುದ್ಧ ಜಯ ಸಾಧಿಸಿ ಕ್ವಾರ್ಟರ್ ಫೈನಲ್ಸ್ ಹಂತ ಪ್ರವೇಶಿಸಿದೆ. ಎಂಟರ ಘಟ್ಟದ ಹೋರಾಟದಲ್ಲಿ ರಾಜ್ಯ ತಂಡ ಜಮ್ಮು ಕಾಶ್ಮೀರ್ ವಿರುದ್ಧ ಕಾದಾಟ ನಡೆಸಲಿದೆ.

ರಣಜಿ ಟೂರ್ನಿಯ ಕ್ವಾರ್ಟರ್ ಫೈನಲ್ಸ್ ಪಂದ್ಯಗಳು ಫೆ.20 ರಿಂದ ಆರಂಭವಾಗಲಿದ್ದು, ಫೆ.24 ರಂದು ಮುಕ್ತಾಯವಾಗಲಿದೆ. 

ಮೊದಲ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಗುಜರಾತ್ ಹಾಗೂ ಗೋವಾ ತಂಡಗಳು ಹೋರಾಟ ನಡೆಸಲಿದ್ದು, ಎರಡನೇ ಪಂದ್ಯದಲ್ಲಿ ಬಂಗಾಳ ಹಾಗೂ ಒಡಿಶಾ ತಂಡಗಳು ಕಾದಾಡಲಿವೆ, ನಾಲ್ಕನೇ ಕ್ವಾರ್ಟರ್ ಫೈನಲ್ಸ್ ಪಂದ್ಯದಲ್ಲಿ ಸೌರಾಷ್ಟ್ರ ಹಾಗೂ ಆಂಧ್ರ ತಂಡಗಳು ಸೆಣಸಾಡಲಿವೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ನನ್ನ ವಿರುದ್ಧ 100 ಎಫ್‌ಐಆರ್‌ ದಾಖಲಿಸಿ ಹೆದರಲ್ಲ, ಪ್ರತಿಯೊಂದೂ ನನಗೆ ಪದಕ': ರಾಹುಲ್ ಗಾಂಧಿ

CM ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್; ಈಗ ಸಚಿವರ ವಿರುದ್ಧವೂ ಅದೇ ತಂತ್ರ: ಕುಮಾರಸ್ವಾಮಿ ಗಂಭೀರ ಆರೋಪ

'ನಾನು ಕ್ಯಾಬ್‌ನಲ್ಲಿ ಓಡಾಡೋ ಹುಡುಗಿ ಕಣ್ರೋ.. ಹೋಗ್ಲಿ ಪಾಪ ಅಂತಾ ಬಸ್`ನಲ್ಲಿ ಬಂದೆ': MTC ಬಸ್‌ನಲ್ಲಿ ಕುಡಿದ ಮತ್ತಿನಲ್ಲಿ ಯುವತಿ ರಂಪಾಟ, Video ವೈರಲ್

ಅಮೆರಿಕ ಸೇನೆಯ ಮಾಜಿ ಮೇಜರ್‌ಗೆ ಶೂಟ್ ಮಾಡುವ ಮೂಲಕ ಮರಣದಂಡನೆ ಶಿಕ್ಷೆ: 65 ವರ್ಷಗಳಲ್ಲಿ ಇದೇ ಮೊದಲು!

SIR ವೇಳೆ ಡಿಲೀಟ್ ಆಗಿರುವ 13.3 ಕೋಟಿ ಮತದಾರರ ಪತ್ತೆಗೆ ಕಾಂಗ್ರೆಸ್‌ನಿಂದ ‘ಮತ ರಕ್ಷಕ’ರ ನೇಮಕ!