ಶೊಯೆಬ್ ಅಖ್ತರ್ 
ಕ್ರಿಕೆಟ್

ನಾಲ್ಕು ದಿನಗಳ ಟೆಸ್ಟ್ ಪಂದ್ಯಕ್ಕೆ ಬಿಸಿಸಿಐ ಒಪ್ಪಿಗೆ ನೀಡಲ್ಲ: ಅಖ್ತರ್

ಮುಂಬರುವ 2023 ರಿಂದ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಭಾಗವಾಗಿ ನಾಲ್ಕು ದಿನಗಳ ಟೆಸ್ಟ್ ಪಂದ್ಯ ಅಳವಡಿಸುವ ಅಂತಾರಾಷ್ಟ್ರೀಯ ಕ್ರಿಕೆಟ್ ಸಮಿತಿಯ ಯೋಜನೆಯನ್ನು ಪಾಕಿಸ್ತಾನ ತಂಡದ ಮಾಜಿ ವೇಗಿ ಶೊಯೆಬ್ ಅಖ್ತರ್ ವಿರೋಧಿಸಿದ್ದಾರೆ

ಲಾಹೋರ್: ಮುಂಬರುವ 2023 ರಿಂದ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಭಾಗವಾಗಿ ನಾಲ್ಕು ದಿನಗಳ ಟೆಸ್ಟ್ ಪಂದ್ಯ ಅಳವಡಿಸುವ ಅಂತಾರಾಷ್ಟ್ರೀಯ ಕ್ರಿಕೆಟ್ ಸಮಿತಿಯ ಯೋಜನೆಯನ್ನು ಪಾಕಿಸ್ತಾನ ತಂಡದ ಮಾಜಿ ವೇಗಿ ಶೊಯೆಬ್ ಅಖ್ತರ್ ವಿರೋಧಿಸಿದ್ದಾರೆ

ಐದು ದಿನಗಳ ಟೆಸ್ಟ್ ಪಂದ್ಯದ ಸ್ವಾಭಾವಿಕ ಸ್ವರೂಪವನ್ನು ಇದೀಗ ಒಂದು ದಿನ ಕಡಿತಗೊಳಿಸಿ ನಾಲ್ಕ ದಿನಗಳಿಗೆ ಸೀಮಿತ ಮಾಡುವ ಐಸಿಸಿ ಯೋಜನೆಯನ್ನು ವಿಶ್ವದಾದ್ಯಂತ ಕ್ರಿಕೆಟ್ ದಿಗ್ಗಜರು ವಿರೋಧಿಸಿದ್ದಾರೆ. ಇದೀಗ ಈ ಪಟ್ಟಿಗೆ ಪಾಕಿಸ್ತಾನ ಮಾಜಿ ವೇಗಿ ಸೇರ್ಪಡೆಯಾಗಿದ್ದಾರೆ.

ವಿಶ್ವದ ಅತ್ಯಂತ ಶ್ರೀಮಂತ ಕ್ರಿಕೆಟ್ ಮಂಡಳಿಯಾಗಿರುವ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯ ಒಪ್ಪಿಗೆ ಹೊರತಾಗಿ ಐಸಿಸಿ ನಾಲ್ಕು ದಿನಗಳ ಟೆಸ್ಟ್ ಪಂದ್ಯದ ಯೋಜನೆಯನ್ನು ಪರಿಷ್ಕರಣೆ ಮಾಡಲು ಸಾಧ್ಯವಿಲ್ಲ. ಇದಕ್ಕೆ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಒಪ್ಪಿಗೆ ಸೂಚಿಸುವುದಿಲ್ಲ ಎಂದು ಅಖ್ತರ್ ನಂಬಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಂಚಿ ಪರೀಕ್ಷೆ ವಿವಾದ: ಬ್ಯಾರಿಕೇಡ್ ಮುರಿದು ವಿಧಾನಸೌಧದತ್ತ ನುಗ್ಗಿದ ವಿದ್ಯಾರ್ಥಿಗಳು! ಜಲಫಿರಂಗಿ ಬಳಸಿದ ಪೊಲೀಸರು, Video

'JDS ಪಾದಯಾತ್ರೆಯ ಬಂಡವಾಳ ಬಯಲು ಮಾಡಿದ ವಿಜಯೇಂದ್ರ': ಕಾಂಗ್ರೆಸ್​​ನಿಂದ ವಿಡಿಯೋ ಬಿಡುಗಡೆ!

ಅಮೃತ್ ಭಾರತ್ ಯೋಜನೆಗೆ ವೇಗದ ಕೊರತೆ? ಕರ್ನಾಟಕದ 61 ರೈಲು ನಿಲ್ದಾಣಗಳಲ್ಲಿ 12 ಮಾತ್ರ ಮೇಲ್ದರ್ಜೆಗೆ

D Boss ವಿರುದ್ಧ ಸ್ನೇಹಿತರೇ 'ಸಾಕ್ಷ್ಯ': ರೇಣುಕಾಸ್ವಾಮಿ ಚಡ್ಡಿ ಬಿಚ್ಚಿ ದರ್ಶನ್‌ ಹೊಡೆದಿದ್ದರು, ನೇಣು ಹಾಕೋ ಯತ್ನ- ಪ್ರದೋಷ್ ಸಲ್ಲಿಸಿದ ಅರ್ಜಿಯಲ್ಲಿ ಮತ್ತೇನಿದೆ?

TNIE Exclusive | Air India ವಿಮಾನದಲ್ಲಿ ತಾಂತ್ರಿಕ ದೋಷ..! Phuket-Delhi ವಿಮಾನ 300 ಅಡಿ ಕುಸಿತಕ್ಕೆ Triple hydraulic systems ವೈಫಲ್ಯ ಕಾರಣ..?