ಶಮಿ-ಬುಮ್ರಾ 
ಕ್ರಿಕೆಟ್

ಬುಮ್ರಾ ಮಾಡಿದ ಸಾಧನೆ ಮರೆಯಲು ಸಾಧ್ಯವಿಲ್ಲ: ಆಟಗಾರರನ್ನು ಟೀಕಿಸಿ ಜನರು ಹಣ ಸಂಪಾದಿಸುತ್ತಿದ್ದಾರೆ - ಶಮಿ

ನ್ಯೂಜಿಲೆಂಡ್ ಇಲೆವೆನ್ ವಿರುದ್ಧ ಅಭ್ಯಾಸ ಪಂದ್ಯದಲ್ಲಿ ಭಾರತದ ಮುನ್ನಡೆಗೆ ಕಾರಣರಾದ ಮೊಹಮ್ಮದ್ ಶಮಿ, ವಾತಾವರಣದ ಲಾಭ ಪಡೆದಿದ್ದಾಗಿ ತಿಳಿಸಿದ್ದಾರೆ.

ಹ್ಯಾಮಿಲ್ಟನ್: ನ್ಯೂಜಿಲೆಂಡ್ ಇಲೆವೆನ್ ವಿರುದ್ಧ ಅಭ್ಯಾಸ ಪಂದ್ಯದಲ್ಲಿ ಭಾರತದ ಮುನ್ನಡೆಗೆ ಕಾರಣರಾದ ಮೊಹಮ್ಮದ್ ಶಮಿ, ವಾತಾವರಣದ ಲಾಭ ಪಡೆದಿದ್ದಾಗಿ ತಿಳಿಸಿದ್ದಾರೆ.

ಮೊದಲ ದಿನದಂತೆ ಎರಡನೇ ದಿನವೂ ಬೌಲರ್ ಗಳಿಗೆ ಪಿಚ್ ಸಹಾಯಕವಾಗಿತ್ತು. ಈ ಸವಾಲನ್ನು ಸಮರ್ಥವಾಗಿ ಎದುರಿಸುವ ನಿರ್ಧಾರವನ್ನು ಮಾಡಿದ್ದೇವೆ. ಮೊದಲ ದಿನಕ್ಕೆ ಹೋಲಿಸದರೆ, ಎರಡನೇ ದಿನ, ಮೊದಲ ದಿನದಷ್ಟು ನೆರವು ಪಿಚ್ ಬೌಲರ್ ಗಳಿಗೆ ನೀಡಲಿಲ್ಲ. ವಾತವಾರಣದ ಲಾಭ ಪಡೆದು ಬೌಲಿಂಗ್ ಮಾಡಿದ್ದೇನೆ ಎಂದು ಶಮಿ ತಿಳಿಸಿದ್ದಾರೆ.

ಒಂದೆರಡು ಕೆಟ್ಟ ಪ್ರದರ್ಶನ ನೀಡಿದ ಬೆನ್ನಲ್ಲೇ ಪಂದ್ಯ ಗೆಲ್ಲುವ ಬಲಗೈ ವೇಗದ ಬೌಲರ್ ಜಸ್ ಪ್ರೀತ್ ಬುಮ್ರಾ ಸಾಮರ್ಥ್ಯವನ್ನು ಹೇಗೆ ಕಡೆಗಣಿಸಲು ಸಾಧ್ಯ ಎಂದು ಶಮಿ ಟೀಕಾಕಾರರ ವಿರುದ್ಧ ತಿರುಗಿ ಬಿದ್ದಿದ್ದಾರೆ. 

ನ್ಯೂಜಿಲ್ಯಾಂಡ್ ವಿರುದ್ಧ ನಡೆದ ಏಕದಿನ ಸರಣಿಯ ಮೂರು ಪಂದ್ಯಗಳಲ್ಲೂ ಬುಮ್ರಾ 1 ವಿಕೆಟ್ ಸಹ ಪಡೆದಿರಲಿಲ್ಲ. ಗಾಯದಿಂದ ಚೇತರಿಕೆಗೊಂಡು ತಂಡವನ್ನು ಸೇರಿಕೊಂಡಿರುವ ಬುಮ್ರಾ ಪ್ರಭಾವಿ ಎನಿಸಿರಲಿಲ್ಲ. ಇದು ಆತಂತಕ್ಕೆ ಎಡೆ ಮಾಡಿಕೊಟ್ಟಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಇಂಧನ ಸ್ಥಾವರಗಳ ಮೇಲಿನ ದಾಳಿಯನ್ನು ನಿಲ್ಲಿಸಲು ರಷ್ಯಾ-ಉಕ್ರೇನ್ ಒಪ್ಪಿಕೊಂಡಿವೆ: ಟ್ರಂಪ್ ಘೋಷಣೆ

ಕೊನೆಯ ಓವರ್‌ನಲ್ಲಿ ಭಾರತಕ್ಕೆ ವಿಂಡೀಸ್ ವಿರುದ್ಧ ರೋಚಕ ಜಯ: T20 ಸರಣಿಯಲ್ಲಿ 2-1 ಮುನ್ನಡೆ!

'We're Sorry': ಅಭಿಜಿತ್ ದೀಪ್ಕೆಗೆ ಅಜ್ಜಿಯ ಸಾವಿನ ಬಗ್ಗೆ ತಿಳಿಸಿದ್ದ ಮಹಿಳಾ ಪೊಲೀಸ್; ಹೇಗಿತ್ತು CJP ನಾಯಕನ ಪ್ರತಿಕ್ರಿಯೆ...: ವಿಡಿಯೋ ವೈರಲ್!

'ಮತದಾನದ ಹಕ್ಕನ್ನೇ ಕಸಿದರೆ ಯಾವ ಪಕ್ಷವೂ ಸುರಕ್ಷಿತವಾಗಿರಲ್ಲ': SIR ವಿರುದ್ಧ ದೇಶಾದ್ಯಂತ ಹೋರಾಟಕ್ಕೆ CJP ಕರೆ

ಸ್ಟಿಂಗ್‌ ಆಪರೇಷನ್ ಆರೋಪ: ಶಾಂಗ್ರೀಲಾ ಹೋಟೆಲ್‌ನಲ್ಲಿ ಯಾರ ಜೊತೆ ಕುಳಿತಿದ್ರಿ; ಸಿಎಂ ಶಿವಕುಮಾರ್ ವಿರುದ್ಧ HDK ಹೊಸ ಬಾಂಬ್