ಕೊಹ್ಲಿ-ಸೌಥಿ 
ಕ್ರಿಕೆಟ್

ಮತ್ತೆ ಎಡವಿದ ವಿರಾಟ್: 10ನೇ ಬಾರಿ ಕೊಹ್ಲಿಯನ್ನು ಕೆಡವಿದ ಟಿಮ್ ಸೌಥಿ

ಕಳೆದ ಪಂದ್ಯದಲ್ಲಿ ಮಾಡಿದ ತಪ್ಪನ್ನು ಕೊಂಚ ತಿದ್ದಿಕೊಂಡ ಭಾರತ, ನ್ಯೂಜಿಲೆಂಡ್ ವಿರುದ್ಧ 242 ರನ್‌ಗಳಿಗೆ ಆಲೌಟ್ ಆಯಿತಾದರೂ ನಾಯಕ ವಿರಾಟ್ ಕೊಹ್ಲಿ ಮಾತ್ರ ತಮ್ಮ ಬ್ಯಾಟಿಂಗ್ ವೈಫಲ್ಯವನ್ನು ಮುಂದುವರಿಸಿದ್ದಾರೆ.

ಕ್ರೈಸ್ಟ್‌ಚರ್ಚ್‌: ಕಳೆದ ಪಂದ್ಯದಲ್ಲಿ ಮಾಡಿದ ತಪ್ಪನ್ನು ಕೊಂಚ ತಿದ್ದಿಕೊಂಡ ಭಾರತ, ನ್ಯೂಜಿಲೆಂಡ್ ವಿರುದ್ಧ 242 ರನ್‌ಗಳಿಗೆ ಆಲೌಟ್ ಆಯಿತಾದರೂ ನಾಯಕ ವಿರಾಟ್ ಕೊಹ್ಲಿ ಮಾತ್ರ ತಮ್ಮ ಬ್ಯಾಟಿಂಗ್ ವೈಫಲ್ಯವನ್ನು ಮುಂದುವರಿಸಿದ್ದಾರೆ.

ನ್ಯೂಜಿಲೆಂಡ್ ಪ್ರವಾಸದಲ್ಲಿ ಕಳಪೆ ಪ್ರದರ್ಶನ ಮುಂದುವರಿಸಿರುವ ವಿರಾಟ್, ಎರಡನೇ ಪಂದ್ಯದ ಮೊದಲ ಇನಿಂಗ್ಸ್‌ನ ಮೊದಲನೇ ದಿನ ಕೇವಲ ಮೂರು ರನ್‌ಗಳಿಗೆ ಸೀಮಿತರಾದರು. ಟಿಮ್ ಸೌಥಿ ಎಸೆದ ಚೆಂಡನ್ನು ಅರಿಯುವಲ್ಲಿ ವಿಫಲರಾಗಿ ಪ್ಯಾಡ್ ಮೇಲೆ ಹಾಕಿಕೊಂಡರು.

ಮೊದಲ ದಿನದ ಪ್ರಥಮ ಅವಧಿಯಲ್ಲಿ ಡಿಆರ್‌ಎಸ್ ಪಡೆದಿದ್ದ ಮಯಾಂಕ್ ಅಗರ್ವಾಲ್ ಬಳಿಕ ನಾಯಕ ವಿರಾಟ್ ಕೊಹ್ಲಿಯೂ ಪಡೆದುಕೊಂಡಿದ್ದರು. ಸೌಥಿ ಎಸೆತದಲ್ಲಿ ಪ್ಯಾಡ್ ಮೇಲೆ ಚೆಂಡನ್ನು ಹಾಕಿಕೊಂಡಾಗ ಅಂಪೈರ್ ಔಟ್ ನೀಡಿದರು. ತೀರ್ಪು ಮರುಪರಿಶೀಲಿಸುವಂತೆ  ಕೊಹ್ಲಿ ಡಿಆರ್‌ಎಸ್‌ ಮೊರೆ ಹೋದರು. ಆದರೆ, ಕೊಹ್ಲಿ ಕ್ಲೀನ್ ಪ್ಲಂಬ್ ಆಗಿರುವುದು ಮೂರನೇ ಅಂಪೈರ್‌ನಿಂದ ಸ್ಪಷ್ಟವಾಯಿತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನೀವೇನ್ ಮುಚ್ಚೋದು ನಾವೇ ಬಂದ್ ಮಾಡ್ತೀವಿ: Hormuz ಜಲಸಂಧಿ ದಾಟುವ ಹಡಗುಗಳಿಗೆ US ನೌಕಾಪಡೆ ತಡೆ- ಇರಾನ್ ಗೆ ಟ್ರಂಪ್ ಶಾಕ್!

ಅತ್ಯಂತ ಸುಂದರ 'ಮದುವೆ ಹೆಣ್ಣು', 1 ಬಿಲಿಯನ್ ಡಾಲರ್ ಹಣ ಕೊಡಿ; Uganda ಸೇನಾ ಮುಖ್ಯಸ್ಥನ ವಿಚಿತ್ರ ಬೇಡಿಕೆ, Turkey ಬೇಸ್ತು!

ಪಕ್ಷ ವಿರೋಧಿ ಚಟುವಟಿಕೆ: ಜಬ್ಬಾರ್ ರಾಜೀನಾಮೆ ಬೆನ್ನಲ್ಲೇ ಮತ್ತೊಂದು ಶಾಕ್, KPCC ಅಲ್ಪಸಂಖ್ಯಾತ ಘಟಕವನ್ನೇ ವಿಸರ್ಜಿಸಿದ DK Shivakumar

IPL 2026: ಬಟ್ಲರ್ 14,000 ರನ್ ದಾಖಲೆ; ಮಿಂಚಿದ ಶುಭ್ಮನ್ ಗಿಲ್, ಪ್ರಸಿದ್ಧ್ ಕೃಷ್ಣ; LSG ವಿರುದ್ಧ GT ಗೆಲುವು!

US-Iran ಶಾಂತಿ ಮಾತುಕತೆ ವಿಫಲ ಬೆನ್ನಲ್ಲೇ Pakistanಗೆ ಜಾಕ್‌ಪಾಟ್‌: ಕತಾರ್, ಸೌದಿಯಿಂದ 5 ಬಿಲಿಯನ್ ಡಾಲರ್ ಆರ್ಥಿಕ ನೆರವು!

SCROLL FOR NEXT