ಕೊಹ್ಲಿ 
ಕ್ರಿಕೆಟ್

ನನ್ನನ್ನು ರೂಪಿಸಿದ ಕೀರ್ತಿ 19 ವರ್ಷದೊಳಗಿನ ವಿಶ್ವಕಪ್ ಗೆ ಸಲ್ಲುತ್ತದೆ: ವಿರಾಟ್ ಕೊಹ್ಲಿ

ವಿಶ್ವದ ನಂಬರ್ ಒನ್ ಟೆಸ್ಟ್ ಬ್ಯಾಟ್ಸ್‌ಮನ್ ಮತ್ತು ಭಾರತವನ್ನು ಮೂರು ಮಾದರಿಯಲ್ಲಿ ಮುನ್ನಡೆಸುತ್ತಿರುವ ವಿರಾಟ್ ಕೊಹ್ಲಿ ತಮ್ಮ ನಾಯಕತ್ವದಲ್ಲಿ 19 ವರ್ಷದೊಳಗಿನವರ ವಿಶ್ವಕಪ್ ಚಾಂಪಿಯನ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ನವದೆಹಲಿ: ವಿಶ್ವದ ನಂಬರ್ ಒನ್ ಟೆಸ್ಟ್ ಬ್ಯಾಟ್ಸ್‌ಮನ್ ಮತ್ತು ಭಾರತವನ್ನು ಮೂರು ಮಾದರಿಯಲ್ಲಿ ಮುನ್ನಡೆಸುತ್ತಿರುವ ವಿರಾಟ್ ಕೊಹ್ಲಿ ತಮ್ಮ ನಾಯಕತ್ವದಲ್ಲಿ 19 ವರ್ಷದೊಳಗಿನವರ ವಿಶ್ವಕಪ್ ಚಾಂಪಿಯನ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

19 ವರ್ಷದೊಳಗಿನವರ ವಿಶ್ವಕಪ್ ಪ್ರಶಸ್ತಿಯನ್ನು ಗೆದ್ದ ನಂತರ ವಿರಾಟ್ ಬೆಳಕಿಗೆ ಬಂದರು. ವಿರಾಟ್ ನಾಯಕತ್ವದಲ್ಲಿ 2008 ರಲ್ಲಿ ಮಲೇಷ್ಯಾದಲ್ಲಿ ನಡೆದ ಅಂಡರ್ -19 ವಿಶ್ವಕಪ್ ಅನ್ನು ಭಾರತ ಗೆದ್ದುಕೊಂಡಿತು.

ಇದಕ್ಕೂ ಮೊದಲು ಭಾರತದ ಹಿರಿಯ ತಂಡ ಮಹೇಂದ್ರ ಸಿಂಗ್ ಧೋನಿ ನಾಯಕತ್ವದಲ್ಲಿ ಸೆಪ್ಟೆಂಬರ್ 2007 ರಲ್ಲಿ ದಕ್ಷಿಣ ಆಫ್ರಿಕಾದಲ್ಲಿ ನಡೆದ ಮೊದಲ ಟಿ 20 ವಿಶ್ವಕಪ್ ಗೆದ್ದಿತ್ತು. ವಿಶ್ವಕಪ್ ವಿಜೇತ ಹಿರಿಯ ತಂಡ ಮತ್ತು 19 ವರ್ಷದೊಳಗಿನವರ ವಿಶ್ವಕಪ್ ವಿಜೇತ ಭಾರತೀಯ ತಂಡಕ್ಕೆ ಇಲ್ಲಿ ಗೌರವ ಸಮಾರಂಭವನ್ನು ನಡೆಸಲಾಯಿತು. ಅಲ್ಲಿ ಧೋನಿ ಮತ್ತು ವಿರಾಟ್ ಒಟ್ಟಿಗೆ ಕಾಣಿಸಿಕೊಂಡರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಬ್ರೇಕ್ ಫಾಸ್ಟ್ ಮೀಟಿಂಗ್: ಯಾವುದೇ ನೋವಿಲ್ಲ, ಮನಃಪೂರ್ವಕವಾಗಿ ರಾಜೀನಾಮೆ ನೀಡುತ್ತಿದ್ದೇನೆ; ಸಿದ್ದರಾಮಯ್ಯ ಘೋಷಣೆ

ಮೋದಿಯವರ ಇತ್ತೀಚಿನ ಫಾರಿನ್ ಟ್ರಿಪ್ಪಿನಿಂದ ಭಾರತಕ್ಕೇನು ಲಾಭ? (ಹಣಕ್ಲಾಸು)

ಕಾಂಗ್ರೆಸ್‌ ಪವರ್ ಪಾಲಿಟಿಕ್ಸ್‌ಗೆ ಮತ್ತೊಂದು ಟ್ವಿಸ್ಟ್: ರಾಜ್ಯಪಾಲರ ಭೇಟಿಗೆ ಸಿದ್ದರಾಮಯ್ಯ ಸಮಯ ಕೇಳಿಲ್ಲ; ರಾಜೀನಾಮೆ ಊಹಾಪೋಹಕ್ಕೆ ಲೋಕಭವನ ಸ್ಪಷ್ಟನೆ..!

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಕ್ಲೈಮ್ಯಾಕ್ಸ್‌ ಹಂತಕ್ಕೆ ಕುರ್ಚಿ ಕದನ: ಸಿಎಂ ಸ್ಥಾನಕ್ಕೆ ಡಿಕೆ ಶಿವಕುಮಾರ್ ಹೆಸರು ಫೈನಲ್?, ಮೇ 31ಕ್ಕೆ ಪ್ರಮಾಣವಚನ ಸಾಧ್ಯತೆ

SCROLL FOR NEXT