ರಣಜಿ ಟೂರ್ನಿಯಲ್ಲಿ 200ನೇ ಗೆಲುವು ದಾಖಲಿಸಿದ ಕರ್ನಾಟಕ 
ಕ್ರಿಕೆಟ್

ರಣಜಿ ಟೂರ್ನಿಯಲ್ಲಿ 200ನೇ ಗೆಲುವು ದಾಖಲಿಸಿದ ಕರ್ನಾಟಕ

ರಣಜಿ ಟೂರ್ನಿಯಲ್ಲಿ ಕರ್ನಾಟಕ ಭರ್ಜರಿ ಪ್ರದರ್ಶನವನ್ನು ಮುಂದುವರಿಸಿದೆ. ಮಾಜಿ ಚಾಂಪಿಯನ್ ಮುಂಬೈ ತಂಡವನ್ನು ಐದು ವಿಕೆಟ್ ಗಳಿಂದ ಮಣಿಸಿದ ಕರುಣ್ ನಾಯರ್ ಪಡೆ ಅಬ್ಬರಿಸಿದೆ.

ಮುಂಬೈ: ರಣಜಿ ಟೂರ್ನಿಯಲ್ಲಿ ಕರ್ನಾಟಕ ಭರ್ಜರಿ ಪ್ರದರ್ಶನವನ್ನು ಮುಂದುವರಿಸಿದೆ. ಮಾಜಿ ಚಾಂಪಿಯನ್ ಮುಂಬೈ ತಂಡವನ್ನು ಐದು ವಿಕೆಟ್ ಗಳಿಂದ ಮಣಿಸಿದ ಕರುಣ್ ನಾಯರ್ ಪಡೆ ಅಬ್ಬರಿಸಿದೆ. ಈ ಮೂಲಕ ಕರ್ನಾಟಕ ತಂಡ ರಣಜಿ ಟೂರ್ನಿಯ ಇತಿಹಾಸದಲ್ಲಿ 200ನೇ ಗೆಲುವಿನ ನಗೆ ಬೀರಿದೆ. 

ಇಲ್ಲಿನ ಬಾಂದ್ರಾ ಕುರ್ಲಾ ಸಂಕೀರ್ಣದ ಕ್ರೀಡಾಂಗಣದಲ್ಲಿ ಮೂರನೇ ದಿನವಾದ ಇಂದು ಬೆಳಗ್ಗೆ 8 ವಿಕೆಟ್ ಕಳೆದುಕೊಂಡು 139 ರನ್ ಗಳಿಂದ ದ್ವಿತೀಯ ಇನಿಂಗ್ಸ್ ಮುಂದುವರಿಸಿದ ಆತಿಥೇಯ ಮುಂಬೈ ತಂಡ 50 ಓವರ್ ಗಳಿಗೆ 149 ರನ್ ಗಳಿಗೆ ಆಲೌಟ್ ಆಯಿತು. ಆ ಮೂಲಕ ಪ್ರವಾಸಿ ಕರ್ನಾಟಕ ತಂಡಕ್ಕೆ 126 ರನ್ ಸಾಧಾರಣ ಗುರಿ ನೀಡಿತು. 24.3 ಓವರ್ ಗಳಲ್ಲಿ ಐದು ವಿಕೆಟ್ ಕಳೆದುಕೊಂಡು ಕರುಣ್ ನಾಯರ್ ಪಡೆ 129 ರನ್ ಕಲೆ ಹಾಕಿತು.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026: SRH ವಿರುದ್ಧ RR ಗೆ 47 ರನ್ ಗಳ ಭರ್ಜರಿ ಗೆಲುವು

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

SCROLL FOR NEXT